By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
  • Sports
  • National
  • International
  • Crime
Reading: ಪಿಜಿ ವೈದ್ಯಕೀಯ ಆಯ್ಕೆ : ಫೆ.10ರವರೆಗೆ ಅವಧಿ ವಿಸ್ತರಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಪಿಜಿ ವೈದ್ಯಕೀಯ ಆಯ್ಕೆ : ಫೆ.10ರವರೆಗೆ ಅವಧಿ ವಿಸ್ತರಣೆ
BengaluruEducationKarnataka

ಪಿಜಿ ವೈದ್ಯಕೀಯ ಆಯ್ಕೆ : ಫೆ.10ರವರೆಗೆ ಅವಧಿ ವಿಸ್ತರಣೆ

Team Varthaman
Last updated: February 9, 2026 10:33 AM
Team Varthaman
Published: February 9, 2026
Share
SHARE

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸುವ ಅವಧಿಯನ್ನು ಫೆಬ್ರವರಿ 10ರಂದು ಬೆಳಗ್ಗೆ 8 ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

ಸೀಟು ಹಂಚಿಕೆಗೊಂಡ ಅಭ್ಯರ್ಥಿಗಳು ಫೆಬ್ರವರಿ 12 ಮತ್ತು 13ರಂದು ಶುಲ್ಕ ಪಾವತಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಫೆಬ್ರವರಿ 14ರೊಳಗೆ ಸಂಬಂಧಿಸಿದ ಕಾಲೇಜುಗಳಿಗೆ ವರದಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಹೇಳಿದರು.

Join WhatsApp Group

ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಫೆಬ್ರವರಿ 10ರಂದು ಸಂಜೆ 5 ಗಂಟೆಗೆ ಪ್ರಕಟಿಸಲಾಗುವುದು. ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಫೆಬ್ರವರಿ 11ರಂದು ಮಧ್ಯಾಹ್ನ 1 ಗಂಟೆಯ ನಂತರ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನಿಯಮಿತವಾಗಿ ಕೆಇಎ ವೆಬ್‌ಸೈಟ್ ಪರಿಶೀಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

  • ಕಮರ್ಷಿಯಲ್ LPG ಸಿಲಿಂಡರ್ ದರ ₹195 ಏರಿಕೆ
    by Team Varthaman
  • ಗ್ಯಾಸ್ ಸಮಸ್ಯೆ ಪರಿಣಾಮ: ಹಾಲಿನ ದರ ಹೆಚ್ಚಳ ಸಾಧ್ಯತೆ
    by Team Varthaman
  • ಏ. 1ರಿಂದ ಹೊಸ ಆರ್ಥಿಕ ವರ್ಷ: ಹಲವು ಪ್ರಮುಖ ಬದಲಾವಣೆ ಜಾರಿ
    by Team Varthaman
  • ಇಂದು ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
    by Team Varthaman
  • ಇಂದು ಪ್ರಥಮ PUC ಫಲಿತಾಂಶ ಪ್ರಕಟ
    by Team Varthaman
ರಾಮನಗರ, ಚನ್ನಪಟ್ಟಣ ಸೇರಿ 40 ಕಿ.ಮೀ. ವರೆಗೂ BMTC ಸೇವೆ ವಿಸ್ತರಣೆ
ಸುಳ್ಳು ಮಾಹಿತಿ ಪ್ರಕರಣ:ಗಿರೀಶ್ ಮಟ್ಟಣ್ಣವರ್ ಸೇರಿ ಮೂವರ ವಿರುದ್ಧ FIR
ನಕಲಿ BPO ಕಂಪನಿ ಮೂಲಕ ವಂಚನೆ – 16 ಮಂದಿ ಬಂಧನ
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಜಾಮೀನು
ಕಸಾಪ ಆಡಳಿತಾಧಿಕಾರಿಯಾಗಿ ಕೆ.ಎಂ.ಗಾಯತ್ರಿ ಅಧಿಕಾರ ಸ್ವೀಕಾರ : ಜೋಷಿಗೆ ಮುಖಭಂಗ
TAGGED:KEAPG medicalವೈದ್ಯಕೀಯ ಕೋರ್ಸ್‌
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Blog

ಕೇಂದ್ರದಿಂದ GST ಕಡಿತ: ಇಲ್ಲಿದೆ ಸಂಪೂರ್ಣ ಮಾಹಿತಿ

Team Varthaman
Team Varthaman
September 4, 2025
17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ರಾಜ್ಯಾದ್ಯಂತ ಮಳೆ ಸಾಧ್ಯತೆ
ಸ್ನೇಹಿತನಿಂದಲೇ ಯುವಕನ ಹತ್ಯೆ: ಗಾಂಜಾ ಮತ್ತಿನಲ್ಲಿ ಕೊಲೆ
ಮೇ.28, 29ಕ್ಕೆ ಪ್ರೊ.ಕೆ.ಎಸ್.ರಂಗಪ್ಪ ಜನ್ಮ ದಿನಕ್ಕೆ ವಿಚಾರ ಸಂಕಿರಣ 
ಸೋಮವಾರದಿಂದ ವಿಧಾನಮಂಡಲ ಮಳೆಗಾಲ ಅಧಿವೇಶನ ಆರಂಭ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?