By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ₹1 ಲಕ್ಷ ಲಂಚ ಸ್ವೀಕರಿಸಿದ PI ಮತ್ತು PSI ಲೋಕಾಯುಕ್ತ ಬಲೆಗೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ₹1 ಲಕ್ಷ ಲಂಚ ಸ್ವೀಕರಿಸಿದ PI ಮತ್ತು PSI ಲೋಕಾಯುಕ್ತ ಬಲೆಗೆ
BengaluruCrimeKarnatakaTrending

₹1 ಲಕ್ಷ ಲಂಚ ಸ್ವೀಕರಿಸಿದ PI ಮತ್ತು PSI ಲೋಕಾಯುಕ್ತ ಬಲೆಗೆ

Team Varthaman
Last updated: May 6, 2025 6:37 AM
Team Varthaman
Published: May 6, 2025
Share
SHARE

ಬೆಂಗಳೂರು: ನಗರದ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು ₹1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ, ಪೊಲೀಸ್ ಇನ್ಸ್‌ಪೆಕ್ಟರ್ (PI ) ಶಿವಾಜಿ ರಾವ್ ಮತ್ತು ಉಪ ನಿರೀಕ್ಷಕ (PSI) ಶಿವಾನಂದ ಜಿ ಅವರನ್ನು ಲೋಕಾಯುಕ್ತ ಪೊಲೀಸರು ಎಚ್ಚರಿಕೆಯಿಂದ ದಾಳಿ ನಡೆಸಿ ಬಂಧಿಸಿದ್ದಾರೆ.

ಆವಲಹಳ್ಳಿ ನಿವಾಸಿ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲು ಈ ಇಬ್ಬರು ಅಧಿಕಾರಿಗಳು ಒಟ್ಟು ₹6 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಅಸಮಾಧಾನಗೊಂಡ ಕೇಶವಮೂರ್ತಿ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

Join WhatsApp Group

ಡಿವೈಎಸ್‌ಪಿ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ತಂಡ ಕಾರ್ಯಾಚರಣೆ ರೂಪಿಸಿತು. ಅವರ ಸೂಚನೆಯಂತೆ ಕೇಶವಮೂರ್ತಿ ಅವರು ಶಂಕಿತ ಅಧಿಕಾರಿಗಳಿಗೆ ₹1 ಲಕ್ಷನ್ನು ಕೆಂಪೇಗೌಡನಗರ ಪೊಲೀಸ್ ಠಾಣೆಯ ಬಳಿ ನೀಡಿದ ವೇಳೆ, ತಕ್ಷಣವೇ ದಾಳಿ ನಡೆಸಿ ಪಿಐ ಮತ್ತು ಪಿಎಸ್‌ಐ ಅವರನ್ನು ಸ್ಥಳದಲ್ಲೇ ಬಂಧಿಸಲಾಯಿತು.ಇದನ್ನು ಓದಿ –BMTC Busನಲ್ಲಿ ವೃದ್ಧನಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಬಂಧಿತರಿಂದ ₹1 ಲಕ್ಷ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

  • ವೋಟರ್ ಲಿಸ್ಟ್ ಪರಿಷ್ಕರಣೆ : ಹೆಸರು ಅಳಿದರೆ ಗ್ಯಾರಂಟಿ ಗೆ ಕತ್ತರಿ?
    by Team Varthaman
    June 29, 2026
  • ಭಾರಿ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ
    by Team Varthaman
    June 29, 2026
  • ರಾಮ ಮಂದಿರ ಪ್ರಕರಣ: ವಕಾಲತ್ತು ವಹಿಸದಿರಲು ನಿರ್ಧಾರ
    by Team Varthaman
    June 29, 2026
  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಡಿತರ ಸೌಲಭ್ಯ
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಸೇವೆ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
1ನೇ ತರಗತಿ ಸೇರ್ಪಡೆ : ಮಕ್ಕಳ ಮಯೋಮಿತಿ 5 ವರ್ಷ 5 ತಿಂಗಳಿಗೆ ನಿಗದಿ
8 ಸಾವಿರ ಪೊಲೀಸರ ನೇಮಕಾತಿ:ಡಾ.ಜಿ.ಪರಮೇಶ್ವರ್
ನಾಳೆ ಮೈಸೂರಿನಲ್ಲಿ ಸಾಹಿತ್ಯ ಲೋಕದ ದಿಗ್ಗಜ ಡಾ. ಎಸ್.ಎಲ್. ಭೈರಪ್ಪ ನವರ ಅಂತ್ಯಕ್ರಿಯೆ
TAGGED:breakingnewsBribecrimelatestnewsLokayukta Raidಲೋಕಾಯುಕ್ತ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnataka

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

Team Varthaman
Team Varthaman
April 17, 2026
ಅಮೆರಿಕ ಒತ್ತಡದ ನಡುವೆಯೂ ಭಾರತ–ರಷ್ಯಾ S-400 ಕ್ಷಿಪಣಿ ಒಪ್ಪಂದ ಚರ್ಚೆ
ಇಂದು ಹಲವು ಜಿಲ್ಲೆಗಳಲ್ಲಿ ಮಳೆ, ಮೇ 9ರಿಂದ ಭಾರಿ ಮಳೆಯ ನಿರೀಕ್ಷೆ
ಶೃಂಗೇರಿ: ಅಪ್ರಕಟಿತ ಕೃತಿಗಳನ್ನು ಪುಸ್ತಕ ರೂಪದಲ್ಲಿ ಹೊರ ತರಲುಒಡಂಬಡಿಕೆ
ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪ – ಸಾವಿನ ಸಂಖ್ಯೆ 3,000ಕ್ಕೆ ಏರಿಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?