By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಜಾತಿಗಣತಿ ವಿಚಾರದಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಜಾತಿಗಣತಿ ವಿಚಾರದಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ
KarnatakaMysorePoliticsTrending

ಜಾತಿಗಣತಿ ವಿಚಾರದಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ

Team Varthaman
Last updated: June 16, 2025 7:43 AM
Team Varthaman
Published: June 16, 2025
Share
SHARE

ಮೈಸೂರು : ಜಾತಿಗಣತಿ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಯತೀಂದ್ರಗೆ ಜಾತಿಗಣತಿ ಹಾಗೂ ಸಾಮಾಜಿಕ-ಆರ್ಥಿಕ ಸಮೀಕ್ಷೆಗಳ ಬಗ್ಗೆ ಬೇರೆ ಏನು ಗೊತ್ತು? ಅವರು ಇನ್ನೂ ಈ ವಿಷಯದಲ್ಲಿ ತಿಳಿದುಕೊಳ್ಳಬೇಕು” ಎಂದು ಟೀಕಿಸಿದರು.

Join WhatsApp Group

“ರಾಜ್ಯ ವಿಧಾನಸಭೆಯಲ್ಲಿ 39 ಲಿಂಗಾಯತ ಶಾಸಕರು ಇದ್ದಾರೆ. ಅವರು ವಿರೋಧಿಸುತ್ತಿದ್ದರೆ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನದಿಂದ ರಾಜೀನಾಮೆ ನೀಡಲಿ. ಅದಕ್ಕೇನಾದರೂ ಧೈರ್ಯವಿದೆಯಾ?” ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.

ಅದಕ್ಕೂ ಮಿಕ್ಕಿ, “150 ಕೋಟಿ ರೂ. ವೆಚ್ಚದಲ್ಲಿ ಸಿದ್ದರಾಮಯ್ಯ ಸರ್ಕಾರ ಕೈಗೊಂಡಿದ್ದ ಮೊದಲ ಜಾತಿಗಣತಿ ಅವೈಜ್ಞಾನಿಕವಾಗಿತ್ತು. ಅದನ್ನು ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸಿತ್ತು. ಈಗ ರಾಹುಲ್ ಗಾಂಧಿ ಭೇಟಿ ಮಾಡಿದ ನಂತರ ಮತ್ತೊಮ್ಮೆ ಸಮೀಕ್ಷೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ ಮುಚ್ಚಲು ಮಾಡಿಕೊಂಡಿರುವ ರಾಜಕೀಯ ಕಸರತ್ತು ಮಾತ್ರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಕಾಟಾಚಾರದಂತೆ ನಡೆಸಿದ ಜಾತಿಗಣತಿಯಲ್ಲೇ 150 ಕೋಟಿ ರೂಪಾಯಿ ವ್ಯರ್ಥವಾಗಿದೆ. ಈಗ ಮತ್ತೊಮ್ಮೆ ಗಣತಿ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರವೇ ಈಗ ಜಾತಿಗಣತಿ ಮಾಡುವ ಭರವಸೆ ನೀಡಿದೆ. ಇದಲ್ಲದೆ ಇನ್ನೊಂದು ಸಮೀಕ್ಷೆ ಬೇಕೆಂದು ಹೇಳುವುದು ಜನತೆಗೂ ಧಿಕ್ಕಾರವೇ” ಎಂದು ತೀವ್ರ ಟೀಕೆ ಮಾಡಿದರು.ಇದನ್ನು ಓದಿ –3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌

ಇದೇ ಸಂದರ್ಭದಲ್ಲೇ ಅವರು, “ನಿಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನು ಹೇಳಬೇಡಿ ಯತೀಂದ್ರ” ಎಂಬಂತ ಸಂದೇಶವನ್ನೂ ನೀಡಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳ
ಜುಲೈ 25 ರಿಂದ 27ರವರೆಗೆ ಸೆಸ್ಕ್ ಆನ್‌ಲೈನ್‌ ಸೇವೆಗಳು ಅಲಭ್ಯ
ಅ.1ರಿಂದ ವರ್ಕ್ ಫ್ರಮ್ ಹೋಮ್ ಸ್ಥಗಿತ
ಮಂಡ್ಯದಲ್ಲಿ 39 ವರ್ಷಗಳ ಬಳಿಕ ಜರುಗುತ್ತಿರುವ ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
IPL 2025 ಒಂದು ವಾರ ಸ್ಥಗಿತ; ಇಂಗ್ಲೆಂಡ್‌ನಲ್ಲಿ ಉಳಿದ ಪಂದ್ಯಗಳ ಆಯೋಜನೆ ಸಾಧ್ಯತೆ
TAGGED:Karnataka GovtlatestnewsMysore NewsPratap Simhaಜಾತಿಗಣತಿಪ್ರತಾಪ್ ಸಿಂಹಯತೀಂದ್ರ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain NewsTrending

ಬೆಂಗಳೂರು-ತುಮಕೂರು “ನಮ್ಮ ಮೆಟ್ರೋ” ಯೋಜನೆಗೆ ಶೀಘ್ರದಲ್ಲಿ ಅನುಮೋದನೆ

Team Varthaman
Team Varthaman
May 16, 2025
ವಿ.ಬಿ–ಜಿ ರಾಮ್ ಜಿ ಕಾಯ್ದೆ ವಿರೋಧ: ಪ್ರಧಾನಿಗೆ ಸಿಎಂ ಪತ್ರ
CETನಲ್ಲಿ ಕಡಿಮೆ ಅಂಕ: ಮಗಳು ಹಾಗೂ ತಾಯಿ ಆತ್ಮಹತ್ಯೆಗೆ ಶರಣು
“ಬುದ್ಧ ಪೌರ್ಣಮಿ ವಿಶೇಷ “
ರಾಜ್ಯಾದ್ಯಂತ ಭಾರೀ ಮಳೆ: ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?