By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: 540 ಗಸ್ತು ಅರಣ್ಯ ಪಾಲಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > 540 ಗಸ್ತು ಅರಣ್ಯ ಪಾಲಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
BengaluruJobsKarnataka

540 ಗಸ್ತು ಅರಣ್ಯ ಪಾಲಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Team Varthaman
Last updated: October 9, 2025 10:44 AM
Team Varthaman
Published: October 9, 2025
Share
SHARE

ಬೆಂಗಳೂರು : ರಾಜ್ಯ ಸರ್ಕಾರವು 540 ಗಸ್ತು ಅರಣ್ಯ ಪಾಲಕರ (Forest Guard) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.

ನೇರ ನೇಮಕಾತಿ ಪ್ರಕ್ರಿಯೆಯಡಿ ಈ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ 2025ರ ಜುಲೈ 20ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಅದರ ಫಲಿತಾಂಶದ ಆಧಾರದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು 2019 ರ ಪ್ರಕಾರ ವೃತ್ತವಾರು 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಸಿದ್ಧಪಡಿಸಲಾಗಿದೆ.

Join WhatsApp Group

ಅರಣ್ಯ ಇಲಾಖೆಯ ಅಧಿಕೃತ ಜಾಲತಾಣ www.aranya.gov.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಈ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು (ಅನುಬಂಧ-1 ರಿಂದ 13ರ ವರೆಗೆ) ಪ್ರಕಟಿಸಲಾಗಿದೆ.

ಆಯ್ಕೆ ಪಟ್ಟಿಯ ಬಗ್ಗೆ ಯಾವುದೇ ಆಕ್ಷೇಪಣೆಗಳು ಇದ್ದರೆ, ಲಿಖಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಮೂಲ ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ವಿಳಾಸದಿಂದ ಮಾತ್ರ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಈ ವಿಳಾಸಕ್ಕೆ ಕಳುಹಿಸಬೇಕು:
540fg.rec.17.11.2023@gmail.com

ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20, 2025 ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಇದನ್ನು ಓದಿ –ಸುಪ್ರೀಂ ಕೋರ್ಟ್ ಸಿಜೆಐ ಮೇಲೆ ಶೂ ಎಸೆದ ವಕೀಲ : FIR ದಾಖಲು

ಅರಣ್ಯ ಇಲಾಖೆ ಪ್ರಕಟಿಸಿದಂತೆ, ಆಯ್ಕೆ ಪಟ್ಟಿಗಳು ತಾತ್ಕಾಲಿಕವಾಗಿದ್ದು, ಆಕ್ಷೇಪಣೆಗಳ ಪರಿಶೀಲನೆಯ ನಂತರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ – ಅಧಿಕಾರಿಗಳಲ್ಲಿ ಆತಂಕ
ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ
ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಪ್ರತ್ಯಕ್ಷ
RTE ಅಡಿಯಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಆದೇಶ
TAGGED:forest Departmentforest guardJob alertKarnataka Govtಅರಣ್ಯ ಪಾಲಕನೇಮಕಾತಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Karnatakashivmogga

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Team Varthaman
Team Varthaman
September 23, 2025
ಬೊಂಡಿ ಬೀಚ್‌ನಲ್ಲಿ ಉಗ್ರರ ಗುಂಡಿನ ದಾಳಿ: 16 ಮಂದಿ ಬಲಿ
ಟ್ರ್ಯಾಕ್ಟರ್ ಪಲ್ಟಿ; ಮಗು ಸೇರಿ ನಾಲ್ವರು ದುರ್ಮರಣ
ಅಹಮದಾಬಾದ್‌ ವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ : 242 ಮಂದಿ ಸಾವು?
KRS ಡ್ಯಾಂನಲ್ಲಿ 3 ಅಡಿ ನೀರಿನ ಹೆಚ್ಚಳ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?