By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಲಾಡ್ಜ್‌ನಲ್ಲಿ PSI ಆತ್ಮಹತ್ಯೆ: ಡೆತ್ ನೋಟ್ ಪತ್ತೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Tumkur > ಲಾಡ್ಜ್‌ನಲ್ಲಿ PSI ಆತ್ಮಹತ್ಯೆ: ಡೆತ್ ನೋಟ್ ಪತ್ತೆ
CrimeKarnatakaTumkur

ಲಾಡ್ಜ್‌ನಲ್ಲಿ PSI ಆತ್ಮಹತ್ಯೆ: ಡೆತ್ ನೋಟ್ ಪತ್ತೆ

Team Varthaman
Last updated: July 6, 2025 6:02 AM
Team Varthaman
Published: July 6, 2025
Share
SHARE

ತುಮಕೂರು: ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ (45) ಅವರು ತುಮಕೂರಿನ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ನಾಗರಾಜ್ ಅವರು ಜುಲೈ 1ರಂದು ತುಮಕೂರಿನ ದ್ವಾರಕ ಲಾಡ್ಜ್‌ನಲ್ಲಿ ರೂಮ್ ಬುಕ್ ಮಾಡಿಕೊಂಡಿದ್ದು, ನಂತರ ಆ ರೂಮಿನಿಂದ ಅವರು ಹೊರಬಂದಿರಲಿಲ್ಲ ಎಂದು ಲಾಡ್ಜ್ ಸಿಬ್ಬಂದಿ ತಿಳಿಸಿದ್ದಾರೆ. ಇಂದು ಬೆಳಗ್ಗೆ ಅವರು ಬಾಗಿಲು ತೆರೆದು ನೋಡಿದಾಗಲೇ ಆತ್ಮಹತ್ಯೆಯ ಘಟನೆ ಬೆಳಕಿಗೆ ಬಂದಿದೆ.

Join WhatsApp Group

ಪಿಎಸ್‌ಐ ನಾಗರಾಜ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ, ಆದರೆ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.ಇದನ್ನು ಓದಿ –ದೇಶದ ಅತಿದೊಡ್ಡ ಮೆಡಿಕಲ್ ಹಗರಣ : 35  ಜನರ ವಿರುದ್ಧ FIR ದಾಖಲು

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಶ್ರೀರಂಗಪಟ್ಟಣ ದಸರಾ ಭವ್ಯವಾಗಿ ಆರಂಭ – ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿ ಚಾಲನೆ
ಹರಿಯಾಣದಲ್ಲೂ ಮತ ಕಳ್ಳತನ : ರಾಗಾ ಗಂಭೀರ ಆರೋಪ
ಕರ್ನಾಟಕದ ಹಲವೆಡೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಕೇಂದ್ರ ಸರ್ಕಾರದಿಂದ ₹25,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
TAGGED:breakingnewscrimelatestnewsPSI suicidetumkurತುಮಕೂರು
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Latest NewsTrending

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ: 110 ಪ್ರಯಾಣಿಕರ ದುರ್ಮರಣ

Team Varthaman
Team Varthaman
June 12, 2025
KSRTC ಬಸ್ – ಲಾರಿ ಡಿಕ್ಕಿ: ಚಾಲಕ ಸಾವು ,17 ಮಂದಿಗೆ ಗಾಯ
ಸ್ಥಳೀಯ ಸಂಸ್ಥೆ ಚುನಾವಣೆ ಒಂದೇ ಬಾರಿಗೆ ನಡೆಸಲು ಚಿಂತನೆ: ಡಿ ಕೆ ಶಿವಕುಮಾರ್
ಡಿಕೆಶಿ ಪರವಾಗಿ ನಾವಿದ್ದೇವೆ: ಸತೀಶ್ ಜಾರಕಿಹೊಳಿ
ಪಹಲ್ಗಾಮ್ ಉಗ್ರ ದಾಳಿಗೆ ತೀಕ್ಷ್ಣ ಪ್ರತೀಕಾರ: ಉಗ್ರರ ಮನೆಗಳನ್ನು ಭಸ್ಮ ಮಾಡಿದ ಭಾರತೀಯ ಸೇನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?