By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಒಂದೇ ವರ್ಷದಲ್ಲಿ RR ಕೋಚ್ ಹುದ್ದೆಗೆ ವಿದಾಯ ಹೇಳಿದ ರಾಹುಲ್ ದ್ರಾವಿಡ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Sports > ಒಂದೇ ವರ್ಷದಲ್ಲಿ RR ಕೋಚ್ ಹುದ್ದೆಗೆ ವಿದಾಯ ಹೇಳಿದ ರಾಹುಲ್ ದ್ರಾವಿಡ್
Sports

ಒಂದೇ ವರ್ಷದಲ್ಲಿ RR ಕೋಚ್ ಹುದ್ದೆಗೆ ವಿದಾಯ ಹೇಳಿದ ರಾಹುಲ್ ದ್ರಾವಿಡ್

Team Varthaman
Last updated: August 30, 2025 4:08 PM
Team Varthaman
Published: August 30, 2025
Share
SHARE

ಜೈಪುರ: 2026ರ ಐಪಿಎಲ್‌ಗೆ ಮುನ್ನವೇ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯಕೋಚ್ ಹುದ್ದೆಯಿಂದ ಕೆಳಗಿಳಿದಿದ್ದಾರೆ. 2024ರಲ್ಲಿ ನೇಮಕಗೊಂಡಿದ್ದ ಅವರು ಕೇವಲ ಒಂದು ವರ್ಷ ಸೇವೆ ಸಲ್ಲಿಸಿ ಫ್ರಾಂಚೈಸಿಯಿಂದ ಹೊರಬಿದ್ದಿದ್ದಾರೆ.

Join WhatsApp Group

ಟೀಂ ಇಂಡಿಯಾದ ಕೋಚ್ ಹುದ್ದೆಯಿಂದ ಹೊರಬಂದ ಬಳಿಕ, ದ್ರಾವಿಡ್ RR ಜೊತೆ ಬಹುವರ್ಷದ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ 2025ರ ಐಪಿಎಲ್‌ನಲ್ಲಿ ತಂಡ ಕಳಪೆ ಪ್ರದರ್ಶನ ನೀಡಿತು – 14 ಪಂದ್ಯಗಳಲ್ಲಿ ಕೇವಲ 4 ಗೆಲುವು ಸಾಧಿಸಿ ಲೀಗ್ ಹಂತದಲ್ಲೇ ಹೊರಬಿದ್ದಿತು.

ಇದನ್ನು ಓದಿ –ಕಾಲ್ತುಳಿತ ದುರಂತ: ಸಂತ್ರಸ್ತರ ಕುಟುಂಬಗಳಿಗೆ RCBಯಿಂದ 25 ಲಕ್ಷ ರೂ. ನೆರವು

“ದ್ರಾವಿಡ್ ಅವರ ನಾಯಕತ್ವ ತಂಡದ ಆಟಗಾರರ ಮೇಲೆ ಪ್ರಭಾವ ಬೀರಿತ್ತು. ಆದರೆ ಹೊಸ ಸ್ಥಾನ ನೀಡುವ ನಮ್ಮ ಆಫರ್ ಸ್ವೀಕರಿಸದೆ ಅವರು ಹಿಂದೆ ಸರಿದಿದ್ದಾರೆ” ಎಂದು ಫ್ರಾಂಚೈಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಎನ್‌ಡಿಎ 190ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ
ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಹೆಚ್ಚಿಸಬೇಕು: ಸಿಎಂ
ದ್ವೇಷ ಭಾಷಣ ಮಸೂದೆ ಅಂಗೀಕಾರ
ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ
ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಕುರಿತು ಇಂದು ವಿಶ್ವಸಂಸ್ಥೆಯಲ್ಲಿ ಮಹತ್ವದ ಸಭೆ
TAGGED:latestnewsRahul DavidRajasthan RoyalsRR Coach
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
IPL 2025SportsTrending

ಅಭಿಷೇಕ್ ಶರ್ಮಾ ಜೊತೆ ಜಗಳ: ದಿಗ್ವೇಶ್ ರಥಿಗೆ ಒಂದು ಪಂದ್ಯ ನಿಷೇಧ ಮತ್ತು  ದಂಡ

Team Varthaman
Team Varthaman
May 20, 2025
ಅರ್ಜುನ್ ತೆಂಡೂಲ್ಕರ್–ಸಾನಿಯಾ ಚಂದೋಕ್ ನಿಶ್ಚಿತಾರ್ಥ
ಶಂಕರ ಪಂಚಮಿ : ನಮಾಮಿ ಲೋಕ ಶಂಕರಂ
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್
ಮೈಸೂರು ಡ್ರಗ್ಸ್ ಫ್ಯಾಕ್ಟರಿ ಪ್ರಕರಣ: NDPS ಕಾಯ್ದೆಯಡಿ 6 ಪ್ರಕರಣ ದಾಖಲೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?