By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರಾಮನಗರ: 19 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Ramnagar > ರಾಮನಗರ: 19 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
CrimeKarnatakaRamnagar

ರಾಮನಗರ: 19 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Team Varthaman
Last updated: December 18, 2025 12:09 PM
Team Varthaman
Published: December 18, 2025
Share
SHARE

ರಾಮನಗರ: ಜಿಲ್ಲೆಯ ವ್ಯಾಪ್ತಿಯಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಾಗಡಿ ಪೊಲೀಸ್ ಠಾಣೆಯ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ವಿಕಾಸ್, ಪ್ರಶಾಂತ್ ಮತ್ತು ಚೇತನ್ ಎಂದು ಗುರುತಿಸಲಾಗಿದೆ. ಪೀಡಿತ ವಿದ್ಯಾರ್ಥಿನಿ ಬೆಂಗಳೂರಿನೊಂದಿಗಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಪ್ರೀತಿಯ ನೆಪದಲ್ಲಿ ವಿಕಾಸ್ ಯುವತಿಯನ್ನು ಪರಿಚಯಿಸಿಕೊಂಡು, ಆಕೆಯೊಂದಿಗೆ ನಿಕಟ ಸಂಪರ್ಕ ಬೆಳೆಸಿದ್ದಾನೆ. ಈ ವೇಳೆ ಖಾಸಗಿ ಕ್ಷಣಗಳನ್ನು ವೀಡಿಯೋ ಮಾಡಿ, ಅದನ್ನು ಆಧಾರವಾಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಾನು ಕರೆ ಮಾಡಿದಾಗಲೆಲ್ಲ ಬರಬೇಕು ಎಂದು ವಿಕಾಸ್ ಮೂರು ತಿಂಗಳ ಹಿಂದೆ ವೀಡಿಯೋ ತೋರಿಸಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Join WhatsApp Group

ನಂತರ ವಿಕಾಸ್, ಪ್ರಶಾಂತ್ ಮತ್ತು ಚೇತನ್ ಜೊತೆ ಸೇರಿಕೊಂಡು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪವಿದೆ. ಈ ಘಟನೆಯಿಂದ ತೀವ್ರ ಮನಸ್ತಾಪಕ್ಕೊಳಗಾದ ವಿದ್ಯಾರ್ಥಿನಿ ನಿನ್ನೆ ರಾಮನಗರದ ಮಾಗಡಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ.ಇದನ್ನು ಓದಿ –ಶಕ್ತಿ ಯೋಜನೆಯಿಂದ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ ಇಲಾಖೆ

ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ವಿಕಾಸ್, ಪ್ರಶಾಂತ್ ಮತ್ತು ಚೇತನ್ ಅವರನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಸಿಎಂ ಸಿದ್ದರಾಮಯ್ಯ ನ.20-21 ಮೈಸೂರು ಪ್ರವಾಸ
ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳ ಪ್ರಾರಂಭ
ಗ್ರಾಮೀಣ ಯೋಜನಾ ಇಲಾಖೆ ಅಧಿಕಾರಿಯ ಮೇಲೆ ಲೋಕಾಯುಕ್ತ ದಾಳಿ
ಚಿನ್ನದ ದರದಲ್ಲಿ ಇಳಿಕೆ: 24K, 22K, 18K ಚಿನ್ನದ ಬೆಲೆ ತಿಳಿಯಿರಿ
ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್: ಮೇ 26ರವರೆಗೆ ಭಾರೀ ಮಳೆ
TAGGED:breakingnewscrimelatestnewsRamnagarRape
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
New Delhi

ಗೃಹ ಬಳಕೆಯ LPG ಸಿಲಿಂಡರ್ ದರ ಏರಿಕೆ

Team Varthaman
Team Varthaman
March 7, 2026
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಗುರುತಿಸಿದ 13 ಸ್ಥಳಗಳಲ್ಲಿ ಅಗೆಯುವ ಕೆಲಸ ಪ್ರಾರಂಭ
‘ಗ್ರೇಟರ್ ತುಮಕೂರು’ ರಚನೆಗೆ ಚಿಂತನೆ: ಗೃಹ ಸಚಿವ ಪರಮೇಶ್ವರ್
ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ಮತ್ತು ಲೆನ್ಸ್ ವಿತರಣೆಗೆ ಸರ್ಕಾರದ ಮಹತ್ವದ ಹೆಜ್ಜೆ
ಇಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ – ಸಂಜೆ ಫಲಿತಾಂಶ ಪ್ರಕಟ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?