By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ರಾಮನಗರ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಹತ್ಯೆ: ಆರೋಪಿ ಬಂಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Ramnagar > ರಾಮನಗರ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಹತ್ಯೆ: ಆರೋಪಿ ಬಂಧನ
CrimeKarnatakaRamnagar

ರಾಮನಗರ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಹತ್ಯೆ: ಆರೋಪಿ ಬಂಧನ

Team Varthaman
Last updated: July 10, 2025 5:14 AM
Team Varthaman
Published: July 10, 2025
Share
SHARE

ರಾಮನಗರ:ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ತಾವರೆಕೆರೆ ಬಳಿ ಹೃದಯವಿದ್ರಾವಕ ಘಟನೆ ನಡೆದಿದೆ. ಗಾಂಜಾ ಮತ್ತಿನಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನು ರಾಯಚೂರು ಮೂಲದವನೆಂದು ಗುರುತಿಸಲಾಗಿದೆ. ಪೊಲೀಸರು ಈಗಾಗಲೇ ಆತನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು, ವಿಚಾರಣೆ ಮುಂದುವರೆದಿದೆ.

Join WhatsApp Group

ಘಟನೆ ಸಂಭವಿಸಿದ ಸಮಯದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಈ ವೇಳೆ ಆರೋಪಿಯೊಬ್ಬನು ಬಲವಂತವಾಗಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ನಂತರ, ಸಿಲಿಂಡರ್‌ನಿಂದ ಬಾಲಕಿಯ ಮುಖಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದನು. ಹತ್ಯೆಯ ಬಳಿಕ ಆ ಸಿಲಿಂಡರ್‌ ಅನ್ನು ಪಕ್ಕದ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಮಾರಾಟ ಮಾಡಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ಕೆರಳದಿಂದ ಕೆಲಸಕ್ಕಾಗಿ ಬಾಲಕಿಯ ಕುಟುಂಬ ತಾವರೆಕೆರೆಗೆ ವಾಸಕ್ಕೆ ಬಂದಿದ್ದರು. ಬಾಲಕಿ ಸ್ಥಳೀಯ ಶಾಲೆಯ 6ನೇ ತರಗತಿಯಲ್ಲಿ ಓದುತ್ತಿದ್ದಳು. ಘಟನೆ ಸಂಭವಿಸಿದ ಸಮಯದಲ್ಲಿ ಅವಳ ತಂದೆ, ತಾಯಿ ಹಾಗೂ ಸಹೋದರ ಕೆಲಸಕ್ಕೆ ಹೋಗಿದ್ದರು.ಇದನ್ನು ಓದಿ –ಬೆಟ್ಟಿಂಗ್ ಆಪ್ ಹಗರಣ: ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ವಿರುದ್ಧ FIR ದಾಖಲೆ

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಪ್ರಕರಣದ ಪೂರಕ ವಿವರಗಳನ್ನು ಕಲೆಹಾಕುತ್ತಿದ್ದಾರೆ. ಈ ಘಟನೆಯು ಸಮಾಜಿಕವಾಗಿ ಆಕ್ರೋಶ ಮೂಡಿಸಿದ್ದು, ದೋಷಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ.

  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
    June 25, 2026
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
    June 25, 2026
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
    June 24, 2026
ಮಧ್ಯರಾತ್ರಿ DCM ಆದೇಶದ ನಂತರ ಬಿಗ್‌ ಬಾಸ್‌ ಮನೆ ತೆರೆ
ಜುಲೈ 25 ರಿಂದ 27ರವರೆಗೆ ಸೆಸ್ಕ್ ಆನ್‌ಲೈನ್‌ ಸೇವೆಗಳು ಅಲಭ್ಯ
ಶಾಲೆಗೆ ಮನೋವೈದ್ಯ ಮನೆಗೆ ಅಜ್ಜಿ-ತಾತ ಬೇಕು
ಮುಡಾ ಹಗರಣ : ಸಿದ್ದರಾಮಯ್ಯ ದಂಪತಿಗೆ ಹೈಕೋರ್ಟ್ ನೋಟಿಸ್
ಮೈಸೂರಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮ
TAGGED:breakingnewscrimelatestnewsRamnagarrape and murder
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ–ವಿಜಯ್ ಜೋಡಿ

Team Varthaman
Team Varthaman
February 26, 2026
ಕರ್ನಾಟಕ ಯುಜಿಸಿಇಟಿ 2025 ಫಲಿತಾಂಶ ಪ್ರಕಟ
ಒಂದೇ ಬಳ್ಳಿಯ ಹೂಗಳಲ್ಲೂ ಅಸೂಯೆಯ ಮುಳ್ಳುಗಳೇ.?
ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲುಗು ನಟ ಮಹೇಶ್ ಬಾಬುಗೆ ಇ.ಡಿ ಸಮನ್ಸ್
ವಕ್ಪ್ ಕಾಯ್ದೆ : ಸಮಗ್ರ ವಿವರ ಸಲ್ಲಿಸಲು ಕೇಂದ್ರಕ್ಕೆ 7 ದಿನ ಗಡುವು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?