By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ
CrimeKarnatakaMandya

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ

Team Varthaman
Last updated: April 13, 2025 6:44 PM
Team Varthaman
Published: April 9, 2025
Share
SHARE
  • – ಆರೋಪಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ಹಾಗೂ ದಂಡ

ಮಂಡ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.1.30 ಲಕ್ಷ ದಂಡ ವಿಧಿಸಿ ಮಂಡ್ಯದ ಹೆಚ್ಚುವರಿ ಸೆಷನ್ಸ್ ಮತ್ತು 2ನೇ ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ.

ಘಟನೆ ವಿವರ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ನಂದೀಪುರ ಗ್ರಾಮದ ಬಸವರಾಜು ಅವರ ಪುತ್ರ ಅಪ್ಪು ಬಿ.ಎನ್ ಅಲಿಯಾಸ್ ಅಪ್ಪುಗೌಡ (23) ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ.

Contents
  • ಮಂಡ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.1.30 ಲಕ್ಷ ದಂಡ ವಿಧಿಸಿ ಮಂಡ್ಯದ ಹೆಚ್ಚುವರಿ ಸೆಷನ್ಸ್ ಮತ್ತು 2ನೇ ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ.
  • ಘಟನೆ ವಿವರ
  • ನ್ಯಾಯಾಲಯದ ತೀರ್ಪು

ಆರೋಪಿ ಅಪ್ಪು, ತನ್ನ ಗ್ರಾಮದ ಅಪ್ರಾಪ್ತ ಬಾಲಕಿಯೊಂದಿಗೆ ಕಾಲೇಜಿಗೆ ಹೋಗುವಾಗ ಹಾಗೂ ಬರುವ ವೇಳೆ ಪರಿಚಯ ಹೊಂದಿದ್ದ. ಬಳಿಕ ಬಾಲಕಿಯನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿ ತನ್ನೊಂದಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ.

ಈ ಪ್ರಕರಣವು 2022ರ ಜನವರಿ 27 ರಂದು ಬೆಳಕಿಗೆ ಬಂದಿತ್ತು. ಬಾಲಕಿ ಕಾಣೆಯಾಗಿದ್ದ ಬಗ್ಗೆ ಬಾಲಕಿಯ ತಂದೆ ಕೆ.ಆರ್.ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣವನ್ನು ತನಿಖೆ ನಡೆಸಿದ ಇನ್ಸ್‌ಪೆಕ್ಟರ್ ದೀಪಕ್ ಎಂ.ಕೆ ಅವರು, ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪ ಪತ್ರ ಸಲ್ಲಿಸಿದ್ದರು.

ನ್ಯಾಯಾಲಯದ ತೀರ್ಪು

ಮಂಡ್ಯದ ಹೆಚ್ಚುವರಿ ಸೆಷನ್ಸ್ ಮತ್ತು 2ನೇ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶ ಬಿ. ದಿಲೀಪ್ ಕುಮಾರ್ ಅವರು, ಸಾಕ್ಷ್ಯಾಧಾರಗಳ ಪರಿಶೀಲನೆ ಬಳಿಕ ಆರೋಪಿಗೆ ವಿವಿಧ ಸೆಕ್ಷನ್‌ಗಳಡಿ ಈ ಕೆಳಗಿನ ಶಿಕ್ಷೆ ವಿಧಿಸಿದ್ದಾರೆ:

  • ಪಾಕ್ಸೋ ಕಾಯ್ದೆಯ ಸೆಕ್ಷನ್ 12 ಅಡಿ → 2 ವರ್ಷ ಸಾದಾ ಜೈಲು ಹಾಗೂ ರೂ.10,000 ದಂಡ
  • ಐಪಿಸಿ ಸೆಕ್ಷನ್ 366 ಅಡಿ → 4 ವರ್ಷ ಸಾದಾ ಜೈಲು ಹಾಗೂ ರೂ.20,000 ದಂಡ
  • ಐಪಿಸಿ ಸೆಕ್ಷನ್ 376(2)(ಎನ್) ಹಾಗೂ ಪಾಕ್ಸೋ ಕಾಯ್ದೆ ಸೆಕ್ಷನ್ 6 ಅಡಿ → 20 ವರ್ಷಗಳ ಕಠಿಣ ಜೈಲು ಹಾಗೂ ರೂ.1,00,000 ದಂಡ

ದಂಡ ಪಾವತಿಸಲು ವಿಫಲರಾದರೆ ಪ್ರತ್ಯೇಕ ಜೈಲುಶಿಕ್ಷೆ ವಿಧಿಸಲಾಗುತ್ತದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
ಬೆಂಗಳೂರಿನಲ್ಲಿಆರ್ ಸಿ ಬಿ ಸಂಭ್ರಮಾಚರಣೆ: 7 ಮಂದಿ ಕಾಲು ತುಳಿತಕ್ಕೆ ಬಲಿ
ಬೆಂಗಳೂರು ಅಗ್ನಿ ದುರಂತ – 5 ಸಾವು: ಕಟ್ಟಡ ಮಾಲೀಕ ಸೇರಿ 2 ಬಂಧನ
ಆಸ್ತಿ ವಿವಾದದಲ್ಲಿ ಅಣ್ಣನಿಂದ ತಮ್ಮನ ಹತ್ಯೆ: ಗುಂಡು ಹಾರಿಸಿ ಕೊಲೆ
ಜನತೆಗೆ ಸೂರು ನೀಡುವುದೇ ನನ್ನ ಆದ್ಯತೆ: ನೂತನ ಆಯುಕ್ತ ಕೆ.ಆರ್‌.ರಕ್ಷಿತ್‌
ರಾಜ್ಯದ ಹಲವು ಭಾಗಗಳಲ್ಲಿ ಮಳೆ: ಸಿಡಿಲಿಗೆ ಇಬ್ಬರು ಬಲಿ
TAGGED:breakingnewsMandyaMandya newsPOCSO ActRape case
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Main News

ಮಾ.3ರಂದು ರಕ್ತಚಂದ್ರಗ್ರಹಣ; ರಾಜ್ಯದಲ್ಲಿ 25 ನಿಮಿಷ ಗೋಚರ

Team Varthaman
Team Varthaman
February 28, 2026
ಇರಾನ್ ಪರಮಾಣು ಸೌಲಭ್ಯಕ್ಕೆ ದಾಳಿ; ವಿಕಿರಣ ಸೋರಿಕೆ ಆತಂಕ
ಇಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ – ಸಂಜೆ ಫಲಿತಾಂಶ ಪ್ರಕಟ
RCB ಮಹಿಳಾ ತಂಡಕ್ಕೆ ಎರಡನೆ ಕಿರೀಟ
ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?