By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಕಾಲ್ತುಳಿತ ದುರಂತ: ಮೃತರ ಕುಟುಂಬಗಳಿಗೆ RCB ಹಾಗೂ KSCA ಯಿಂದ ಒಟ್ಟು ₹25 ಲಕ್ಷ ಪರಿಹಾರ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಕಾಲ್ತುಳಿತ ದುರಂತ: ಮೃತರ ಕುಟುಂಬಗಳಿಗೆ RCB ಹಾಗೂ KSCA ಯಿಂದ ಒಟ್ಟು ₹25 ಲಕ್ಷ ಪರಿಹಾರ
BengaluruKarnatakaTrending

ಕಾಲ್ತುಳಿತ ದುರಂತ: ಮೃತರ ಕುಟುಂಬಗಳಿಗೆ RCB ಹಾಗೂ KSCA ಯಿಂದ ಒಟ್ಟು ₹25 ಲಕ್ಷ ಪರಿಹಾರ

Team Varthaman
Last updated: June 5, 2025 11:34 AM
Team Varthaman
Published: June 5, 2025
Share
SHARE

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ದುರಂತ ಕಾಲ್ತುಳಿತದಲ್ಲಿ ಜೀವಿಸಿದ 11 ಅಭಿಮಾನಿಗಳ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ನಿರ್ಧಾರವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಆಡಳಿತ ಮಂಡಳಿ ಘೋಷಿಸಿದೆ. ಪ್ರತಿಯೊಬ್ಬ ಕುಟುಂಬಕ್ಕೂ RCB ₹10 ಲಕ್ಷ ಪರಿಹಾರ ಘೋಷಿಸಿದ್ದು, ಇದಕ್ಕೂ ಮೊದಲು ಕರ್ನಾಟಕ ಸರ್ಕಾರವು ಕೂಡ ₹10 ಲಕ್ಷ ಘೋಷಿಸಿತ್ತು. ಜೊತೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ₹5 ಲಕ್ಷ ಪರಿಹಾರ ಘೋಷಿಸಿದ್ದು, ಒಟ್ಟು ₹25 ಲಕ್ಷ ಪರಿಹಾರ ಒದಗಿಸಲಾಗುತ್ತಿದೆ.

ಇದೇ ಜೊತೆಗೆ, ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಮಾನಿಗಳಿಗೆ ಚಿಕಿತ್ಸಾ ವೆಚ್ಚವನ್ನು ಭರಿಸುವ ಭರವಸೆಯನ್ನು RCB ನೀಡಿದ್ದು, “RCB Cares” ಎಂಬ ವಿಶೇಷ ನಿಧಿಯನ್ನು ರಚಿಸುವ ಯೋಜನೆ ಕೂಡಾ ಆರಂಭಿಸಲಾಗಿದೆ. ಈ ಬಗ್ಗೆ RCB ತನ್ನ ಅಧಿಕೃತ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ಭಾವುಕ ಹೇಳಿಕೆಯನ್ನು ಹಂಚಿಕೊಂಡಿದ್ದು, “ಈ ದುಃಖದ ಕ್ಷಣದಲ್ಲಿ ನಾವು ಅಭಿಮಾನಿಗಳ ಜೊತೆ ಇದ್ದೇವೆ. ಅವರ ನಂಬಿಕೆ ಹಾಗೂ ಪ್ರೀತಿ ನಮ್ಮನ್ನು ಮುಂದೆ ಕರೆದೊಯ್ಯುತ್ತದೆ” ಎಂದು ಹೇಳಿದೆ.

Join WhatsApp Group

𝗢𝗳𝗳𝗶𝗰𝗶𝗮𝗹 𝗦𝘁𝗮𝘁𝗲𝗺𝗲𝗻𝘁: 𝗥𝗼𝘆𝗮𝗹 𝗖𝗵𝗮𝗹𝗹𝗲𝗻𝗴𝗲𝗿𝘀 𝗕𝗲𝗻𝗴𝗮𝗹𝘂𝗿𝘂

The unfortunate incident in Bengaluru yesterday has caused a lot of anguish and pain to the RCB family. As a mark of respect and a gesture of solidarity, RCB has announced a financial… pic.twitter.com/C50WID1FEI

— Royal Challengers Bengaluru (@RCBTweets) June 5, 2025

ದುರಂತದ ಹಿನ್ನೆಲೆ ಏನು?

RCB ತಂಡವು 18 ವರ್ಷಗಳ ಬಳಿಕ ಐಪಿಎಲ್ ಫೈನಲ್‌ ತಲುಪಿ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಬೆಂಗಳೂರು ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಉಚಿತ ಪ್ರವೇಶದ ಮಾಹಿತಿ ನೀಡಲಾಗಿದ್ದು, ಸಾವಿರಾರು ಅಭಿಮಾನಿಗಳು ಸ್ಥಳಕ್ಕೆ ಧಾವಿಸಿದರು. ಗೇಟ್ ನಂ. 12, 18, 19 ಮತ್ತು 20 ಬಳಿ ಅಪಾರ ಜನಸಂದಣಿ ಉಂಟಾಗಿ ನೂಕುನುಗ್ಗಲು ಸ್ಥಿತಿ ಉಂಟಾಯಿತು.ಇದನ್ನು ಓದಿ –ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ

ಪೊಲೀಸರು ಮತ್ತು ವ್ಯವಸ್ಥಾಪಕರ ನಿಯಂತ್ರಣಕ್ಕೆ ಮೀರಿ ಜನರು ಪ್ರವೇಶಿಸಲು ಯತ್ನಿಸಿದ ವೇಳೆ ಗೇಟ್ ತೆರೆಯುತ್ತಿದ್ದಂತೆಯೇ ಕಾಲ್ತುಳಿತ ಉಂಟಾಗಿ ಜನರು ಒಬ್ಬರ ಮೇಲೊಬ್ಬರು ಬಿದ್ದು ಉಸಿರಾಟಕ್ಕೆ ತೊಂದರೆಯಾದ ದೃಶ್ಯಗಳು ಕಂಡುಬಂದವು. ತಕ್ಷಣವೇ ಗಾಯಾಳುಗಳನ್ನು ಬೌರಿಂಗ್, ವೈದೇಹಿ ಮತ್ತು ಮಣಿಪಾಲ್ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೌರಿಂಗ್‌ನಲ್ಲಿ 6, ವೈದೇಹಿಯಲ್ಲಿ 4 ಮತ್ತು ಮಣಿಪಾಲ್ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಗೃಹಲಕ್ಷ್ಮೀ ಯೋಜನೆ : ಜನವರಿಯಿಂದ ಬಾಕಿಯಿರುವ ಮೂರು ತಿಂಗಳ ಹಣವನ್ನು ಮೇನಲ್ಲಿ ಬಿಡುಗಡೆ
ರಾಜಕೀಯ ನಿವೃತ್ತಿ ಘೋಷಿಸಿದ ಎಸ್‌.ಎ.ರಾಮದಾಸ್‌
ಡಿಕೆಶಿ ದೆಹಲಿಗೆ ಪ್ರಯಾಣ: ಅಧಿಕಾರ ಹಂಚಿಕೆ ವಿಚಾರ ಮತ್ತೆ ಚರ್ಚೆಗೆ
ಜ.15ರಿಂದ ನಮ್ಮ ಮೆಟ್ರೋದಲ್ಲಿ QR ಆಧಾರಿತ ಪಾಸ್‌
ಅಪ್ಪು 4ನೇ ಪುಣ್ಯಸ್ಮರಣೆ
TAGGED:Karnataka GovtKSCAlatestnewsofficial statementRCB ParadeRoyal Challengers BangloreStampedeಕಾಲ್ತುಳಿತ ದುರಂತ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnatakaTrending

ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್

Team Varthaman
Team Varthaman
June 23, 2025
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆ: 441 ಕೆಜಿ ಗಾಂಜಾ ವಶಕ್ಕೆ, ಆರೋಪಿ ಬಂಧನ
ನಿಸ್ವಾರ್ಥ ಜೀವಿ ಜ್ಞಾನದ ಭುವಿ
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
31 ಕೃಷ್ಣಮೃಗಗಳ ಸಾವು: HS ಬ್ಯಾಕ್ಟೀರಿಯಾ ಕಾರಣವೆಂದು ದೃಢ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?