By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: 9 ವರ್ಷಗಳ ನಂತರ ಫೈನಲ್ ತಲುಪಿದ RCB
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Main News > 9 ವರ್ಷಗಳ ನಂತರ ಫೈನಲ್ ತಲುಪಿದ RCB
Main NewsSportsTrending

9 ವರ್ಷಗಳ ನಂತರ ಫೈನಲ್ ತಲುಪಿದ RCB

Team Varthaman
Last updated: May 29, 2025 5:01 PM
Team Varthaman
Published: May 29, 2025
Share
SHARE
  • ಪಂಜಾಬ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ

ಇಂಡಿಯನ್ ಪ್ರೀಮಿಯರ್ ಲೀಗ್‌ನ ( IPL ) ಕ್ವಾಲಿಫೈಯರ್ 1ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ, 9 ವರ್ಷಗಳ ಬಳಿಕ ಫೈನಲ್‌ಗೆ ಲಗ್ಗೆಯಿಟ್ಟಿದೆ. ಈ ಜಯದಿಂದ ಆರ್‌ಸಿಬಿ ಅಭಿಮಾನಿಗಳ 18 ವರ್ಷದ ಕನಸು ನನಸಾಗಲು ಈಗ ಕೇವಲ ಒಂದು ಹೆಜ್ಜೆ ಮಾತ್ರ ಉಳಿದಿದೆ.

ಪಂಜಾಬ್ ಪರಾಧೀನತೆ – ಆರ್‌ಸಿಬಿ ದಾಳಿಗೆ ನಡುಕ

ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಟಿದಾರ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಆರಂಭದಿಂದಲೇ ತೀವ್ರ ಒತ್ತಡಕ್ಕೆ ಸಿಲುಕಿತು. ಯಶ್ ದಯಾಳ್ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡುತ್ತಾ ಆರಂಭಿಕ ಮುನ್ನುಡಿ ಬರೆದರು. ಗಾಯದಿಂದ ಸೆರೆಯಾಗಿದ್ದ ಜೋಶ್ ಹೇಜಲ್‌ವುಡ್ ಭರ್ಜರಿ ವಾಪಸಿ ನಡೆಸುತ್ತಾ ಶ್ರೇಯಸ್ ಅಯ್ಯರ್ ಮತ್ತು ಜೋಶ್ ಇಂಗ್ಲಿಸ್ ಅವರ ವಿಕೆಟ್ ಪಡೆದು ಪಂಜಾಬ್ ಗೆ ದೊಡ್ಡ ಆಘಾತ ನೀಡಿದರು.

Contents
      • ಇಂಡಿಯನ್ ಪ್ರೀಮಿಯರ್ ಲೀಗ್‌ನ ( IPL ) ಕ್ವಾಲಿಫೈಯರ್ 1ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ, 9 ವರ್ಷಗಳ ಬಳಿಕ ಫೈನಲ್‌ಗೆ ಲಗ್ಗೆಯಿಟ್ಟಿದೆ. ಈ ಜಯದಿಂದ ಆರ್‌ಸಿಬಿ ಅಭಿಮಾನಿಗಳ 18 ವರ್ಷದ ಕನಸು ನನಸಾಗಲು ಈಗ ಕೇವಲ ಒಂದು ಹೆಜ್ಜೆ ಮಾತ್ರ ಉಳಿದಿದೆ.
  • ಪಂಜಾಬ್ ಪರಾಧೀನತೆ – ಆರ್‌ಸಿಬಿ ದಾಳಿಗೆ ನಡುಕ
  • ಫಿಲ್ ಸಾಲ್ಟ್ ಅಬ್ಬರ – ಸುಲಭ ಜಯ
Join WhatsApp Group

ಸುಯಾಶ್ ಶರ್ಮಾ ಒಂದೇ ಓವರ್‌ನಲ್ಲಿ 2 ವಿಕೆಟ್ ಕಿತ್ತಾಗ, ಮಾರ್ಕಸ್ ಸ್ಟೊಯಿನಿಸ್ ವಿಕೆಟ್ ತೆಗೆದು 3 ವಿಕೆಟ್ ಹೊಡೆದರು. ರೊಮಾರಿಯೋ ಶೆಫರ್ಡ್ 1, ಭುವನೇಶ್ವರ್ ಕುಮಾರ್ 1, ಯಶ್ ದಯಾಳ್ 2 ವಿಕೆಟ್ ಪಡೆದು ಪಂಜಾಬ್ ಕಿಂಗ್ಸ್ ತಂಡವನ್ನು ಕೇವಲ 14.1 ಓವರ್‌ಗಳಲ್ಲಿ 101 ರನ್‌ಗೆ ಆಲೌಟ್ ಮಾಡಿದರು.

ಫಿಲ್ ಸಾಲ್ಟ್ ಅಬ್ಬರ – ಸುಲಭ ಜಯ

102 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ, ಉತ್ತಮ ಆರಂಭ ಪಡೆಯಿತು. ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಮೊದಲ ವಿಕೆಟ್‌ಗೆ 30 ರನ್ ಸೇರಿಸಿದರು. ಕೊಹ್ಲಿ 12 ರನ್‌ಗೆ ಔಟಾದರೂ, ಸಾಲ್ಟ್ ಸ್ಪೋಟಕ ಆಟವಾಡುತ್ತಾ 27 ಎಸೆತಗಳಲ್ಲಿ 6 ಫೋರ್ ಮತ್ತು 3 ಸಿಕ್ಸರ್ ನೆರವಿನಿಂದ ಅಜೇಯ 56 ರನ್ ಗಳಿಸಿ ತಂಡವನ್ನು ಜಯದತ್ತ ಕೊಂಡೊಯ್ದರು.

ಮಯಾಂಕ್ ಅಗರ್ವಾಲ್ 13 ಎಸೆತಗಳಲ್ಲಿ 19 ರನ್, ನಾಯಕ ಪಟಿದಾರ್ 8 ಎಸೆತಗಳಲ್ಲಿ ಅಜೇಯ 15 ರನ್ ಗಳಿಸಿ ಸಿಕ್ಸರ್ ಹೊಡೆದು ಗೆಲುವಿನ ಮುಕ್ತಾಯ ನೀಡಿದರು.

ಆರ್‌ಸಿಬಿ 10 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 106 ರನ್‌ಗಳಿಸಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಫೈನಲ್ ಪಂದ್ಯ ಜೂನ್ 3ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
    June 25, 2026
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
    June 25, 2026
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
    June 24, 2026
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
ಹರಕೆ ತೀರಿಸಲು ಹೋದ ವಿದ್ಯಾರ್ಥಿಗಳು ಜಲಸಮಾಧಿ
ಅಕ್ಷಯ ತೃತೀಯ 2025: ಅದೃಷ್ಟ ಮತ್ತು ಸಮೃದ್ಧಿಗಾಗಿ ಈ 6 ವಸ್ತುಗಳನ್ನು ಖರೀದಿಸಿ!
ಲೈಂಗಿಕ ಕಿರುಕುಳದ ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ
ಏ. 1ರಿಂದ ಇ20 ಪೆಟ್ರೋಲ್ ಕಡ್ಡಾಯ
TAGGED:breakingnewsIPL 2025IPL finalslatestnewsRCBRCB into finalsRoyal Challengers BangloresaltVirat Kohli
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ChitradurgaKarnatakaLatest NewsTrending

ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ. ದಾಳಿ

Team Varthaman
Team Varthaman
September 3, 2025
ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು!
ಶ್ರಾವಣ ಮಾಸ ಬಂದಾಗ
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್
ಮೇ 29ರಿಂದ ಮದ್ಯದಂಗಡಿ ಬಂದ್: ಲೈಸೆನ್ಸ್ ಶುಲ್ಕ ಹೆಚ್ಚಳಕ್ಕೆ ವಿರೋಧ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?