By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣೆ
BengaluruCrimeKarnataka

ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣೆ

Team Varthaman
Last updated: March 9, 2026 9:50 AM
Team Varthaman
Published: March 9, 2026
Share
SHARE
  • ಆರೋಪಿಗಳಿಗಾಗಿ 7 ವಿಶೇಷ ಪೊಲೀಸ್ ತಂಡಗಳ ಶೋಧ

ಆನೇಕಲ್, ಮಾರ್ಚ್ 09: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಅವರನ್ನು ಅಪಹರಿಸಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಅಲಿಯಾಸ್ ಗೋಪಿ ಎಂಬವರು ರಿಯಲ್ ಎಸ್ಟೇಟ್ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಮಾರ್ಚ್ 8ರಂದು ಸಂಜೆ ಸುಮಾರು 7.30ರ ವೇಳೆಗೆ ಕರ್ಪೂರು ಗೇಟ್ ಬಳಿ ಗೋಪಾಲ್ ಹಾಗೂ ಸತೀಶ್ ಪ್ರಯಾಣಿಸುತ್ತಿದ್ದ ಕಾರಿಗೆ ದುಷ್ಕರ್ಮಿಗಳು ಮತ್ತೊಂದು ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ. ನಂತರ ಸ್ಪ್ರೇ ಬಳಸಿ ದಾಳಿ ನಡೆಸಿ ಗೋಪಾಲ್ ಅವರನ್ನು ಅಪಹರಿಸಿಕೊಂಡು ಹೋಗಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

Join WhatsApp Group

ಕುಟುಂಬಸ್ಥರ ಶಂಕೆಯ ಆಧಾರದ ಮೇಲೆ ಜಿಗಣಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೋಹನ್ ಬಾಬು, ಹರೀಶ್ ಹಾಗೂ ಕಿರಣ್ ಎಂಬವರನ್ನು ಗೋಪಾಲ್ ಅವರ ಪತ್ನಿಯ ದೂರಿನ ಮೇರೆಗೆ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಅಪಹರಣಗೊಂಡ ಗೋಪಾಲ್ ಅವರ ಪತ್ತೆಗಾಗಿ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 7 ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳಲ್ಲಿ 9 ಇನ್ಸ್‌ಪೆಕ್ಟರ್‌ಗಳು ಭಾಗವಹಿಸಿದ್ದು, ವಿವಿಧ ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಅವರು ಆನೇಕಲ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚುವರಿ ಎಸ್‌ಪಿ ವೆಂಕಟೇಶ್ ಪ್ರಸನ್ನ ಅವರು ಸ್ಥಳದಲ್ಲೇ ತಂಗಿ ತನಿಖೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅಪಹರಣಗೊಂಡ ಗೋಪಾಲ್ ಅವರನ್ನು ಶೀಘ್ರ ಪತ್ತೆಹಚ್ಚಲು ಪೊಲೀಸರು ಎಲ್ಲ ದಿಕ್ಕುಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.

  • ಸಂಪುಟ ಕಸರತ್ತು: ದೆಹಲಿಗೆ ಸಿಎಂ ಡಿಕೆಶಿ
    by Team Varthaman
  • ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು
    by Team Varthaman
  • H-1B ಫಾಸ್ಟ್-ಟ್ರ್ಯಾಕ್ ಶುಲ್ಕ ಅಮಾನ್ಯ
    by Team Varthaman
  • ಗೃಹಲಕ್ಷ್ಮಿ ಯೋಜನೆ: ಬಯೋಮೆಟ್ರಿಕ್ ಕಡ್ಡಾಯ
    by Team Varthaman
  • ಉಜ್ವಲ ಯೋಜನೆ :ಸಬ್ಸಿಡಿ ಸಿಲಿಂಡರ್ ಸಂಖ್ಯೆ 4ಕ್ಕೆ ಇಳಿಕೆ
    by Team Varthaman
ಅಕ್ರಮ ಆರೋಪ: NEET ಪರೀಕ್ಷೆ ರದ್ದು
ಕಾಶ್ಮೀರದ ದೇಗ್ವಾರ್ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ
ದೇಶದಾದ್ಯಂತ ಹರಡ್ತಿದೆ H3N2 ಫ್ಲೂ: ಕರ್ನಾಟಕದಲ್ಲೂ ವೈರಸ್ ಭೀತಿ
ದ್ವೇಷ ಭಾಷಣ ಮಸೂದೆ ಅಂಗೀಕಾರ
ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತ – 9 ಭಕ್ತರ ದುರ್ಮರಣ
TAGGED:Bengalurubreakingnewscrimekidnaplatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Team Varthaman
Team Varthaman
April 14, 2026
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಸೇವೆ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
ಕಾಲುವೆಗೆ ಈಜಲು ಹೋಗಿ ಮೂವರು ಬಾಲಕರ ಜಲ ಸಮಾಧಿ
ಇಂದೋರ್: ಭಾರತದ ಮೊದಲ ಭಿಕ್ಷುಕ ಮುಕ್ತ ನಗರವಾಗಿ ಘೋಷಣೆ
Bitcoin ಪ್ರಕರಣ: ಮೊಹಮ್ಮದ್ ನಲಪಾಡ್‌ಗೆ ಇಡಿ ಸಮನ್ಸ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?