By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಶೀಘ್ರದಲ್ಲೇ 18,000 ಶಿಕ್ಷಕ ,ಉಪನ್ಯಾಸಕರ ನೇಮಕಾತಿ: ಮಧು ಬಂಗಾರಪ್ಪ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಶೀಘ್ರದಲ್ಲೇ 18,000 ಶಿಕ್ಷಕ ,ಉಪನ್ಯಾಸಕರ ನೇಮಕಾತಿ: ಮಧು ಬಂಗಾರಪ್ಪ
BengaluruJobsKarnataka

ಶೀಘ್ರದಲ್ಲೇ 18,000 ಶಿಕ್ಷಕ ,ಉಪನ್ಯಾಸಕರ ನೇಮಕಾತಿ: ಮಧು ಬಂಗಾರಪ್ಪ

Team Varthaman
Last updated: October 16, 2025 10:52 AM
Team Varthaman
Published: October 16, 2025
Share
SHARE

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ 18,000 ಉಪನ್ಯಾಸಕ ಹಾಗೂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ 10,000ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಡೆಸಲಾಗುತ್ತಿದ್ದು, ನಂತರ ಸಿಇಟಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು.

Join WhatsApp Group

ಇದಲ್ಲದೆ, ರಾಜ್ಯದ ಶಾಲಾ ಶಿಕ್ಷಣವನ್ನು ಬಲಪಡಿಸಲು ಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು “ಕರ್ನಾಟಕ ಪಬ್ಲಿಕ್ ಶಾಲೆ”ಗಳಾಗಿ (Karnataka Public Schools) ಉನ್ನತೀಕರಿಸುವ ಯೋಜನೆ ರೂಪಿಸಲಾಗಿದೆ.ಇದನ್ನು ಓದಿ –ಸಿಎಂ ಮತ್ತು ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇಮೇಲ್: FIR ದಾಖಲು

ಈ ಯೋಜನೆಯಡಿ ಪ್ರತಿಯೊಂದು ಶಾಲೆಯೂ ಸುಮಾರು ₹4 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಈ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಒಂದೇ ಕಟ್ಟಡದಡಿ ಶಿಕ್ಷಣ ಪಡೆಯುವ ವ್ಯವಸ್ಥೆ ಇರಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

  • ಹಾಸ್ಟೆಲ್, ಪಿಜಿಗಳಲ್ಲೂ ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ
    by Team Varthaman
    August 13, 2026
  • ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು
    by Team Varthaman
    August 13, 2026
  • ಬಂದ್‌ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ
    by Team Varthaman
    August 13, 2026
  • ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ?
    by Team Varthaman
    August 12, 2026
  • ಮುಂಬೈ ಭೂಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
    by Team Varthaman
    August 12, 2026
ಯಾವ ಸಾಧನೆಗೆ ಸಮಾವೇಶ ಮಾಡುತ್ತಿರುವಿರಿ: ವಿಶ್ವನಾಥ್
ಡಿಕೆಶಿ ಪರವಾಗಿ ನಾವಿದ್ದೇವೆ: ಸತೀಶ್ ಜಾರಕಿಹೊಳಿ
ಕಸಾಪ ಆಡಳಿತಾಧಿಕಾರಿಯಾಗಿ ಕೆ.ಎಂ.ಗಾಯತ್ರಿ ಅಧಿಕಾರ ಸ್ವೀಕಾರ : ಜೋಷಿಗೆ ಮುಖಭಂಗ
IPL ಟಿಕೆಟ್ ದಂಧೆ : KSCA ಸದಸ್ಯ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌
ಮಂಡ್ಯದಲ್ಲಿ ಖಾಸಗಿ ಬಸ್‌ಗೆ ಬೆಂಕಿ – 25 ಪ್ರಯಾಣಿಕರು ಅಲ್ಪಅಂತರದಲ್ಲಿ ಪಾರಾದ ರೋಚಕ ಘಟನೆ
TAGGED:Karnataka Govtನೇಮಕಾತಿಮಧು ಬಂಗಾರಪ್ಪಶಿಕ್ಷಕರ ನೇಮಕಾತಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ : 48 ಐಪಿ ವಿಳಾಸ ಪತ್ತೆ ಹಚ್ಚಿದ ಸಿಸಿಬಿ

Team Varthaman
Team Varthaman
August 5, 2025
TCS ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಬಂಧನ
ಮಹಾರಾಣಿ ಕಾಲೇಜಿನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ MLA ಹರೀಶ್ ಗೌಡ 
“ರೈಟ್ ಟು ಡ್ರೈ”
ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳ ಪ್ರಾರಂಭ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?