By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್ ಅಲರ್ಟ್ ಘೋಷಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್ ಅಲರ್ಟ್ ಘೋಷಣೆ
BengaluruKarnatakaTrendingWeather

ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್ ಅಲರ್ಟ್ ಘೋಷಣೆ

Team Varthaman
Last updated: May 26, 2025 6:50 AM
Team Varthaman
Published: May 26, 2025
Share
SHARE

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸಿದ ಕಾರಣ ಮಳೆ ಚುರುಕಾಗಿದ್ದು, ಮೇ 30ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ರೆಡ್‌ ಅಲರ್ಟ್ ಘೋಷಿತ ಜಿಲ್ಲೆಗಳು:

  • ಉಡುಪಿ
  • ಉತ್ತರ ಕನ್ನಡ
  • ದಕ್ಷಿಣ ಕನ್ನಡ
  • ಶಿವಮೊಗ್ಗ
  • ಚಿಕ್ಕಮಗಳೂರು
  • ಕೊಡಗು
Join WhatsApp Group

ಈ ಜಿಲ್ಲೆಗಳಲ್ಲಿ ಬಹುಮಟ್ಟಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ.

ಆರೆಂಜ್‌ ಅಲರ್ಟ್ ಘೋಷಿತ ಜಿಲ್ಲೆಗಳು:

  • ಬೀದರ್
  • ಕಲಬುರಗಿ
  • ಯಾದಗಿರಿ
  • ವಿಜಯಪುರ
  • ಬೆಳಗಾವಿ

ಇಂದಿನ ಭಾರಿ ಮಳೆಯ ಅಂಕಿ-ಅಂಶಗಳು:

  • ವಿರಾಜಪೇಟೆಯಲ್ಲಿ 27 ಸೆಂ.ಮೀ ಮಳೆ ದಾಖಲಾಗಿದೆ
  • ಬಾಗಮಂಡಲದಲ್ಲಿ 23 ಸೆಂ.ಮೀ ಮಳೆ
  • ಮುಲ್ಕಿಯಲ್ಲಿ 20 ಸೆಂ.ಮೀ ಮಳೆ

ಇದನ್ನು ಓದಿ –ಧಾರಾಕಾರ ಮಳೆ: ಕೊಡಗು–ಮೈಸೂರು ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ

ಬೆಂಗಳೂರು:
ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಸಾಧಾರಣ ಮಳೆಯಾಗುತ್ತಿದೆ. ಇನ್ನೂ ಹೆಚ್ಚಿನ ಮಳೆಯ ಸಾಧ್ಯತೆ ಇರುವುದರಿಂದ ನಾಗರಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಮಂಡ್ಯ: ವಿವಾಹಿತ ಪ್ರೇಯಸಿ ಕೊಲೆ-ಯುವಕನ ಬಂಧನ
ಏಕದಿನ ಕ್ರಿಕೆಟ್‌ಗೆ ಗ್ಲೇನ್ ಮ್ಯಾಕ್ಸ್‌ವೆಲ್ ವಿದಾಯ
BMTC Busನಲ್ಲಿ ವೃದ್ಧನಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಹೃದಯಾಘಾತದಿಂದ ಗ್ರಾಪಂ ಸದಸ್ಯ ಸಾವು
ಕಸಾಪ ಆಡಳಿತಾಧಿಕಾರಿಯಾಗಿ ಕೆ.ಎಂ.ಗಾಯತ್ರಿ ಅಧಿಕಾರ ಸ್ವೀಕಾರ : ಜೋಷಿಗೆ ಮುಖಭಂಗ
TAGGED:breakingnewsheavy rainlatestnewsRED ALERTWeather Forecastಹವಾಮಾನ ಇಲಾಖೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಸರಸ್ವತಿ – ಜ್ಞಾನ ಮತ್ತು ಕಲೆಯ ಪ್ರತೀಕ

Team Varthaman
Team Varthaman
September 28, 2025
ಸಮಯ ಕಳೆದು ಹೋಗಿದೆ,ಕಳೆದದ್ದು ತಿಳಿಯಲೇ ಇಲ್ಲ
‘ಥಗ್ ಲೈಫ್’ ಚಿತ್ರ ರಿಲೀಸ್ ಆದ್ರೆ ಬೆಂಗಳೂರು ಬಂದ್
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು – ಪೊಲೀಸರ ಕಾರ್ಯಾಚರಣೆ ಪ್ರಶ್ನೆ
KRS ಡ್ಯಾಂ ದಾಖಲೆ ಮಟ್ಟದ ನೀರು ಸಂಗ್ರಹ – 118.60 ಅಡಿ ಭರ್ತಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?