By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಕೆಂಪುಕೋಟೆ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > New Delhi > ಕೆಂಪುಕೋಟೆ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ
New Delhi

ಕೆಂಪುಕೋಟೆ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

Team Varthaman
Last updated: November 12, 2025 10:38 AM
Team Varthaman
Published: November 12, 2025
Share
SHARE
  • ಎಫ್‌ಎಸ್‌ಎಲ್ ತಂಡದಿಂದ 2 ಜೀವಂತ ಕಾರ್ಟ್ರಿಡ್ಜ್ ವಶ

ನವದೆಹಲಿ, ನವೆಂಬರ್ 11: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರ್ ಸ್ಫೋಟ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಸ್ಫೋಟದ ಸ್ಥಳ ಪರಿಶೀಲನೆ ವೇಳೆ ಎಫ್‌ಎಸ್‌ಎಲ್ (FSL) ತಂಡವು 2 ಜೀವಂತ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದೆ. ಇತ್ತ ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ತನಿಖಾ ತಂಡದ ಪ್ರಕಾರ, ಸ್ಥಳದಿಂದ ಎರಡು ವಿಭಿನ್ನ ಮಾದರಿಯ ಸ್ಫೋಟಕಗಳ ಸ್ಯಾಂಪಲ್‌ಗಳು ಸಂಗ್ರಹಿಸಲ್ಪಟ್ಟಿವೆ. ಒಂದು ಅಮೋನಿಯಂ ನೈಟ್ರೇಟ್ಗೆ ಹೋಲಿಕೆಯ ವಸ್ತುವಾಗಿದ್ದರೆ, ಇನ್ನೊಂದು ಅದಕ್ಕಿಂತ ಹೆಚ್ಚು ಪ್ರಬಲವಾದ ಸ್ಫೋಟಕವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟ ಸ್ಥಳದಿಂದ ಒಟ್ಟು 42 ಮಾದರಿಗಳನ್ನು ಸಂಗ್ರಹಿಸಿದ್ದು, ಅದರಲ್ಲಿ 20 ವಸ್ತುಗಳು ವಾಹನ ಭಾಗಗಳು — ಟೈರ್‌ಗಳು, ಚಾಸಿಸ್, ಸಿಎನ್‌ಜಿ ಸಿಲಿಂಡರ್ ಮತ್ತು ಬಾನೆಟ್ ಭಾಗಗಳಿವೆ. ಇವುಗಳ ವಿಶ್ಲೇಷಣಾ ಕಾರ್ಯ ಇಂದು ಆರಂಭವಾಗಿದೆ.

Join WhatsApp Group

ತನಿಖಾ ಅಧಿಕಾರಿಗಳು ಸ್ಫೋಟಗೊಂಡ ಕಾರಿನ ಮೂಲ ಮತ್ತು ಮಾಲೀಕತ್ವದ ಬಗ್ಗೆ ಹೆಚ್ಚಿನ ವಿವರಗಳನ್ನು ಹುಡುಕುತ್ತಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಆತ್ಮಾಹುತಿ ದಾಳಿ ಅಲ್ಲ, ಬದಲಾಗಿ ಶಂಕಿತ ಉಗ್ರ ಡಾ. ಉಮರ್ ಮೊಹಮದ್ನಿಂದ ಉಂಟಾದ ಅಪಘಾತ ಅಥವಾ ಅಪಕವ ಸ್ಫೋಟ ಎಂದು ಅಂದಾಜಿಸಲಾಗಿದೆ. ಕಾರಿನಲ್ಲಿ ಸುಧಾರಿತ ಸ್ಫೋಟಕಗಳಿಲ್ಲ, ಬದಲಾಗಿ “ಅಪಕ್ವ ರೀತಿಯ ಸ್ಫೋಟಕಗಳು” ಬಳಸಲಾಗಿದ್ದವು ಎಂದು ತನಿಖಾ ವರದಿ ಸೂಚಿಸಿದೆ.

ಗುಪ್ತಚರ ಇಲಾಖೆಯು ಇದೀಗ ಡಾ. ಉಮರ್ ಮೊಹಮದ್‌ನ ಹಾದಿ ಮತ್ತು ನಂಟುಗಳ ಬಗ್ಗೆ ತನಿಖೆ ನಡೆಸುತ್ತಿದೆ. ಉಮರ್ ಕಳೆದ ಅಕ್ಟೋಬರ್‌ನಲ್ಲಿ ದೆಹಲಿಗೆ ಭೇಟಿ ನೀಡಿ ನಂತರ ಶ್ರೀನಗರಕ್ಕೆ ಪ್ರಯಾಣಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಟೋಬರ್ 5ರಿಂದ 9ರವರೆಗೆ ಆತ ಶ್ರೀನಗರದ ಆವಂತಿಪೊರಾ ಮತ್ತು ಬತ್ಮಾಲೂ ಪ್ರದೇಶಗಳಲ್ಲಿ ಇದ್ದು, ಅಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಬೆಂಬಲಿಗರೊಂದಿಗೆ ಗುಪ್ತ ಸಭೆ ನಡೆಸಿದ್ದಾನೆಂದು ಶಂಕೆ ವ್ಯಕ್ತವಾಗಿದೆ. ಇದೇ ಅವಧಿಯಲ್ಲಿ ಆತ ಸ್ಫೋಟಕ್ಕೆ ಬಳಸಿದ ಕಾರು ಖರೀದಿಸಿದ್ದಾನೆ ಎಂಬ ಮಾಹಿತಿ ಕೂಡ ದೊರಕಿದೆ.ಇದನ್ನು ಓದಿ –ದೆಹಲಿ ಸ್ಫೋಟ :ಶಂಕಿತ ಆತ್ಮಾಹುತಿ ಬಾಂಬರ್ ಫೋಟೋ ಬಿಡುಗಡೆ

ಈ ಪ್ರಕರಣದಲ್ಲಿ ಈಗಾಗಲೇ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದ್ದು, ಅವರ ಬಳಿಯಿಂದ 5 ಮೊಬೈಲ್‌ಫೋನ್‌ಗಳು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಮೌಲ್ವಿ ಇಮಾಮ್ ಮತ್ತು ಉಗ್ರ ಮುಜಮ್ಮಿಲ್ ನಡುವೆ ಸಂಪರ್ಕವಿದ್ದದ್ದು ಬಹಿರಂಗವಾಗಿದೆ. ತನಿಖೆಯಿಂದ ಪಾಕಿಸ್ತಾನ ಮೂಲದ ತಂಡದೊಂದಿಗೆ ಟೆಲಿಗ್ರಾಂ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಶಂಕಿತರು ಪತ್ತೆಯಾಗಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಜಾತಿಗಣತಿ ವಿಚಾರದಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ
ಪ್ರವಾಸ ದುರಂತ: 4 ಮಕ್ಕಳು ನಾಲೆಯಲ್ಲಿ ಬಿದ್ದು ದುರ್ಮರಣ
ಇಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ – ಸಂಜೆ ಫಲಿತಾಂಶ ಪ್ರಕಟ
ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆಯ ದಾಳಿ: 48 ಗಂಟೆಗಳಲ್ಲಿ 6 ಉಗ್ರರು ಎನ್‌ಕೌಂಟರ್
ಕಿರುತೆರೆ ನಟ ಶ್ರೀಧರ್ ನಾಯಕ್ ವಿಧಿವಶ
TAGGED:breakingnewsDelhi blastFSLlatestnewsred fort
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnatakaTrending

₹1 ಲಕ್ಷ ಲಂಚ ಸ್ವೀಕರಿಸಿದ PI ಮತ್ತು PSI ಲೋಕಾಯುಕ್ತ ಬಲೆಗೆ

Team Varthaman
Team Varthaman
May 6, 2025
IPL 2026: ಮಾರ್ಚ್ 28ರಿಂದ ಆರಂಭ
ಗ್ರಾಮಪಂಚಾಯಿತಿ ಕಚೇರಿ ಮುಂದೆ ವಾಟರ್ ಮ್ಯಾನ್ ಆತ್ಮಹತ್ಯೆ
ಶಾಮನೂರು ಶಿವಶಂಕರಪ್ಪ ವಿಧಿವಶ -ಇಂದು ಸಂಜೆ ಅಂತ್ಯಸಂಸ್ಕಾರ 
ಮೈಸೂರಿನಲ್ಲಿ ಮತ್ತೆ ಹುಲಿ ದಾಳಿ – 15 ದಿನಗಳಲ್ಲಿ ಮೂರನೇ ಸಾವು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?