By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ
BengaluruKarnataka

ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ

Team Varthaman
Last updated: November 6, 2025 4:30 PM
Team Varthaman
Published: November 6, 2025
Share
SHARE

ಬೆಂಗಳೂರು: ಇಂದು ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ಹಾಗೂ ಖಳನಟ ಹರೀಶ್ ರಾಯ್ (Harish Rai) ಅವರು ನಿಧನರಾಗಿದ್ದಾರೆ. ಅವರು ಕೆಲಕಾಲದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಿಸದೇ ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಅಂತಿಮ ಉಸಿರೆಳೆದಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗದಲ್ಲಿ ಆಘಾತ ಉಂಟಾಗಿದೆ.

Join WhatsApp Group

ಹರೀಶ್ ರಾಯ್ ಇಬ್ಬರು ಮಕ್ಕಳನ್ನು ಮತ್ತು ಪತ್ನಿಯನ್ನು ಅಗಲಿದ್ದಾರೆ. ಸುಮಾರು ಎರಡು ದಶಕಗಳಿಗೂ ಅಧಿಕ ಕಾಲ ಅವರು ಚಿತ್ರರಂಗದಲ್ಲಿ ವಿವಿಧ ರೀತಿಯ ಪಾತ್ರಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದರು.

‘ಕೆಜಿಎಫ್’ ಚಿತ್ರದ ನಂತರ ಅವರು “ಕೆಜಿಎಫ್ ಚಾಚಾ” ಎಂದೇ ಖ್ಯಾತಿ ಪಡೆದಿದ್ದರು. ಅವರ ನೈಸರ್ಗಿಕ ಅಭಿನಯ ಮತ್ತು ಪ್ರಾಮಾಣಿಕತೆಯು ಸ್ಯಾಂಡಲ್‌ವುಡ್‌ನಲ್ಲಿ ಅವರನ್ನು ವಿಶಿಷ್ಟ ವ್ಯಕ್ತಿತ್ವವನ್ನಾಗಿ ಮಾಡಿತ್ತು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಇಂಜಿನಿಯರಿಂಗ್ ಸೀಟ್‌ ಬ್ಲಾಕ್ ದಂಧೆ: 18 ಕಡೆಗಳಲ್ಲಿ ಇಡಿ ದಾಳಿ
ಏಕಕಾಲದಲ್ಲಿ ನಾಲ್ಕು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ
ನಾಳೆ ಮೈಸೂರಿನಲ್ಲಿ ಸಾಹಿತ್ಯ ಲೋಕದ ದಿಗ್ಗಜ ಡಾ. ಎಸ್.ಎಲ್. ಭೈರಪ್ಪ ನವರ ಅಂತ್ಯಕ್ರಿಯೆ
ಏಪ್ರಿಲ್ 1ರಿಂದ ಹೊಸ ಟೋಲ್ ನೀತಿ: ವಾಹನ ಸವಾರರಿಗೆ ರಿಯಾಯಿತಿ
ಡಿಸಿಎಂ ಹೇಳಿಕೆ ಸತ್ಯಕ್ಕೆ ದೂರವಾದುದು: ಯದುವೀರ್ ಒಡೆಯರ್
TAGGED:harish raiKGF actorlatestnewssandalwood
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnatakaTrending

ಇಂಜಿನಿಯರಿಂಗ್ ಸೀಟ್‌ ಬ್ಲಾಕ್ ದಂಧೆ: 18 ಕಡೆಗಳಲ್ಲಿ ಇಡಿ ದಾಳಿ

Team Varthaman
Team Varthaman
June 25, 2025
ರಜಾದಿನಗಳಲ್ಲೂ ಸಬ್‌ರಿಜಿಸ್ಟ್ರಾರ್ ಕಚೇರಿಗಳು ತೆರೆಯಲು ಸೂಚನೆ
‘ಮೈಷುಗರ್’ನಲ್ಲಿ ಅಕ್ರಮ ಆರೋಪ: ತನಿಖೆಗೆ ರಾಜ್ಯ ಸರ್ಕಾರ ಸಮಿತಿ ರಚನೆ
ರಾಜಕೀಯ ನಿವೃತ್ತಿ ಘೋಷಿಸಿದ ಎಸ್‌.ಎ.ರಾಮದಾಸ್‌
ರಂಗಭೂಮಿ ಹಾಗೂ ಚಲನಚಿತ್ರ ನಟ ದಿನೇಶ್ ಮಂಗಳೂರು ನಿಧನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?