By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ಸಾಮ್ರಾಟ್ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Latest News > ಸಾಮ್ರಾಟ್ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
Latest NewsTrending

ಸಾಮ್ರಾಟ್ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

Team Varthaman
Last updated: April 14, 2026 5:09 PM
Team Varthaman
Published: April 14, 2026
Share
SHARE

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿಸಾಮ್ರಾಟ್ ಚೌಧರಿ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಯ್ಕೆ ಮಾಡಿದೆ. ಅವರು ನಾಳೆ ಹೊಸ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

57 ವರ್ಷದ ಚೌಧರಿ ಅವರು ಬಿಹಾರದಲ್ಲಿ ಬಿಜೆಪಿ ಪರವಾಗಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಮೊದಲ ನಾಯಕರಾಗಿದ್ದಾರೆ. ಅವರು ರಾಜ್ಯದ ಪ್ರಮುಖ ಹಿಂದುಳಿದ ಸಮುದಾಯವಾದ ಕೊಯೇರಿ (ಕುಶ್ವಾಹ) ಸಮುದಾಯಕ್ಕೆ ಸೇರಿದವರು. ಈ ಸಮುದಾಯವು ಯಾದವರ ನಂತರ ಅತಿ ದೊಡ್ಡ ಹಿಂದುಳಿದ ವರ್ಗಗಳಲ್ಲಿ ಒಂದಾಗಿದೆ.

Join WhatsApp Group

ರಾಜಕೀಯ ವಲಯದಲ್ಲಿ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಇದೇ ಸಮುದಾಯದಿಂದ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವಂತೆ ಬಿಜೆಪಿ ಬಳಿ ಸೂಚನೆ ನೀಡಿದ್ದುದಾಗಿ ತಿಳಿದುಬಂದಿದೆ.

2005ರಿಂದ ಬಿಹಾರದಲ್ಲಿ ಬಿಜೆಪಿ ಕಿರಿಯ ಪಾಲುದಾರನಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಈಗ ಮೊದಲ ಬಾರಿಗೆ ರಾಜ್ಯದ ಉನ್ನತ ಹುದ್ದೆಯನ್ನು ತನ್ನ ನಾಯಕರಿಗೆ ಒದಗಿಸಲು ಸಾಧ್ಯವಾಗಿದೆ.ಇದನ್ನು ಓದಿ –ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

243 ಸದಸ್ಯರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಅವರ ಪಕ್ಷವು 85 ಶಾಸಕರನ್ನು ಹೊಂದಿದ್ದು, ಬಿಜೆಪಿಗೆ ಕೇವಲ ನಾಲ್ಕು ಸ್ಥಾನಗಳಷ್ಟು ಮಾತ್ರ ಕಡಿಮೆ ಇದೆ.

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
    April 18, 2026
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
    April 18, 2026
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
    April 18, 2026
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
    April 17, 2026
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
    April 17, 2026
‘ಕಪ್ಪು ನೋಟು’ ವಂಚನೆ ಜಾಲ ಪತ್ತೆ : 8 ಮಂದಿ ಬಂಧನ
ಜುಲೈ 21ರಿಂದ ಆಗಸ್ಟ್ 12ರವರೆಗೆ ಸಂಸತ್ ಮುಂಗಾರು ಅಧಿವೇಶನ
ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು
ದೆಹಲಿಯಲ್ಲಿ 4.4 ತೀವ್ರತೆಯ ಭೂಕಂಪನ – ಜನರಲ್ಲಿ ಆತಂಕ
ಚಾಮುಂಡಿ ಬೆಟ್ಟದಲ್ಲಿ ಅಸಭ್ಯ ವರ್ತನೆ ಮಾಡಿದ ಹೊರರಾಜ್ಯದ ಯುವಕರು ವಶಕ್ಕೆ
TAGGED:Bihar CMbreakingnewslatestnewsSamrat Chaudharyಸಾಮ್ರಾಟ್ ಚೌಧರಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnatakaTrending

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು!

Team Varthaman
Team Varthaman
June 2, 2025
ಭಾರತೀಯ ರೈಲ್ವೆ ಇಲಾಖೆಯಲ್ಲಿ 30,307 ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ
ಅರಮನೆ ಮೈದಾನ ಭೂಮಿಗೆ 3,400 ಕೋಟಿ ಟಿಡಿಆರ್ ನೀಡಲು ಸುಪ್ರೀಂ ಕೋರ್ಟ್ ಆದೇಶ
ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್
ರಾಜ್ಯದಲ್ಲಿ ಮುಂದಿನ ಆರು ದಿನ ಭಾರೀ ಮಳೆಯ ಮುನ್ಸೂಚನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?