By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಅನ್ಯ ಧರ್ಮಕ್ಕೆ ಮತಾಂತರವಾದರೆ ಎಸ್‌ಸಿ ಮೀಸಲಾತಿ ಇಲ್ಲ: ಸುಪ್ರೀಂ ತೀರ್ಪು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Main News > ಅನ್ಯ ಧರ್ಮಕ್ಕೆ ಮತಾಂತರವಾದರೆ ಎಸ್‌ಸಿ ಮೀಸಲಾತಿ ಇಲ್ಲ: ಸುಪ್ರೀಂ ತೀರ್ಪು
Main NewsNew Delhi

ಅನ್ಯ ಧರ್ಮಕ್ಕೆ ಮತಾಂತರವಾದರೆ ಎಸ್‌ಸಿ ಮೀಸಲಾತಿ ಇಲ್ಲ: ಸುಪ್ರೀಂ ತೀರ್ಪು

Team Varthaman
Last updated: March 24, 2026 12:48 PM
Team Varthaman
Published: March 24, 2026
Share
SHARE

ನವದೆಹಲಿ: ದಲಿತ ಸಮುದಾಯದವರು ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರವಾದಲ್ಲಿ ಅವರಿಗೆ ಎಸ್‌ಸಿ ಮೀಸಲಾತಿ ಹಾಗೂ ಸಂಬಂಧಿತ ಸೌಲಭ್ಯಗಳು ದೊರೆಯುವುದಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಈ ತೀರ್ಪು ಪ್ರಕಟಿಸಿದ್ದು, ಮತಾಂತರವಾದ ಬಳಿಕ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಾಯ್ದುಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

Join WhatsApp Group

ಕ್ರೈಸ್ತ ಧರ್ಮ ಸೇರಿದಂತೆ ಇತರೆ ಧರ್ಮಗಳಿಗೆ ಮತಾಂತರಗೊಂಡ ವ್ಯಕ್ತಿಗಳು ಎಸ್‌ಸಿ ಮೀಸಲಾತಿ, ಸೌಲಭ್ಯಗಳು ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯ ರಕ್ಷಣೆಗೆ ಅರ್ಹರಾಗುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.ಇದನ್ನು ಓದಿ –17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ರಾಜ್ಯಾದ್ಯಂತ ಮಳೆ ಸಾಧ್ಯತೆ

ಹಳೆಯ ಪರಿಶಿಷ್ಟ ಜಾತಿ ಪ್ರಮಾಣಪತ್ರದ ಆಧಾರದಲ್ಲಿ ಸೌಲಭ್ಯ ಪಡೆಯಲು ಯತ್ನಿಸಿದ ಪ್ರಕರಣದ ವಿಚಾರಣೆ ವೇಳೆ ಈ ತೀರ್ಪು ನೀಡಲಾಗಿದೆ. ಈ ತೀರ್ಪು ದೇಶಾದ್ಯಂತ ಮಹತ್ವದ ಚರ್ಚೆಗೆ ಕಾರಣವಾಗಿದೆ.

  • ಟೆಂಡರ್ ಉಲ್ಲಂಘನೆ: ಇಬ್ಬರು ಅಧಿಕಾರಿಗಳು ಅಮಾನತು
    by Team Varthaman
    July 15, 2026
  • ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಸೆರೆ
    by Team Varthaman
    July 15, 2026
  • ರಾಜ್ಯದಲ್ಲಿ 32 ಮಂದಿಗೆ ಕೋವಿಡ್ ಸೋಂಕು ದೃಢ
    by Team Varthaman
    July 15, 2026
  • ಶಿಕ್ಷಕರ ಕಿರುಕುಳ ಆರೋಪ: 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
    by Team Varthaman
    July 15, 2026
  • ಹೈಕಮಾಂಡ್ ಭೇಟಿ ಬಳಿಕ ಸಂಪುಟ ವಿಸ್ತರಣೆ: ಸಿ.ಎಂ ಡಿಕೆಶಿ
    by Team Varthaman
    July 14, 2026
ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲುಗು ನಟ ಮಹೇಶ್ ಬಾಬುಗೆ ಇ.ಡಿ ಸಮನ್ಸ್
ಪತ್ರಕರ್ತ ಶಿವಕುಮಾರ್ ಸೇರಿ ನಾಲ್ವರಿಗೆ ಎಂಎಲ್ ಸಿ ಸ್ಥಾನ
ಭಾರತದಲ್ಲಿ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ
ಕರ್ನಾಟಕದಿಂದ ನಾಲ್ವರು ಪಾಕಿಸ್ತಾನ ಪ್ರಜೆಗಳು ಗಡಿಪಾರು
ಅಕ್ರಮ ಗಣಿಗಾರಿಕೆ ಪ್ರಕರಣ : ಜನಾರ್ದನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ
TAGGED:breakingnewslatestnewsreservationSupreme Courtಅನ್ಯ ಧರ್ಮಎಸ್‌ಸಿ ಮೀಸಲಾತಿಮತಾಂತರ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ಲಷ್ಕರ್-ಎ-ತೊಯ್ಬಾ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಗಾಯಗೊಂಡು ಆಸ್ಪತ್ರೆಗೆ ದಾಖಲು

Team Varthaman
Team Varthaman
May 21, 2025
ಪರಿಷತ್ ಚುನಾವಣೆ : ಜಿ.ಟಿ. ದೇವೇಗೌಡ ಅಡ್ಡಮತದಾನ ಶಂಕೆ
ಕುಡಿತದ ಚಟ ಬಿಡಿಸುವ ನಾಟಿ ಔಷಧಿ ಸೇವಿಸಿ ಮೂವರ ದುರ್ಮರಣ
ಬ್ರಾಂಡೆಡ್ ಔಷಧಿಗಳಿಗೆ 100% ಸುಂಕ
ಮೈಸೂರು :ಮಾಲ್ ಮೇಲಿನಿಂದ ಬಿದ್ದು ಒರ್ವ ಸಾವು, ಮತ್ತೋರ್ವ ಗಂಭೀರ ಗಾಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?