By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
  • Sports
  • National
  • International
  • Crime
Reading: ಶಿವಾಜಿ ಜಯಂತಿ ಗಲಾಟೆ: 8 ಮಂದಿ ಬಂಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > ಶಿವಾಜಿ ಜಯಂತಿ ಗಲಾಟೆ: 8 ಮಂದಿ ಬಂಧನ
KarnatakaUttara Kannada

ಶಿವಾಜಿ ಜಯಂತಿ ಗಲಾಟೆ: 8 ಮಂದಿ ಬಂಧನ

Team Varthaman
Last updated: February 20, 2026 1:08 PM
Team Varthaman
Published: February 20, 2026
Share
SHARE

ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ಆರೋಪಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್‌ಪಿ ಸಿದ್ಧಾರ್ಥ್ ಗೋಯೆಲ್ ತಿಳಿಸಿದ್ದಾರೆ.

ಘಟನೆ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಎಸ್‌ಪಿ ಸೇರಿದಂತೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಬಂಧಿತರಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಏಳು ಮಂದಿ ಹಾಗೂ ಮುಖ್ಯ ಆರೋಪಿ ಸೇರಿದ್ದಾರೆ.

Join WhatsApp Group

ಘಟನೆ ಹಳೆಯ ನಗರ ಪ್ರದೇಶದಲ್ಲಿ ಸಂಜೆ ಮೆರವಣಿಗೆ ಸಾಗುತ್ತಿದ್ದ ವೇಳೆ ಸಂಭವಿಸಿದೆ. ಮಸೀದಿ ಎದುರು ಗಲಾಟೆ ಆರಂಭವಾಗಿದ್ದು, ಕಲ್ಲು ಎಸೆದ 28 ವರ್ಷದ ಯುವಕನನ್ನು ಗುರುತಿಸಿ ಬಂಧಿಸಲಾಗಿದೆ. ಕಲ್ಲು ಪೊಲೀಸ್ ಕಾನ್ಸ್‌ಟೇಬಲ್‌ಗೆ ತಗುಲಿದರೂ ಗಂಭೀರ ಗಾಯಗಳಾಗಿಲ್ಲ ಎಂದು ಎಸ್‌ಪಿ ತಿಳಿಸಿದ್ದಾರೆ. ಬಳಿಕ ಮೆರವಣಿಗೆ ಶಾಂತಿಯುತವಾಗಿ ಮುಂದುವರಿದಿದೆ.ಇದನ್ನು ಓದಿ –ಪ್ರವಾಸಕ್ಕೆ ಅನುಮತಿ ನಿರಾಕರಣೆ; ಗೃಹಿಣಿ ಆತ್ಮಹತ್ಯೆ, ಕೊಲೆ ಆರೋಪ

ತರಕಾರಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲೂ ಸಿಸಿಟಿವಿ ದೃಶ್ಯಾಧಾರಗಳ ಆಧಾರದ ಮೇಲೆ ಮತ್ತಷ್ಟು ಬಂಧನಗಳು ನಡೆಯಲಿವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 163 ಅಡಿಯಲ್ಲಿ ಫೆಬ್ರವರಿ 24ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಲ್ಕು ಜನಕ್ಕಿಂತ ಹೆಚ್ಚು ಮಂದಿ ಸೇರಿಕೆ, ಆಯುಧಗಳ ಸಾಗಣೆ ಹಾಗೂ ಅನುಮತಿಯಿಲ್ಲದೆ ಸಭೆ-ಪ್ರತಿಭಟನೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

  • ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ; ಇಬ್ಬರು ಮಕ್ಕಳ ದುರ್ಮರಣ
    by Team Varthaman
    April 7, 2026
  • ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ
    by Team Varthaman
    April 7, 2026
  • ಇನ್ನೂ ಎರಡು ವರ್ಷ ಸಿದ್ದು ಸಿಎಂ; ಹೈಕಮಾಂಡ್ ಸ್ಪಷ್ಟನೆ ಬೇಡ: ಪರಮೇಶ್ವರ್
    by Team Varthaman
    April 6, 2026
  • ನಾವೇನು ಕೊಟ್ವಿ
    by Team Varthaman
    April 6, 2026
  • ಹೊರ್ಮುಜ್ ನಂತರ ಬಬ್–ಎಲ್–ಮಂಡೇಬ್ ಜಲಸಂಧಿ ಬಂದ್ ಬೆದರಿಕೆ
    by Team Varthaman
    April 6, 2026
ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3.5 ಕೆಜಿ ಚಿನ್ನ ಪತ್ತೆ
ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಕುರಿತು ಇಂದು ವಿಶ್ವಸಂಸ್ಥೆಯಲ್ಲಿ ಮಹತ್ವದ ಸಭೆ
BMTC Busನಲ್ಲಿ ವೃದ್ಧನಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಬೆಂಗಳೂರಿನ ಫೋಥಿಸ್ ಬಟ್ಟೆ ಶೋ ರೂಮ್ ಮೇಲೆ IT ದಾಳಿ
TAGGED:breakingnewsಕಲ್ಲು ತೂರಾಟಬಾಗಲಕೋಟೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ArticlesBlogTrending

ಅಕ್ಷಯ ತೃತೀಯ 2025: ಅದೃಷ್ಟ ಮತ್ತು ಸಮೃದ್ಧಿಗಾಗಿ ಈ 6 ವಸ್ತುಗಳನ್ನು ಖರೀದಿಸಿ!

Team Varthaman
Team Varthaman
April 24, 2025
ಮುಡಾ ಹಗರಣ :ಸ್ನೇಹಿಮಯಿ ಕೃಷ್ಣ ವಿರುದ್ಧ FIR ದಾಖಲು
ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನ ಅವಧಿ ವಿಸ್ತರಣೆ
ಹತ್ತೂರಿನ ಸುಗ್ಗಿ ನೋಡುವ ಮೊದಲು ಹೆತ್ತೂರಿನ ಸುಗ್ಗಿ ನೋಡು
ಮಕರ ಸಂಕ್ರಾಂತಿ : ಸೌರಪಥದ ಬದಲಾವಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?