By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಸಿದ್ದು ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Madikeri > ಸಿದ್ದು ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ
KarnatakaMadikeriPolitics

ಸಿದ್ದು ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ

Team Varthaman
Last updated: January 8, 2026 5:56 PM
Team Varthaman
Published: January 8, 2026
Share
SHARE

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ, ಅವರ ಮಟ್ಟಕ್ಕೂ ಬರಲು ಸಾಧ್ಯವಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದರು.

ಮಡಿಕೇರಿಯಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಅವರು ನಮ್ಮನ್ನು ಅಗಲಿ ನಾಲ್ಕು ದಶಕಗಳು ಕಳೆದರೂ ಜನರು ಇಂದಿಗೂ ಅವರನ್ನು ದೇವರಂತೆ ಪೂಜ್ಯಭಾವದಿಂದ ಸ್ಮರಿಸುತ್ತಿದ್ದಾರೆ. ಅದು ಅವರ ವ್ಯಕ್ತಿತ್ವದ ಎತ್ತರವನ್ನು ತೋರಿಸುತ್ತದೆ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತು ಕಾಲ ಕಳೆಯುತ್ತಿದ್ದಾರೆ ಅಷ್ಟೇ; ಹೊಸ ದಾಖಲೆ ಬರೆದಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ, ಆದರೆ ದೇವರಾಜ ಅರಸು ಆಗಲು ಅವರಿಗೆ ಸಾಧ್ಯವಿಲ್ಲ ಎಂದು ಟೀಕಿಸಿದರು.

Join WhatsApp Group

ದೇವರಾಜ ಅರಸು ಅವರು ರಾಜ್ಯದ ಜನತೆಗೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಸಣ್ಣ ಸಮುದಾಯಗಳ ಕೈ ಹಿಡಿದು ಬೆಳೆಸಿದವರು. ‘ಉಳುವವನೇ ಭೂಮಿಯ ಒಡೆಯ’ ಎಂಬ ಧೋರಣೆಯೊಂದಿಗೆ ರೈತಾಪಿ ವರ್ಗಕ್ಕೆ ನ್ಯಾಯ ನೀಡಿದರು. ಬೆಂಗಳೂರಿನ ಅಭಿವೃದ್ಧಿಗೂ ಮಹತ್ವದ ಕೊಡುಗೆ ನೀಡಿದ್ದಾರೆ. ದೇವರಾಜ ಅರಸು ಅವರು ಸಾಮಾನ್ಯ ಹೋಲಿಕೆಗಳಿಗೆ ಮೀರಿದ ವ್ಯಕ್ತಿತ್ವ; ಅವರನ್ನು ಸಿದ್ದರಾಮಯ್ಯ ಅವರೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.

ಇದಲ್ಲದೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಕರ್ನಾಟಕ ಇತಿಹಾಸದಲ್ಲೇ ಅತಿ ಹೆಚ್ಚು ಸಾಲ ಮಾಡಿರುವವರು. ಎರಡನೇ ಅವಧಿಯಲ್ಲಿ ಮತ್ತಷ್ಟು ಸಾಲ ಮಾಡಿದ್ದಾರೆ. ಇದೇ ನಿಮ್ಮ ಕೊಡುಗೆಯೇ ಎಂದು ಪ್ರಶ್ನಿಸಿದರು. ಅನ್ನಭಾಗ್ಯ ಯೋಜನೆ ನಮ್ಮದು ಎಂದು ಹೇಳಿಕೊಳ್ಳುತ್ತೀರಾದರೂ, ಅದು ಕೇಂದ್ರ ಸರ್ಕಾರದ ಯೋಜನೆ. ರಾಜ್ಯದ ಜನತೆಗೆ ದಿವಾಳಿತನದ ಭಾಗ್ಯ ನೀಡಿದ ಕೊಡುಗೆಯೇ ನಿಮ್ಮದು ಎಂದು ಕಟುವಾಗಿ ಟೀಕಿಸಿದರು.ಇದನ್ನು ಓದಿ –ನಕಲಿ ಸರ್ಕಾರಿ ನೇಮಕಾತಿ ಹಗರಣ: 6 ರಾಜ್ಯಗಳಲ್ಲಿ ಇಡಿ ದಾಳಿ

ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಓಲೈಕೆಯಲ್ಲಿ ಕಾಲ ಕಳೆಯುತ್ತಿದ್ದಾರೆ ರಾಜ್ಯದ ಅಭಿವೃದ್ಧಿ ಬಗ್ಗೆ ಅಗತ್ಯ ಚಿಂತನೆ ನಡೆಸುತ್ತಿಲ್ಲ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

  • ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ: ಸರ್ಕಾರದ ಮಾಹಿತಿ
    by Team Varthaman
    March 24, 2026
  • ಒಂದೇ ಸರ್ವೆ ನಂಬರ್‌ನಲ್ಲಿ ಅರಣ್ಯ–ಕಂದಾಯ ಭೂಮಿ ಇದ್ದರೆ ಜಂಟಿ ಸರ್ವೆ: ಸಚಿವ ಖಂಡ್ರೆ
    by Team Varthaman
    March 24, 2026
  • ಅನ್ಯ ಧರ್ಮಕ್ಕೆ ಮತಾಂತರವಾದರೆ ಎಸ್‌ಸಿ ಮೀಸಲಾತಿ ಇಲ್ಲ: ಸುಪ್ರೀಂ ತೀರ್ಪು
    by Team Varthaman
    March 24, 2026
  • 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ರಾಜ್ಯಾದ್ಯಂತ ಮಳೆ ಸಾಧ್ಯತೆ
    by Team Varthaman
    March 24, 2026
  • ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    by Team Varthaman
    March 23, 2026
ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ ತಿಳಿಸಿ: ವಿ.ಸೋಮಣ್ಣ
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಹೊಸ ಸ್ವಯಂಸೇವಾ ಟಿಕೆಟ್ ಯಂತ್ರಗಳ ವ್ಯವಸ್ಥೆ
ದಾಖಲೆ ಮುರಿಯಲು ರಾಜಕೀಯ ಮಾಡಿಲ್ಲ:ಸಿಎಂ ಸಿದ್ದರಾಮಯ್ಯ
ಮೂರು ದಿನಗಳ ದೇಸಿ ಎಣ್ಣೆ ಮೇಳಕ್ಕೆ ಚಾಲನೆ
ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದು
TAGGED:breakingnewsDevraj UrslatestnewsPoliticsPratap SimhaSiddaramaiah
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaMysore

ಮೈಸೂರು ಬಳಿ ಫಾರಂ ಹೌಸ್‌ನಲ್ಲಿ ಭ್ರೂಣಲಿಂಗ ಪತ್ತೆ: ಐವರು ಬಂಧನ

Team Varthaman
Team Varthaman
October 23, 2025
ರಾಜ್ಯದಲ್ಲಿ ಮುಂದಿನ ಆರು ದಿನ ಭಾರೀ ಮಳೆಯ ಮುನ್ಸೂಚನೆ
ರಾಜ್ಯ ಸರ್ಕಾರ ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ
ಜೂನ್ 16ರಿಂದ RTI ಅರ್ಜಿಗಳಿಗೆ ಓಟಿಪಿ ಮೂಲಕ ಇ-ಮೇಲ್ ಪರಿಶೀಲನೆ ಕಡ್ಡಾಯ
ರಸ್ತೆ ಅಗಲೀಕರಣ ನೆಪದಲ್ಲಿ ಮರಗಳ ಹನನಕ್ಕೆ ಖಂಡನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?