By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Belgavi > ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ
BelgaviKarnataka

ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ

Team Varthaman
Last updated: December 10, 2025 5:31 PM
Team Varthaman
Published: December 10, 2025
Share
SHARE

ಬೆಳಗಾವಿ : ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ.

ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Join WhatsApp Group

ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು
ಹೊರಡಿಸಲಾಗುವುದು ಎಂದರು.ಇದನ್ನು ಓದಿ –ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕ್ರೆ ವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೋವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ರಿನೀವಲ್ ಎನರ್ಜಿ ಯೋಜನೆ ಗಳಿಗೆ ಕನ್ವರ್ಶನ್ ಅಗತ್ಯವಿಲ್ಲ ಮತ್ತು ರೆವಿನ್ಯು ಕೋರ್ಟ್ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿಯ ವಂಚನೆ ಆರೋಪ – FIR ದಾಖಲು
ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು
ಮುಡಾ ಹಗರಣ :ಸ್ನೇಹಿಮಯಿ ಕೃಷ್ಣ ವಿರುದ್ಧ FIR ದಾಖಲು
ಕರ್ನಾಟಕದಾದ್ಯಂತ ಭಾರೀ ಮಳೆ ಮುನ್ಸೂಚನೆ
GST ಇಳಿಕೆಯಿಂದ ಕಾರುಗಳ ಭರ್ಜರಿ ಮಾರಾಟ
TAGGED:breakingnewsKarnataka GovtKrishna Byre Gowdaland conversionlatestnewsಭೂ ಪರಿವರ್ತನೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಹಸಿರಲ್ಲಿ ಒಂದಾದ ಸಾಲುಮರದ ತಿಮ್ಮಕ್ಕ

Team Varthaman
Team Varthaman
November 14, 2025
“ಆನೆಯ ಸೋಲು”(ಮಕ್ಕಳ ಕಥೆ)
ರಾಮನಗರ: 19 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಸಿಎಂ ಮತ್ತು ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇಮೇಲ್: FIR ದಾಖಲು
ಸುಳ್ಳು ಮಾಹಿತಿ ಪ್ರಕರಣ:ಗಿರೀಶ್ ಮಟ್ಟಣ್ಣವರ್ ಸೇರಿ ಮೂವರ ವಿರುದ್ಧ FIR
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?