By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
BengaluruKarnatakaTrending

ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ

Team Varthaman
Last updated: August 11, 2026 11:21 AM
Team Varthaman
Published: August 11, 2026
Share
SHARE

ಬೆಂಗಳೂರು: ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಮನೆ ಮನೆ ಪರಿಶೀಲನೆಗೆ ನೀಡಲಾಗಿದ್ದ ಗಡುವನ್ನು ಚುನಾವಣಾ ಆಯೋಗ ಆಗಸ್ಟ್ 17ರವರೆಗೆ ವಿಸ್ತರಿಸಿದೆ. ಈ ಹಿಂದೆ ಆಗಸ್ಟ್ 8ರವರೆಗೆ ಮನೆ ಮನೆ ಪರಿಶೀಲನೆಗೆ ಗಡುವು ನೀಡಲಾಗಿತ್ತು.

ಈ ನಡುವೆ ಬೆಂಗಳೂರಿನಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಹತ್ವದ ಮಾಹಿತಿ ಹೊರಬಿದ್ದಿದೆ. ನಗರದಲ್ಲಿ ಸುಮಾರು 49 ಲಕ್ಷ ಮತದಾರರನ್ನು ಪರಿಶೀಲನೆಗೆ ಒಳಪಡಿಸುವ ಸಾಧ್ಯತೆ ಇದ್ದು, ಈ ಪೈಕಿ ಮೃತರಾದವರು, ಸ್ಥಳಾಂತರಗೊಂಡವರು, ಈಗಾಗಲೇ ಬೇರೆಡೆ ನೋಂದಣಿಯಾಗಿರುವವರು ಹಾಗೂ ಶಾಶ್ವತವಾಗಿ ಬೇರೆ ಪ್ರದೇಶಗಳಿಗೆ ತೆರಳಿರುವವರ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.

Join WhatsApp Group

ಬೆಂಗಳೂರಿನಲ್ಲಿ ಒಟ್ಟು ಸುಮಾರು 1.3 ಕೋಟಿ ಮತದಾರರಿದ್ದು, ಅವರ ಪೈಕಿ ಸುಮಾರು 49 ಲಕ್ಷ ಮಂದಿಯ ಹೆಸರುಗಳು ವಿವಿಧ ಕಾರಣಗಳಿಂದ ಪರಿಶೀಲನಾ ಪಟ್ಟಿಯಲ್ಲಿ ಗುರುತಿಸಲ್ಪಟ್ಟಿವೆ ಎನ್ನಲಾಗಿದೆ. ಆದರೆ ಪರಿಶೀಲನೆ ಪೂರ್ಣಗೊಂಡ ಬಳಿಕವೇ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ADSSO ಎಂದು ಗುರುತಿಸಲಾಗಿರುವ ಪ್ರಕರಣಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಅಗತ್ಯ ದಾಖಲೆಗಳು ಹಾಗೂ ಸ್ಥಳೀಯ ಪರಿಶೀಲನೆಯ ಮೂಲಕ ದೃಢಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಅರ್ಹ ಮತದಾರರ ಹೆಸರು ತಪ್ಪಾಗಿ ಪಟ್ಟಿಯಿಂದ ಕೈಬೀಳದಂತೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಶಿಕ್ಷಣ, ಉದ್ಯೋಗ ಹಾಗೂ ಇತರ ಕಾರಣಗಳಿಂದ ನಗರಕ್ಕೆ ಬಂದಿದ್ದ ಹಲವರು ಬಳಿಕ ತಮ್ಮ ಮೂಲ ಸ್ಥಳಗಳಿಗೆ ಅಥವಾ ಬೇರೆ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ. ವಿದ್ಯಾರ್ಥಿಗಳು, ಸೈನಿಕರು ಹಾಗೂ ಉದ್ಯೋಗಕ್ಕಾಗಿ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬಂದವರಲ್ಲಿಯೂ ಸ್ಥಳಾಂತರಗೊಂಡವರ ಸಂಖ್ಯೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಹೆಸರುಗಳು ಹಾಗೂ ವಿಳಾಸಗಳ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಲಾಗುತ್ತಿದೆ. ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಅಂತಿಮ ಮತದಾರರ ಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ ರಾವ್ ತಿಳಿಸಿದ್ದಾರೆ.

  • ರಾಜ್ಯಕ್ಕೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು?
    by Team Varthaman
  • ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
    by Team Varthaman
  • ‘ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳ ಸಂಚು’: ಡಿಕೆಶಿ ಆರೋಪ
    by Team Varthaman
  • ‘ಆಪರೇಷನ್ ಮುಕ್ತ’; 4 ಶಂಕಿತ ಬಾಂಗ್ಲಾದೇಶಿ ವಶಕ್ಕೆ
    by Team Varthaman
  • ಆ.13 ಕರ್ನಾಟಕ ಬಂದ್‌ ಖಚಿತ: ವಾಟಾಳ್ ನಾಗರಾಜ್
    by Team Varthaman
ರಾಜ್ಯದಲ್ಲಿ ಮೇ 13ರಿಂದ ಗುಡುಗು ಸಹಿತ ಮಳೆಯ ಸಾಧ್ಯತೆ
8 ಸಾವಿರ ಪೊಲೀಸರ ನೇಮಕಾತಿ:ಡಾ.ಜಿ.ಪರಮೇಶ್ವರ್
13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
ವಿ.ಬಿ–ಜಿ ರಾಮ್ ಜಿ ಕಾಯ್ದೆ ವಿರೋಧ: ಪ್ರಧಾನಿಗೆ ಸಿಎಂ ಪತ್ರ
ಕೆಂಪುಕೋಟೆ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ
TAGGED:breakingnewsKarnataka GovtlatestnewsSIR
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreTrending

ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಸ್ಪರ್ಧೆ, ಉಪನ್ಯಾಸದ ಮೂಲಕ ಅರಿವು

Team Varthaman
Team Varthaman
June 21, 2025
ಈ ವರ್ಷದ ದಸರಾ ಆಚರಣೆ ಕಳವಳಕಾರಿ – ಪ್ರಮೋದಾದೇವಿ ಒಡೆಯರ್
ಸಚಿವ ಸಂಪುಟ ಚರ್ಚೆಯ ನಂತರವೇ ನನ್ನ ಮಾತು : ಸಿಎಂ
ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?