By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಭಾವುಕತೆಗೆ ಬಲವಾಗಿ ನಿಲ್ಲುವ ಗಳಿಗೆಗಳು.
    April 26, 2026
    ” ಸರಳತೆಯೇ ಸೌರಭ “
    April 26, 2026
    ಮತ್ತೇ ಬರಲಿ ಆ ಕಾಲ
    April 26, 2026
    “ಅಕ್ಷರಗಳ ಮೇಲಿನ‌ ಅತ್ಯಾಚಾರ”
    April 25, 2026
    “ಸವಾಲು ಎದುರಿಸಿ,ಸಾರ್ಥಕತೆ ಪಡೆಯಿರಿ”
    April 25, 2026
  • Sports
  • National
  • International
  • Crime
Reading: ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು
BengaluruKarnataka

ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು

Team Varthaman
Last updated: April 26, 2026 2:41 PM
Team Varthaman
Published: April 26, 2026
Share
SHARE

ಬೆಂಗಳೂರು: ರಾಯರ ಭಕ್ತರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಸಂತಸದ ಸುದ್ದಿ ಸಿಕ್ಕಿದೆ. ಮಂತ್ರಾಲಯಕ್ಕೆ ನೇರ ರೈಲು ಸಂಪರ್ಕದ ಬೇಡಿಕೆ ಬಹುಕಾಲದಿಂದ ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಮಧ್ಯ ರೈಲ್ವೆ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಕಾಕಿನಾಡ–ಮೈಸೂರು ನಡುವಿನ ಬಹುನಿರೀಕ್ಷಿತ ಬೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲು ಸೇವೆಗೆ ಅಧಿಕೃತ ಅನುಮೋದನೆ ದೊರೆತಿದ್ದು, ಮೇ 1, 2026ರಿಂದ ಸಂಚಾರ ಆರಂಭವಾಗಲಿದೆ.

Join WhatsApp Group

ಈ ಹೊಸ ರೈಲು ಸೇವೆಯಿಂದ ಮೈಸೂರು, ಬೆಂಗಳೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಮಂತ್ರಾಲಯ ರೋಡ್‌ಗೆ ನೇರ ಸಂಪರ್ಕ ಸಿಗಲಿದೆ. ಇದರಿಂದ ರಾಯರ ಭಕ್ತರಿಗೆ ಪ್ರಯಾಣ ಸುಲಭವಾಗಲಿದ್ದು, ವ್ಯಾಪಾರ ಹಾಗೂ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದೆ.

ರೈಲು ಸಂಖ್ಯೆ 17289/17290ರ ಈ ವಿಶೇಷ ಎಕ್ಸ್‌ಪ್ರೆಸ್ ರೈಲು ವಾರದಲ್ಲಿ ಎರಡು ಬಾರಿ ಸಂಚರಿಸಲಿದೆ. ಮಾರ್ಗ ಮಧ್ಯೆ ಒಟ್ಟು 33 ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.ಇದನ್ನು ಓದಿ –ನಾಳೆ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನಿರ್ಮಲಾ ಸೀತಾರಾಮನ್ ಭೇಟಿ

ಈ ರೈಲು ಸೇವೆಯಿಂದ ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಧಾರ್ಮಿಕ ಹಾಗೂ ವಾಣಿಜ್ಯ ಸಂಪರ್ಕಕ್ಕೂ ಹೊಸ ದಾರಿ ತೆರೆದಂತಾಗಿದೆ.

  • ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು
    by Team Varthaman
    April 26, 2026
  • ನಾಳೆ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನಿರ್ಮಲಾ ಸೀತಾರಾಮನ್ ಭೇಟಿ
    by Team Varthaman
    April 26, 2026
  • AICC ಅಧ್ಯಕ್ಷರನ್ನು ನಾನು ಭೇಟಿ ಮಾಡದೇ ಇನ್ಯಾರು ಮಾಡುತ್ತಾರೆ?: ಡಿಕೆಶಿ ಪ್ರಶ್ನೆ
    by Team Varthaman
    April 26, 2026
  • ಭಾವುಕತೆಗೆ ಬಲವಾಗಿ ನಿಲ್ಲುವ ಗಳಿಗೆಗಳು.
    by Team Varthaman
    April 26, 2026
  • ” ಸರಳತೆಯೇ ಸೌರಭ “
    by Team Varthaman
    April 26, 2026
ಬೆಂಗಳೂರು : ಆಗಸ್ಟ್ 1ರಿಂದ ಆಟೋ ದರ ಏರಿಕೆ
ಧರ್ಮ ಒಡೆಯಲು ಹೊರಟಿರುವ ಸಿದ್ದು: ಪ್ರತಾಪ ಸಿಂಹ
ಉಚಿತ ಟಿಕೆಟ್ ಘೋಷಣೆ ಕಾಲ್ತುಳಿತಕ್ಕೆ ಕಾರಣ: IPS ಅಧಿಕಾರಿ ದಯಾನಂದ್ ಹೇಳಿಕೆ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಜೆಇ
ಆಷಾಢದ 2ನೇ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ದೇವಿ
TAGGED:breakingnewslatestnewsMantralayamysore-mantralaya traintrainಮಂತ್ರಾಲಯ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaUttara Kannada

ಬಲ್ಡೋಟಾಗೆ ಕೇಂದ್ರ ಅನುಮತಿ: ಎಂ.ಬಿ. ಪಾಟೀಲ್

Team Varthaman
Team Varthaman
February 26, 2026
ತುಂಗಭದ್ರಾ ಡ್ಯಾಂ ಬಳಿ ಗುಡ್ಡದಲ್ಲಿ ಭಾರೀ ಅಗ್ನಿಕಾಂಡ
ಜನಸಾಗರದ ನಡುವೆ ಸುತ್ತೂರು ರಥೋತ್ಸವ 
ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ
16 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?