By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ಶ್ರೀರಂಗಪಟ್ಟಣ ದಸರಾ ಭವ್ಯವಾಗಿ ಆರಂಭ – ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿ ಚಾಲನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ಶ್ರೀರಂಗಪಟ್ಟಣ ದಸರಾ ಭವ್ಯವಾಗಿ ಆರಂಭ – ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿ ಚಾಲನೆ
KarnatakaMandya

ಶ್ರೀರಂಗಪಟ್ಟಣ ದಸರಾ ಭವ್ಯವಾಗಿ ಆರಂಭ – ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿ ಚಾಲನೆ

Team Varthaman
Last updated: September 25, 2025 6:32 PM
Team Varthaman
Published: September 25, 2025
Share
SHARE

ಮಂಡ್ಯ: ಶ್ರೀರಂಗಪಟ್ಟಣದ 415ನೇ ದಸರಾ ಮಹೋತ್ಸವಕ್ಕೆ ಇಂದು (ಸೆ.25) ಭವ್ಯವಾಗಿ ಚಾಲನೆ ದೊರೆತಿದೆ. ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಸಂಭ್ರಮಕ್ಕೆ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತ ಆರಂಭ ನೀಡಲಾಯಿತು.

ಕಿರಂಗೂರು ಬನ್ನಿಮಂಟಪದಲ್ಲಿ ಮಂಗಳಾರತಿ ಹಾಗೂ ಪೂಜಾ ಕೈಂಕರ್ಯಗಳ ಬಳಿಕ ಪ್ರಸಿದ್ಧ ನಟ ಹಾಗೂ ನಿರ್ದೇಶಕ ಟಿ.ಎಸ್. ನಾಗಾಭರಣ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದರು. ದಸರಾ ಆನೆ ಮಹೇಂದ್ರನ ಮೇಲೆ ಮರದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡದೇವಿಗೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಮಹೇಂದ್ರನಿಗೆ ಜೊತೆಯಾಗಿ ಕುಮ್ಕಿ ಆನೆಗಳಾದ ಕಾವೇರಿ ಮತ್ತು ಲಕ್ಷ್ಮೀ ಸಹ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಆಕರ್ಷಣೆಯ ಕೇಂದ್ರಬಿಂದುಗಳಾಗಿದವು.

Join WhatsApp Group

ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಸಾಂಪ್ರದಾಯಿಕ ನೃತ್ಯ, ವಾದ್ಯಮೇಳ ಮತ್ತು ಸಾಂಸ್ಕೃತಿಕ ವೈವಿಧ್ಯತೆ ಮನಸೆಳೆಯಿತು. ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ದಚಿತ್ರಗಳ ಪ್ರದರ್ಶನ ಪ್ರೇಕ್ಷಕರ ಕಣ್ತುಂಬಿಸಿಕೊಂಡಿತು.ಇದನ್ನು ಓದಿ –ದಸರಾ ಕಳೆ ಹೆಚ್ಚಿಸಿದ ಲೋಹದ ಹಕ್ಕಿಗಳ ರೋಮಾಂಚಕಾರಿ ವೈಮಾನಿಕ ಪ್ರದರ್ಶನ

ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಸಂಜೆ 6 ಗಂಟೆಗೆ ಶ್ರೀರಂಗನಾಥಸ್ವಾಮಿ ದೇವಾಲಯ ಬಳಿಯ ವೇದಿಕೆಯಲ್ಲಿ ಭವ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ದಸರಾ ಸಂಭ್ರಮಕ್ಕೆ ಇನ್ನಷ್ಟು ಕಳೆ ನೀಡಲಿವೆ.

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
    April 18, 2026
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
    April 18, 2026
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
    April 18, 2026
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
    April 17, 2026
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
    April 17, 2026
ಪಹಲ್ಗಾಮ್ ದಾಳಿಗೆ ತಕ್ಕ ಪ್ರತೀಕಾರಕ್ಕೆ ಸೇನೆಗೆ ಸಂಪೂರ್ಣ ಹಸಿರು ನಿಶಾನೆ: ಪ್ರಧಾನಿ ಮೋದಿ
ಭಾರೀ ಮಳೆಗೆ ಭಾಗಮಂಡಲ ಜಲಾವೃತ
ಕರ್ನಾಟಕ ಬಂದ್ – ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಪೊಲೀಸ್ ವಶಕ್ಕೆ.!
ಡೈಮಂಡ್ ಲೀಗ್‌ ನಲ್ಲಿ ಇತಿಹಾಸ: 90 ಮೀ. ಎಸೆದ ನೀರಜ್ ಚೋಪ್ರಾ
“ಆರೋಗ್ಯ, ಆಧ್ಯಾತ್ಮದ ಮೂಲ ಯೋಗ”
TAGGED:breakingnewscheluvarayaswamylatestnewsMandya newsSrirangapatna Dasaraಜಂಬೂ ಸವಾರಿಶ್ರೀರಂಗಪಟ್ಟಣ ದಸರಾ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnataka

ಲೋನ್ ನೆಪದಲ್ಲಿ ವಂಚನೆ: CID ದಾಳಿ

Team Varthaman
Team Varthaman
February 10, 2026
ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಇಬ್ಬರ ಬಲಿ
ಮೈಸೂರು: ನಡು ರಸ್ತೆಯಲ್ಲಿ ರೌಡಿ ಶೀಟರ್ ಹತ್ಯೆ
‘ಕಾಮಿಡಿ ಕಿಲಾಡಿ-3’ ವಿಜೇತ ರಾಕೇಶ್ ಪೂಜಾರಿ ನಿಧನ
ರಾಜ್ಯದಲ್ಲಿ ಸಾಧಾರಣ ಮಳೆ – 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?