By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ನಾಳೆ ಪ್ರಕಟವಾಗಲಿದೆ 2025ರ SSLC ಪರೀಕ್ಷೆಯ ಫಲಿತಾಂಶ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ನಾಳೆ ಪ್ರಕಟವಾಗಲಿದೆ 2025ರ SSLC ಪರೀಕ್ಷೆಯ ಫಲಿತಾಂಶ
BengaluruEducationKarnatakaTrending

ನಾಳೆ ಪ್ರಕಟವಾಗಲಿದೆ 2025ರ SSLC ಪರೀಕ್ಷೆಯ ಫಲಿತಾಂಶ

Team Varthaman
Last updated: May 1, 2025 1:26 PM
Team Varthaman
Published: May 1, 2025
Share
SHARE

ಬೆಂಗಳೂರು: 2025ರ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಬೆಳಗ್ಗೆ 11:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ಮೂಲಕ ಅಧಿಕೃತವಾಗಿ ಪ್ರಕಟಣೆ ನೀಡಲಿದ್ದಾರೆ.

ಫಲಿತಾಂಶವನ್ನು ಪ್ರಕಟಿಸಿದ ನಂತರ ಮಧ್ಯಾಹ್ನ 12:30ಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

Join WhatsApp Group

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ ನಡೆಯಿದ್ದು, ರಾಜ್ಯದಾದ್ಯಂತ ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯುತ್ತಾರೆ. ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೆಟ್ ಸಂಖ್ಯೆಯ ಮೂಲಕ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ ನೀಡಬಹುದು.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಮೇ 20ರಂದು ಒಂದು ಲಕ್ಷ ಜನರಿಗೆ ಪಟ್ಟಾ ಖಾತೆ ವಿತರಣೆ
1ನೇ ತರಗತಿ ಸೇರ್ಪಡೆ : ಮಕ್ಕಳ ಮಯೋಮಿತಿ 5 ವರ್ಷ 5 ತಿಂಗಳಿಗೆ ನಿಗದಿ
ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನ ಅವಧಿ ವಿಸ್ತರಣೆ
BMTC ಬಸ್ ಅಪಘಾತ: ಇಬ್ಬರು ದುರ್ಮರಣ, ಚಾಲಕ-ನಿರ್ವಾಹಕ ಪರಾರಿ
IND- PAK ಉದ್ವಿಗ್ನತೆ: ಬಂದ್ ಆಗಿದ್ದ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಕ್ಕೆ ಸಿದ್ಧ
TAGGED:breakingnewsKarnataka Education BoardKarnataka GovtlatestnewsSSLC Results
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಬೆಂಗಳೂರಿನಲ್ಲಿಆರ್ ಸಿ ಬಿ ಸಂಭ್ರಮಾಚರಣೆ: 7 ಮಂದಿ ಕಾಲು ತುಳಿತಕ್ಕೆ ಬಲಿ

Team Varthaman
Team Varthaman
June 4, 2025
ಮೈಸೂರು: ರಾಜೀವ್ ಗಾಂಧಿ ಡ್ರ್ಯಾಗನ್ ಕೊಳ ಉದ್ಘಾಟನೆ
ನಾನು ಕಂಡಂತೆ ಜೀವನ ಶೈಲಿಯಲ್ಲಿ ಬದಲಾವಣೆ
ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ
ಹಸುಗಳ ಮೇಲೆ ವಿಷ ಹಾಕಿ ಹುಲಿಗಳನ್ನು ಹತ್ಯೆ ಮಾಡಿರಬಹುದು : ಸಚಿವ ಈಶ್ವರ್ ಖಂಡ್ರೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?