By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
    ಮಹಿಳಾ ದಿನಾಚರಣೆ
    March 8, 2026
  • Sports
  • National
  • International
  • Crime
Reading: ಇಂದಿನಿಂದ SSLC ಪರೀಕ್ಷೆ: 8.65 ಲಕ್ಷ ವಿದ್ಯಾರ್ಥಿಗಳು ಹಾಜರು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಇಂದಿನಿಂದ SSLC ಪರೀಕ್ಷೆ: 8.65 ಲಕ್ಷ ವಿದ್ಯಾರ್ಥಿಗಳು ಹಾಜರು
BengaluruKarnatakaTrending

ಇಂದಿನಿಂದ SSLC ಪರೀಕ್ಷೆ: 8.65 ಲಕ್ಷ ವಿದ್ಯಾರ್ಥಿಗಳು ಹಾಜರು

Team Varthaman
Last updated: March 18, 2026 9:39 AM
Team Varthaman
Published: March 18, 2026
Share
SHARE

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಏಪ್ರಿಲ್ 2ರವರೆಗೆ ನಡೆಯಲಿವೆ. ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

ಇವರಲ್ಲಿ 4,44,172 ಬಾಲಕರು ಮತ್ತು 4,21,816 ಬಾಲಕಿಯರು ಇದ್ದು, ರಾಜ್ಯದ 2,871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪ್ರಥಮ ಭಾಷಾ ವಿಷಯದಿಂದ ಪರೀಕ್ಷೆಗಳು ಆರಂಭವಾಗುತ್ತಿದ್ದು, ಕನ್ನಡ, ತೆಲುಗು, ತಮಿಳು, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳು ಒಳಗೊಂಡಿವೆ.

Join WhatsApp Group

ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಡ್ರೆಸ್ ಕೋಡ್ ಪಾಲಿಸಬೇಕು ಹಾಗೂ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸೂಚಿಸಿದೆ.

ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ತೋರಿಸಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಪಾರದರ್ಶಕತೆಗೆ ಹಲವೆಡೆ ವೆಬ್‌ಸ್ಟ್ರೀಮಿಂಗ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳು ಮೇಲ್ವಿಚಾರಣೆ ನಡೆಸಲಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್‌ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕೇಂದ್ರ ಮುಖ್ಯಾಧಿಕಾರಿಯೊಬ್ಬರಿಗೆ ಮಾತ್ರ ಕ್ಯಾಮೆರಾ ಇಲ್ಲದ ಸರಳ ಮೊಬೈಲ್ ಬಳಸಲು ಅವಕಾಶ ಇದೆ.ಇದನ್ನು ಓದಿ –ಕಪ್ಪು ನೋಟು’ ವಂಚನೆ ಜಾಲ ಪತ್ತೆ : 8 ಮಂದಿ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಕರೆ ನೀಡಿದ್ದಾರೆ.

  • ಹೊರ್ಮುಜ್ ಬಳಿ ಇರಾನ್ ಕ್ಷಿಪಣಿ ತಾಣಗಳ ಮೇಲೆ ಅಮೆರಿಕ ದಾಳಿ
    by Team Varthaman
  • ಜೆಡಿಎಸ್‌ನಲ್ಲೇ ಮುಂದುವರಿಯುತ್ತೇನೆ: ಜಿ.ಟಿ.ದೇವೇಗೌಡ ಭಾವನಾತ್ಮಕ ಹೇಳಿಕೆ
    by Team Varthaman
  • ಇಂದಿನಿಂದ SSLC ಪರೀಕ್ಷೆ: 8.65 ಲಕ್ಷ ವಿದ್ಯಾರ್ಥಿಗಳು ಹಾಜರು
    by Team Varthaman
  • ‘ಕಪ್ಪು ನೋಟು’ ವಂಚನೆ ಜಾಲ ಪತ್ತೆ : 8 ಮಂದಿ ಬಂಧನ
    by Team Varthaman
  • ಗ್ಯಾಸ್ ಕೊರತೆ: ‘ಹೈ’ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್
    by Team Varthaman
ಜೂನ್ 11 ರಂದು ಕರ್ನಾಟಕ ಬಂದ್?
ಬೈಕ್‌ ಟ್ಯಾಕ್ಸಿ ಚಾಲಕರಿಗೆ ಬೆಂಗಳೂರಿಗೆ ಬೃಹತ್‌ ರ್ಯಾಲಿ
ಮೆಟ್ರೋ ದರ ಏರಿಕೆ ಇಲ್ಲ: ತೇಜಸ್ವಿ ಸೂರ್ಯ
ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಖಚಿತ
19 ವರ್ಷದ ಯುವಕನಿಗೆ ಹೃದಯಾಘಾತ – ಸ್ಥಳದಲ್ಲೇ ದುರ್ಮರಣ
TAGGED:breakingnewslatestnewsSSLC examinationSSLC ಪರೀಕ್ಷೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain News

ಮುಡಾ ಹಗರಣ: ಇಡಿಯಿಂದ 440 ಕೋಟಿ ರೂ. ಆಸ್ತಿ ಮುಟ್ಟುಗೋಲು

Team Varthaman
Team Varthaman
October 6, 2025
ಆಪರೇಷನ್‌ ಸಿಂಧೂರ ಮುಂದುವರಿಯಲಿದೆ
ಸಾಲುಮರದ ತಿಮ್ಮಕ್ಕ ವಿಧಿವಶ
ಕರ್ತವ್ಯ ಲೋಪ, ಭ್ರಷ್ಟಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪ -BEO ಅಮಾನತು
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ: ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?