By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
    ಮಹಿಳಾ ದಿನಾಚರಣೆ
    March 8, 2026
    ಮಹಿಳಾ ದಿನಾಚರಣೆ ವಿಶೇಷ
    March 8, 2026
    ಸ್ತ್ರೀ ಚಿತ್ರ-ಕಾವ್ಯ
    March 8, 2026
    ಆರೋಗ್ಯ ಭಾಗ್ಯ
    March 1, 2026
  • Sports
  • National
  • International
  • Crime
Reading: ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು
KarnatakaMandyaTrending

ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Team Varthaman
Last updated: March 14, 2026 5:38 PM
Team Varthaman
Published: March 14, 2026
Share
SHARE
  • ಓರ್ವನ ರಕ್ಷಣೆ

ಮಂಡ್ಯ: ಬಿಸಿಲಿನ ತೀವ್ರತೆಯಿಂದಾಗಿ ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.

ಮಳವಳ್ಳಿ ಪಟ್ಟಣದ ದೊಡ್ಡಕೆರೆಗೆ ಈಜಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ ಕೇಶವ (11) ಮೃತಪಟ್ಟಿದ್ದಾನೆ. ಇನ್ನೊಬ್ಬ ವಿದ್ಯಾರ್ಥಿ ಹೇಮಂತ್ (12) ಅವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Join WhatsApp Group

ಕೇಶವ ಮತ್ತು ಹೇಮಂತ್ ಇಬ್ಬರೂ ಮಳವಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಪರೀಕ್ಷೆ ಮುಗಿದಿದ್ದರಿಂದ ರಜೆ ಹಿನ್ನೆಲೆಯಲ್ಲಿ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ.ಇದನ್ನು ಓದಿ –ಯುದ್ಧದ ಪರಿಣಾಮ: ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8–10 ರೂ. ಏರಿಕೆ

ಘಟನೆ ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

  • ಮಂಡ್ಯ: 14 ಕೋಟಿ ರೂ. ಒಳಾಂಗಣ ಕ್ರೀಡಾಂಗಣಕ್ಕೆ ಭೂಮಿಪೂಜೆ
    by Team Varthaman
  • ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು
    by Team Varthaman
  • ಯುದ್ಧದ ಪರಿಣಾಮ: ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8–10 ರೂ. ಏರಿಕೆ
    by Team Varthaman
  • ಮಾ.28ಕ್ಕೆ ವಿಶೇಷ ಸಂಪುಟ ಸಭೆ: ಒಳ ಮೀಸಲಾತಿ ಜಾರಿ ಸಾಧ್ಯತೆ
    by Team Varthaman
  • ಹಾಲು ಉತ್ಪಾದನೆ, ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ: FSSAI ಆದೇಶ
    by Team Varthaman
ಟ್ರಾಫಿಕ್ ದಂಡ ಬಾಕಿದವರಿಗೆ ರಾಜ್ಯ ಸರ್ಕಾರದಿಂದ ಶೇಕಡಾ 50 ರಿಯಾಯಿತಿ
ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಹೆಚ್ಚಿಸಬೇಕು: ಸಿಎಂ
ಶೀಘ್ರದಲ್ಲೇ ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ : ಸಚಿವ ಲಕ್ಷ್ಮೀ ಹೆಬ್ಬಾಳ್ಕರ್
ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ನಾಲ್ಕು ದಿನಗಳ ಸಿಎಂ ಸಭೆ: ಶಾಸಕರಿಗೆ 50 ಕೋಟಿ ಅನುದಾನ
TAGGED:breakingnewslatestnewsMandya newsstudent drown
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಶೀಘ್ರದಲ್ಲೇ ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ : ಸಚಿವ ಲಕ್ಷ್ಮೀ ಹೆಬ್ಬಾಳ್ಕರ್

Team Varthaman
Team Varthaman
June 2, 2025
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ
ಪತ್ರಕರ್ತ ಶಿವಕುಮಾರ್ ಸೇರಿ ನಾಲ್ವರಿಗೆ ಎಂಎಲ್ ಸಿ ಸ್ಥಾನ
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ
ಸಿಎಂ ಗೆ ಅವಹೇಳನ: ಪೇದೆ ಅಮಾನತು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?