ಲಂಚ ಪ್ರಕರಣ: ತಾಂತ್ರಿಕ ಸಹಾಯಕಿ ಲೋಕಾಯುಕ್ತ ಬಲೆಗೆ
ಚಿಕ್ಕಮಗಳೂರು: ಜಿಲ್ಲೆ ಅಜ್ಜಂಪುರ ತಾಲೂಕಿನ ತಾಲೂಕು ಪಂಚಾಯತ್ ಕಚೇರಿಯಲ್ಲಿ ಮತ್ತೊಂದು ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿದೆ.…
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಮೇ 13: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಹು ನಿರೀಕ್ಷಿತ "ಗ್ರೇಟರ್ ಬೆಂಗಳೂರು"…
ಕದನ ವಿರಾಮ: ಒಂದೇ ದಿನದಲ್ಲಿ 16 ಲಕ್ಷ ಕೋಟಿ ರೂ ಗಳಿಕೆ
ಮುಂಬೈ:ಭಾರತೀಯ ಷೇರು ಮಾರುಕಟ್ಟೆ ಸೋಮವಾರ ಇತಿಹಾಸ ಸೃಷ್ಟಿಸಿದೆ. 2021ರ ಫೆಬ್ರವರಿ ನಂತರ ಒಂದೇ ದಿನದಲ್ಲಿ ಸೆನ್ಸೆಕ್ಸ್…
ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ ಸಿದ್ದರಾಮಯ್ಯ
ಮೈಸೂರು: ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ,…
ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ
ಭಾರತದ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಅವರು ಮೇ 11, 2025 ರಂದು ಟೆಸ್ಟ್ ಕ್ರಿಕೆಟ್‌ನಿಂದ…
IND- PAK ಉದ್ವಿಗ್ನತೆ: ಬಂದ್ ಆಗಿದ್ದ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಕ್ಕೆ ಸಿದ್ಧ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದ 32 ವಿಮಾನ ನಿಲ್ದಾಣಗಳನ್ನು…
ರಾಜ್ಯದಲ್ಲಿ ಮೇ 13ರಿಂದ ಗುಡುಗು ಸಹಿತ ಮಳೆಯ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಮೇ 13ರಿಂದ ಗುಡುಗು, ಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, ಹಲವೆಡೆ ಮೋಡ ಕವಿದ…
ಮೇ 20ರಂದು ಒಂದು ಲಕ್ಷ ಜನರಿಗೆ ಪಟ್ಟಾ ಖಾತೆ ವಿತರಣೆ
ರಾಮನಗರ : ತಾಂಡಾ, ಹಟ್ಟಿ, ಹಾಡಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಾಗುತ್ತಿರುವವರಿಗೆ ರಾಜ್ಯ ಸರ್ಕಾರದಿಂದ ದೊಡ್ಡ…
ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ಮತ್ತು ಲೆನ್ಸ್ ವಿತರಣೆಗೆ ಸರ್ಕಾರದ ಮಹತ್ವದ ಹೆಜ್ಜೆ
ಬೆಂಗಳೂರು: ಅಂಧತ್ವ ಮುಕ್ತ ಕರ್ನಾಟಕವನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ರಾಜ್ಯ ಸರ್ಕಾರ, ತನ್ನ ಮಹತ್ವಾಕಾಂಕ್ಷಿ ಯೋಜನೆ…
ಇಂದೋರ್: ಭಾರತದ ಮೊದಲ ಭಿಕ್ಷುಕ ಮುಕ್ತ ನಗರವಾಗಿ ಘೋಷಣೆ
ಮಧ್ಯಪ್ರದೇಶದ ಇಂದೋರ್ ನಗರವನ್ನು ಭಾರತದ ಮೊದಲ ಭಿಕ್ಷುಕ ಮುಕ್ತ ನಗರ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.…