ಉಂಡುಭತ್ತಿ ಕೆರೆ ಅಪಘಾತ: ಹದಿನೈದು ವರ್ಷದ ಬಳಿಕ ಆರೋಪಿಗಳಿಗೆ ಶಿಕ್ಷೆ
ಮೈಸೂರು: ಮೈಸೂರು-ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ಉಂಡಭತ್ತಿ ಕೆರೆಗೆ ಟೆಂಪೋ ಉರುಳಿ ೩೧ ಮಂದಿ ಮೃತಪಟ್ಟ ಘಟನೆಗೆ…
ಬೆಂಗಳೂರಿನಲ್ಲಿ ಭೀಕರ ಘಟನೆ: ಯುವ ವಕೀಲೆ ಹಾಗೂ ಯುವಕ ಶವವಾಗಿ ಪತ್ತೆ
ಬೆಂಗಳೂರು, ಏ.24 – ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಇಬ್ಬರ…
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ವ್ಯಕ್ತಿ ಸಾವು
ಮಡಿಕೇರಿ, ಏ. 24 – ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನಲ್ಲಿ ಮತ್ತೊಮ್ಮೆ ಕಾಡಾನೆ ದಾಳಿ ಸಂಭವಿಸಿ,…
ಅಕ್ರಮ ಹಣ ವರ್ಗಾವಣೆಯ ಪ್ರಕರಣ :FIIT JEE ಕೋಚಿಂಗ್ ಕೇಂದ್ರದ ಮೇಲೆ ಇಡಿ ದಾಳಿ
ನವದೆಹಲಿ, ಏಪ್ರಿಲ್ 24 – ದೇಶದ ಪ್ರಸಿದ್ಧ ಎಂಜಿನಿಯರಿಂಗ್ ಕೋಚಿಂಗ್ ಸಂಸ್ಥೆಯಾದ FIIT JEE ವಿರುದ್ಧ…
ಪಹಲ್ಗಾಮ್ ನರಮೇಧ : ಪ್ರತೀಕಾರದ ನಿರೀಕ್ಷೆಯಲ್ಲಿ ಭಾರತೀಯರು
ನವದೆಹಲಿ:ಪಹಲ್ಗಾಮ್ ದಾಳಿ ಬೆನ್ನಲ್ಲೇ ದೇಶವಾಸಿಗಳ ಹೃದಯ ಕಲುಕಿದೆ. ಪ್ರತೀಕಾರದ ಮಾತುಗಳು ಜೋರಾಗಿದೆ. 26 ಪ್ರವಾಸಿಗರ ರಕ್ತ…
ಪಹಲ್ಗಾಮ್ ದಾಳಿ: NIA ಬಿಡುಗಡೆ ಮಾಡಿದ ನಾಲ್ವರು ಶಂಕಿತ ಉಗ್ರರ ಚಿತ್ರಗಳು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಉಗ್ರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ…
ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ
-NIA ಶೋಧ ಕಾರ್ಯಾಚರಣೆ ತೀವ್ರಗೊಳಿಕೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ…
ಪಹಲ್ಗಾಮ್ ದಾಳಿಯ ಬೆನ್ನಲ್ಲೇ URIಯಲ್ಲಿ ಸೇನೆಯ ಪ್ರತಿದಾಳಿ: ಇಬ್ಬರು ಪಾಕ್ ಉಗ್ರರು ಹತ್ಯೆ
ಶ್ರೀನಗರ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ತಕ್ಷಣದ ನಂತರ ಭಾರತೀಯ ಸೇನೆಯು ಉತ್ತರ ಕಾಶ್ಮೀರದ ಬಾರಾಮುಲ್ಲಾ…
ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ: 27ಕ್ಕೂ ಹೆಚ್ಚು ಪ್ರವಾಸಿಗರ ಹತ್ಯೆ, ದೇಶಾದ್ಯಂತ ಆಕ್ರೋಶ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಪೈಶಾಚಿಕ ದಾಳಿಯಲ್ಲಿ…
ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲುಗು ನಟ ಮಹೇಶ್ ಬಾಬುಗೆ ಇ.ಡಿ ಸಮನ್ಸ್
ಹೈದರಾಬಾದ್: ಸ್ಥಳೀಯ ರಿಯಲ್ ಎಸ್ಟೇಟ್ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಯ ಪ್ರಕರಣದಲ್ಲಿ ತೆಲುಗು ನಟ…