ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
ಬೆಂಗಳೂರು: ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಮನೆ ಮನೆ…
‘ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳ ಸಂಚು’: ಡಿಕೆಶಿ ಆರೋಪ
ನವದೆಹಲಿ: ವಿಧಾನ ಪರಿಷತ್ತಿನ ನೂತನ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಕಾಂಗ್ರೆಸ್…
ಇಂದು ಸಂಜೆ 4.05ಕ್ಕೆ ನೂತನ ಸಚಿವರ ಪ್ರಮಾಣವಚನ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ 4.05 ಗಂಟೆಗೆ ನೂತನ…
ಮನೆ ಬಾಗಿಲಿಗೆ ಶಾಶ್ವತ ನಿವಾಸ, ಜಾತಿ ಪತ್ರ ಸೇವೆ
ಬೆಂಗಳೂರು: ರಾಜ್ಯದ ನಾಗರಿಕರಿಗೆ ಸರ್ಕಾರಿ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಶಾಶ್ವತ ನಿವಾಸ ಪ್ರಮಾಣ…
ಮಹಿಳೆಯರ ಸಬಲೀಕರಣಕ್ಕೆ ಮತ್ತಷ್ಟು ಹೊಸ ಯೋಜನೆಗಳು: ಡಿ.ಕೆ. ಶಿವಕುಮಾರ್
ಬೀದರ್: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಸೀಮಿತವಾಗದೆ, ಮಹಿಳೆಯರ ಸಬಲೀಕರಣಕ್ಕಾಗಿ ಇನ್ನೂ ಹಲವು ಹೊಸ…
ಸಾರಿಗೆ ನೌಕರರಿಗೆ 12.5% ವೇತನ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ವೇತನ ಹೆಚ್ಚಳದ ಸಿಹಿ ಸುದ್ದಿ ನೀಡಿದೆ.…
13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
ಬೆಂಗಳೂರು: ರಾಜ್ಯ ಸರ್ಕಾರವು ಸಚಿವ ಸಂಪುಟದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ…
ಬಿಎಂಟಿಸಿ ಮಾಸಿಕ ಬಸ್ ಪಾಸ್ ದರ ಏರಿಕೆ
ಬೆಂಗಳೂರು: ಬಿಎಂಟಿಸಿಯ ಕಾರ್ಯಾಚರಣೆ ವ್ಯಾಪ್ತಿಯನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ ದೂರದ ಪ್ರದೇಶಗಳಿಗೆ ಸಂಚರಿಸುವ ಪ್ರಯಾಣಿಕರಿಗಾಗಿ ಹೊಸ ‘ವಿಸ್ತಾರ…
ಅರ್ಹರಿಗಷ್ಟೇ ಗ್ಯಾರಂಟಿ ಸೌಲಭ್ಯ, ಯೋಜನೆಗಳು ನಿಲ್ಲುವುದಿಲ್ಲ : ಸಿಎಂ
ಬೆಂಗಳೂರು: ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಸೇರಿದಂತೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಅರ್ಹ ಫಲಾನುಭವಿಗಳಿಗೆ…
ಗೃಹಲಕ್ಷ್ಮಿ ಯೋಜನೆ:ಅನರ್ಹರ ವಿರುದ್ಧ ಕಟ್ಟುನಿಟ್ಟಿನ ಕ್ರಮ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ವ್ಯಾಪಕ ಪರಿಷ್ಕರಣೆ ಕೈಗೊಳ್ಳಲಾಗಿದ್ದು, ಒಟ್ಟು 3.89 ಲಕ್ಷ…

