ಪಿಜಿಸಿಇಟಿ ಅರ್ಜಿ ಸಲ್ಲಿಕೆ ಏ.30ರವರೆಗೆ ವಿಸ್ತರಣೆ
ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಹಾಗೂ ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಪಿಜಿಸಿಇಟಿ ಪರೀಕ್ಷೆಗೆ ಆನ್‌ಲೈನ್…
8 ಜಿಲ್ಲೆಗಳ ಜಿ.ಪಂ ಕ್ಷೇತ್ರ ಮರು ವಿಂಗಡಣೆ
ಬೆಂಗಳೂರು: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಹಾಸನ, ಉತ್ತರ ಕನ್ನಡ, ಯಾದಗಿರಿ, ಬೀದರ್ ಹಾಗೂ…
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯ
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಹಾಗೂ ಪ್ರಸ್ತುತ ಘಟನೆಗಳ ಬಗ್ಗೆ ಅರಿವು ಮೂಡಿಸಲು ರಾಜ್ಯದ…
ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು
ಬೆಂಗಳೂರು: ರಾಯರ ಭಕ್ತರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಸಂತಸದ ಸುದ್ದಿ ಸಿಕ್ಕಿದೆ. ಮಂತ್ರಾಲಯಕ್ಕೆ…
ನಾಳೆ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನಿರ್ಮಲಾ ಸೀತಾರಾಮನ್ ಭೇಟಿ
ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏಪ್ರಿಲ್ 27 ಮತ್ತು 28ರಂದು ದಕ್ಷಿಣ…
AICC ಅಧ್ಯಕ್ಷರನ್ನು ನಾನು ಭೇಟಿ ಮಾಡದೇ ಇನ್ಯಾರು ಮಾಡುತ್ತಾರೆ?: ಡಿಕೆಶಿ ಪ್ರಶ್ನೆ
ನವದೆಹಲಿ: ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, AICC ಅಧ್ಯಕ್ಷ ಮಲ್ಲಿಕಾರ್ಜುನ…
AAP ಗೆ ಬಿಗ್ ಶಾಕ್: 7 ರಾಜ್ಯಸಭಾ ಸಂಸದರು ಬಿಜೆಪಿಗೆ ಬೆಂಬಲ ಘೋಷಣೆ
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ರಾಜಕೀಯ ಹಿನ್ನಡೆ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ 7…
ಸಿಡಿಲು ಬಡಿದು ಇಬ್ಬರು ರೈತರು ಸಾವು
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಯುವ ರೈತರು ದುರ್ಮರಣ…
SSLC ಫಲಿತಾಂಶ : ದಾಖಲೆಯ 94.10% ಉತ್ತೀರ್ಣತೆ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಇತಿಹಾಸದಲ್ಲೇ ಇದೇ ಮೊದಲ ಬಾರಿ ಶೇ.94.10ರಷ್ಟು ಉತ್ತೀರ್ಣ ಪ್ರಮಾಣ…
ಬೆಂಗಳೂರಿನ ಒನ್8 ಕಮ್ಯೂನ್‌ಗೆ ಬೀಗ
ಬೆಂಗಳೂರು: ನಗರದ ಪ್ರಸಿದ್ಧ ಒನ್8 ಕಮ್ಯೂನ್ ರೆಸ್ಟೋರೆಂಟ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಸುಮಾರು ₹2 ಕೋಟಿ…

