Tag: latestnews

ದಸರಾ ಕಳೆ ಹೆಚ್ಚಿಸಿದ ಲೋಹದ ಹಕ್ಕಿಗಳ ರೋಮಾಂಚಕಾರಿ ವೈಮಾನಿಕ ಪ್ರದರ್ಶನ

ಮೈಸೂರು, ಸೆಪ್ಟೆಂಬರ್ 25 : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಬಾನಂಗಳದಲ್ಲಿ ಹಾರಿದ ಲೋಹದ ಹಕ್ಕಿಗಳ ಸಾಹಸಮಯ…

Team Varthaman

ದೇಶದಾದ್ಯಂತ ಹರಡ್ತಿದೆ H3N2 ಫ್ಲೂ: ಕರ್ನಾಟಕದಲ್ಲೂ ವೈರಸ್ ಭೀತಿ

ನವದೆಹಲಿ :ಭಾರತದಲ್ಲಿ, ವಿಶೇಷವಾಗಿ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ H3N2 ವೈರಸ್ (H3N2 virus) ವೇಗವಾಗಿ ಹರಡಿದೆ. ಲೋಕಲ್‌ಸರ್ಕಲ್ಸ್…

Team Varthaman

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪ್ರಕರಣದಿಂದ ಕೈಬಿಡುವಂತೆ ನಟ ದರ್ಶನ್ ಅರ್ಜಿ

ಬೆಂಗಳೂರು: ಬಹುಚರ್ಚಿತ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ನಟ ದರ್ಶನ್ ಹೊಸ ಅರ್ಜಿ ಸಲ್ಲಿಸಿದ್ದು,…

Team Varthaman

ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆಗೆ ಶರಣು

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿಯಲ್ಲಿ ದಾರುಣ ಘಟನೆ ನಡೆದಿದ್ದು, ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ…

Team Varthaman

ಇಂದಿನಿಂದ ಶ್ರೀರಂಗಪಟ್ಟಣ ದಸರಾ ಉತ್ಸವ

ಮಂಡ್ಯ: ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದ ನಡುವೆಯೇ, ಇಂದಿನಿಂದ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೂ ಚಾಲನೆ…

Team Varthaman

ನಾಳೆ ಮೈಸೂರಿನಲ್ಲಿ ಸಾಹಿತ್ಯ ಲೋಕದ ದಿಗ್ಗಜ ಡಾ. ಎಸ್.ಎಲ್. ಭೈರಪ್ಪ ನವರ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಪರ್ವತಸಮಾನ ದಿಗ್ಗಜ, ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತ, ಜನಮನಗಳಲ್ಲಿ ಶಾಶ್ವತ…

Team Varthaman

ಅಕ್ಷರ ಲೋಕದ ಮಾಂತ್ರಿಕ ಎಸ್ ಎಲ್ ಭೈರಪ್ಪ ಇನ್ನಿಲ್ಲ

ಬೆಂಗಳೂರು: ನಾಡಿನ ಹಿರಿಯ ಸಾಹಿತಿ , ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್​ಎಲ್ ಬೈರಪ್ಪ…

Team Varthaman

ಮಾಜಿ MLC ಮನೆ ಹಾಗೂ PES ಶಿಕ್ಷಣ ಸಂಸ್ಥೆ ಮೇಲೆ IT ದಾಳಿ

ಬೆಂಗಳೂರು: ಮಾಜಿ ವಿಧಾನ ಪರಿಷತ್ ಸದಸ್ಯ ದೊರೆಸ್ವಾಮಿ ನಾಯ್ಡು ಅವರ ಮನೆ ಹಾಗೂ PES ಶಿಕ್ಷಣ…

Team Varthaman

ಕೆನರಾ ಬ್ಯಾಂಕ್‌ನಲ್ಲಿ 591 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆನರಾ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್ಶಿಪ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 591 ಹುದ್ದೆಗಳು ಕರ್ನಾಟಕಕ್ಕೆ ಮೀಸಲಾಗಿದೆ. ಒಂದು…

Team Varthaman

ಮಹಿಷ ದಸರಾ ಆಚರಣೆ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ

ಮೈಸೂರು: ಇಂದು ನಗರದಲ್ಲಿ ಮಹಿಷ ದಸರಾ (Mahisha Dasara) ಆಚರಣೆ ನಡೆಯುತ್ತಿರುವ ಹಿನ್ನೆಲೆ, ಚಾಮುಂಡಿ ಬೆಟ್ಟದಲ್ಲಿ…

Team Varthaman