Tag: latestnews

ಲೋಕಾಯುಕ್ತ ದಾಳಿ: ಭೂಸ್ವಾಧೀನಾಧಿಕಾರಿ ಬಳಿ ಕೋಟ್ಯಂತರ ರು. ಆಸ್ತಿ ಪತ್ತೆ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಲ್ಲಿ ನಿಯೋಜನೆಯ ಮೇರೆಗೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಎನ್.…

Team Varthaman

‘ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ನೀಡಲಿದೆ’ : ಡಿಸಿಎಂ ಡಿ.ಕೆ.ಶಿ

ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನ ಕುರಿತು ಮತ್ತೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಾನು ಮುಖ್ಯಮಂತ್ರಿ ಆಗುವುದಕ್ಕೆ…

Team Varthaman

ಶಿಕ್ಷಣ ಇಲಾಖೆಯಲ್ಲಿ ಮಹಿಳಾ ನೌಕರರಿಗೆ ಋತುಚಕ್ರ ರಜೆ ಕಡ್ಡಾಯ

ಬೆಂಗಳೂರು: ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರ ರಜೆ ನೀಡುವ ಕುರಿತು ಸರ್ಕಾರ ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ, ಶಾಲಾ…

Team Varthaman

ವಿಮಾನ ಪತನ : ಮಹಾರಾಷ್ಟ್ರ DCM ಅಜಿತ್‌ ಪವಾರ್‌ ಸೇರಿ ಐವರ ದುರ್ಮರಣ

ಮುಂಬೈ: ಮಹಾರಾಷ್ಟ್ರದ (Maharashtra) ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ (Ajit Pawar) ಅವರು…

Team Varthaman

ಯುಪಿ ಸರ್ಕಾರದ ಸ್ಪೀಕರ್‌ ಗೆ ಮೈಸೂರಿನಲ್ಲಿ ಖುರ್ಚಿ ತಯಾರಿಸಿ, ರವಾನೆ

ಮೈಸೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿಧಾನಸಭೆಯ ಸ್ಪೀಕರ್ ಕುರ್ಚಿ ಕರ್ನಾಟಕದಲ್ಲಿ ತಯಾರಾಗಿದೆ…

Team Varthaman

ಬೈಕ್–ಕೆಎಸ್‌ಆರ್‌ಟಿಸಿ ಬಸ್ ಅಪಘಾತ; ಮಹಿಳೆ ಮೃತ್ಯು

ಮೈಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ…

Team Varthaman

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ರಾಜ್ಯ…

Team Varthaman

ಮುಡಾ ಹಗರಣ: 460ಕೋಟಿ‌ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ಮುಡಾ ಹಗರಣ ಪ್ರಕರಣದಲ್ಲಿ 2002ರ ಹಣ ಅಕ್ರಮ ವರ್ಗಾವಣೆ…

Team Varthaman

ಪಾದಯಾತ್ರೆಯ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಚಾಮರಾಜನಗರ: ಹನೂರು ತಾಲ್ಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನೊಬ್ಬನ ಮೇಲೆ ಇಂದು ಬೆಳಗ್ಗೆ…

Team Varthaman

‘ಮೈಷುಗರ್’ನಲ್ಲಿ ಅಕ್ರಮ ಆರೋಪ: ತನಿಖೆಗೆ ರಾಜ್ಯ ಸರ್ಕಾರ ಸಮಿತಿ ರಚನೆ

ಮಂಡ್ಯ: ರಾಜ್ಯದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆಯಾದ ಮೈಸೂರು ಷುಗರ್‌ ಕಂಪನಿ (ಮೈಷುಗರ್)ಯಲ್ಲಿ ಅವ್ಯವಹಾರ…

Team Varthaman