ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
ವಾಷಿಂಗ್ಟನ್: ಇರಾನ್ ಜೊತೆ ಕದನ ವಿರಾಮಕ್ಕೆ ತಯಾರಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.…
ದೇಶದಲ್ಲಿ ಪೆಟ್ರೋಲ್–ಡೀಸೆಲ್ ಕೊರತೆ ಇಲ್ಲ: ಹರ್‌ದೀಪ್ ಸಿಂಗ್ ಪುರಿ ಭರವಸೆ
ನವದೆಹಲಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್, ಸೀಮೆಎಣ್ಣೆ ಹಾಗೂ ಎಲ್‌ಪಿಜಿ ಕೊರತೆಯಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ…
ಯುದ್ಧದ ಪರಿಣಾಮ: ಅಡುಗೆ ಎಣ್ಣೆ ಬೆಲೆ ಏರಿಕೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ಇದೀಗ ಸಾಮಾನ್ಯ ಜನರ…
ಇರಾನ್‌ನಲ್ಲಿ 176 ಮಕ್ಕಳು ಸೇರಿ 742 ಸಾವು; ಸಂಘರ್ಷ ತೀವ್ರ
ತೆಹ್ರಾನ್/ಟೆಲ್ ಅವಿವ್: ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಹಲವು…
ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬೇಡಿ – ಅಮೆರಿಕಗೆ ರಷ್ಯಾ ಎಚ್ಚರಿಕೆ
ಮಾಸ್ಕೋ: ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ಮಧ್ಯೆ, ರಷ್ಯಾ ಅಮೆರಿಕಗೆ ಕಡು ಎಚ್ಚರಿಕೆ…

