By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಭೀಕರ ಅಗ್ನಿ ಅವಘಡ – ಓರ್ವ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಭೀಕರ ಅಗ್ನಿ ಅವಘಡ – ಓರ್ವ ಸಾವು
BengaluruKarnataka

ಭೀಕರ ಅಗ್ನಿ ಅವಘಡ – ಓರ್ವ ಸಾವು

Team Varthaman
Last updated: August 16, 2025 5:07 AM
Team Varthaman
Published: August 16, 2025
Share
SHARE
  • ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ

ಬೆಂಗಳೂರು: ಕೆ.ಆರ್.ಮಾರ್ಕೆಟ್ ಸಮೀಪದ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ರಾಜಸ್ಥಾನ ಮೂಲದ ಮದನ್‌ಸಿಂಗ್‌ ಸುಟ್ಟು ಕರಕಲಾಗಿದ್ದು, ಮೃತಪಟ್ಟಿರುವುದು ದೃಢಪಟ್ಟಿದೆ.

ಮೂರನೇ ಮಹಡಿಯಲ್ಲಿ ಇರುವ ಮನೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಆ ಸಂದರ್ಭದಲ್ಲಿ ಮಳಿಗೆಯೊಳಗೇ ಇದ್ದ ಮದನ್‌ಸಿಂಗ್ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ, ಅದೇ ಮನೆಯಲ್ಲಿ ವಾಸಿಸುತ್ತಿದ್ದ ಪತಿ, ಪತ್ನಿ ಹಾಗೂ 8 ಮತ್ತು 5 ವರ್ಷದ ಇಬ್ಬರು ಮಕ್ಕಳ ಪ್ರಾಣಾಪಾಯದ ಶಂಕೆ ವ್ಯಕ್ತವಾಗಿದೆ. ಇನ್ನೂ ಮೂವರು ಮೃತಪಟ್ಟಿರಬಹುದೆಂಬ ಆತಂಕ ಹೆಚ್ಚಾಗಿದೆ.

Join WhatsApp Group

ಅಗ್ನಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ದಟ್ಟ ಹೊಗೆ ಆವರಿಸಿರುವುದರಿಂದ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತುರ್ತು ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ ಮೂರು ಅಂಬುಲೆನ್ಸ್‌ಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.

ಇನ್ನೂ ಕಟ್ಟಡದೊಳಗೆ ತಾಯಿ ಮತ್ತು ಮಗು ಸಿಲುಕಿರುವ ಸಾಧ್ಯತೆ ವ್ಯಕ್ತವಾಗಿದ್ದು, ಅವರನ್ನು ಪಾರುಮಾಡಲು ಹರಸಾಹಸ ನಡೆಯುತ್ತಿದೆ. ಅವಘಡಕ್ಕೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಕರ್ನಾಟಕ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಂ.ಎಸ್. ಆತ್ಮಾನಂದ ನೇಮಕ
ಮಂತ್ರಾಲಯ ಬಸ್ ಅಪಘಾತ: ಓರ್ವ ಸಾವು, 11 ಮಂದಿಗೆ ಗಾಯ
ಕುಡಿದು ಬಂದ ಚಾಲಕರಿಂದ ಲಂಚ ಪಡೆದು ಡ್ಯೂಟಿ
ಪಹಲ್ಗಾಮ್ ಉಗ್ರ ದಾಳಿಗೆ ತೀಕ್ಷ್ಣ ಪ್ರತೀಕಾರ: ಉಗ್ರರ ಮನೆಗಳನ್ನು ಭಸ್ಮ ಮಾಡಿದ ಭಾರತೀಯ ಸೇನೆ
ಜುಲೈ 15ರಿಂದ ದ್ವಿಚಕ್ರ ವಾಹನಗಳಿಗೆ ಟೋಲ್ ತೆರಿಗೆ ಕಡ್ಡಾಯ
TAGGED:BengaluruBlastbreakingnewsK R Marketlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಸರಸ್ವತಿ – ಜ್ಞಾನ ಮತ್ತು ಕಲೆಯ ಪ್ರತೀಕ

Team Varthaman
Team Varthaman
September 28, 2025
ಜಾತಿಗಣತಿಗೆ ಗೈರಾದರೆ FIR
15 ವರ್ಷ ಮೀರಿದ ವಾಹನಗಳು ಗುಜರಿಗೆ
ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ
ಕುಸಿದು ಬಿದ್ದು ಯುವತಿ ಹೃದಯಾಘಾತದಿಂದ ದುರ್ಮರಣ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?