ಮೈಸೂರು: ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದರು.
ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು ಅಗದ ರೀತಿಯಲ್ಲಿ ಕೇಂದ್ರ ಸರ್ಕಾರ ಕ್ರಮ ವಹಿಸಬೇಕು ಯಾವ ಕೆಲಸವನ್ನು ಯಾವ ಉದ್ದೇಶಕ್ಕೆ ಮಾಡಿದ್ದಾರೆ ಅವರ ಹಿಂದೆ ಯಾರು ಇದ್ದಾರೆ ಎಂದು ಕೇಂದ್ರ ಸರ್ಕಾರ ತನಿಖೆ ಮಾಡಬೇಕು.
ಇದನ್ನು ಓದಿ – ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ
ಉಗ್ರರ ದಾಳಿಯ ಹೊಣೆ ಹೊತ್ತು ಪ್ರಧಾನಿ ಹಾಗೂ ಅಮೀತ್ ಷಾ ರಾಜೀನಾಮೆ ನೀಡಬೇಕು ಎಂಬ ಸಚಿವ ಮಹದೇವಪ್ಪನವರ ಟ್ವಿಟ್ ವಿಚಾರ ಟ್ವೀಟ್ ವಿಚಾರಕ್ಕೆ ಸಚಿವ ಜಾರಕಿಹೋಳಿ ಹೇಳಿಕೆ ಅದು ಮಹದೇವಪ್ಪ ಅವರ ಅಭಿಪ್ರಾಯ ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.