By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ತೆರೆದ ವಾಹನ ಮೆರವಣಿಗೆ ಇರಲ್ಲ:ಆರ್‌ಸಿಬಿ ವಿಜೇತರಿಗೆ ವಿಧಾನಸೌಧದಲ್ಲಿ ಮಾತ್ರ ಅಭಿನಂದನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ತೆರೆದ ವಾಹನ ಮೆರವಣಿಗೆ ಇರಲ್ಲ:ಆರ್‌ಸಿಬಿ ವಿಜೇತರಿಗೆ ವಿಧಾನಸೌಧದಲ್ಲಿ ಮಾತ್ರ ಅಭಿನಂದನೆ
BengaluruKarnatakaMain News

ತೆರೆದ ವಾಹನ ಮೆರವಣಿಗೆ ಇರಲ್ಲ:ಆರ್‌ಸಿಬಿ ವಿಜೇತರಿಗೆ ವಿಧಾನಸೌಧದಲ್ಲಿ ಮಾತ್ರ ಅಭಿನಂದನೆ

Team Varthaman
Last updated: June 4, 2025 7:57 AM
Team Varthaman
Published: June 4, 2025
Share
SHARE

ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಐಪಿಎಲ್ 2024ರ ಚೊಚ್ಚಲ ಟ್ರೋಫಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದು, ಇಂದು ಸಂಜೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ನಲ್ಲಿ ಸರಕಾರದ ವತಿಯಿಂದ ಅವರಿಗೆ ಅಧಿಕೃತ ಅಭಿನಂದನೆ ಸಲ್ಲಿಸಲಾಗುವುದು.

ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾಧ್ಯಮದೊಂದಿಗೆ ಮಾತನಾಡಿ, ಭದ್ರತಾ ಕಾರಣಗಳಿಂದಾಗಿ ಆಟಗಾರರಿಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದರು. “ಆರ್‌ಸಿಬಿ ಆಟಗಾರರಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಬಗ್ಗೆ ಯಾವುದೇ ಯೋಜನೆ ಇಲ್ಲ. ಭದ್ರತಾ ವಿಷಯವನ್ನು ಪರಿಗಣಿಸಿ, ಮೆರವಣಿಗೆವನ್ನು ಕೈಬಿಡಲಾಗಿದೆ,” ಎಂದು ಹೇಳಿದರು.

Join WhatsApp Group

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ ಮೇಲೆ ಮಾತ್ರ ಆರ್‌ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಸ್ಥಿತರಿದ್ದು, ತಂಡಕ್ಕೆ ಶುಭ ಹಾರೈಸಲಿದ್ದಾರೆ. ಆರ್‌ಸಿಬಿಯ ಪರವಾಗಿ ಒಬ್ಬ ಪ್ರತಿನಿಧಿ ಮಾತನಾಡಲಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.ಇದನ್ನು ಓದಿ –ಇಂದು ಬೆಂಗಳೂರಿನಲ್ಲಿ  RCBಯ ವಿಜಯ ಮೆರವಣಿಗೆ

ಇನ್ನೊಂದೆಡೆ, ಈ ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆಯನ್ನು ಗೃಹ ಸಚಿವರು ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆಸಿದರು.

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
    April 18, 2026
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
    April 18, 2026
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
    April 18, 2026
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
    April 17, 2026
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
    April 17, 2026
ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ
ಸತತ 8ನೇ ದಿನ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ – ಭಾರತೀಯ ಸೇನೆಯ ತೀವ್ರ ಪ್ರತಿಕ್ರಿಯೆ
ದ್ವಿತೀಯ PUC ಫಲಿತಾಂಶ ಪ್ರಕಟ
ಬೆಂಗಳೂರು: ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ
ರೋಹಿತ್ ಶರ್ಮಾ ನಾಯಕನಾಗಿ ಯುಗಾಂತ್ಯ
TAGGED:breakingnewsG ParameshwaraIPL 2025latestnewsRCB ParadeRoyal Challengers Banglorevidhana soudha
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnataka

ಬೆಂಗಳೂರು: ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ

Team Varthaman
Team Varthaman
July 14, 2025
ಕರೂರ್ ಕಾಲ್ತುಳಿತ ಪ್ರಕರಣ: ದಳಪತಿ ವಿಜಯ್‌ಗೆ ಸಿಬಿಐ ಸಮನ್ಸ್
ಆಸ್ಪತ್ರೆಯಲ್ಲಿ ಬೆಂಕಿ ದುರಂತ: ಐಸಿಯುನಲ್ಲಿ 8 ಮಂದಿ ರೋಗಿಗಳ ಸಜೀವ ದಹನ
ಮೈಸೂರು : ದಸರಾಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ
SSLC ಪರೀಕ್ಷೆ ಅಂಕಗಳಲ್ಲಿ ಬದಲಾವಣೆ: 625ರಿಂದ 525ಕ್ಕೆ ಇಳಿಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?