By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿ.ಎಂ ಸಿದ್ದರಾಮಯ್ಯ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿ.ಎಂ ಸಿದ್ದರಾಮಯ್ಯ
Latest NewsMandyaTrending

ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿ.ಎಂ ಸಿದ್ದರಾಮಯ್ಯ

Team Varthaman
Last updated: April 22, 2025 10:46 AM
Team Varthaman
Published: April 22, 2025
Share
SHARE
  • ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ: ಸಿ.ಎಂ

ಮಂಡ್ಯ :ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು.ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

Join WhatsApp Group

ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.

ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು‌ ಕರೆ ನೀಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.

ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ ಎಂದರು.ಇದನ್ನು ಓದಿ –ಮಂಡ್ಯ: ಜನಿವಾರ ತೆಗೆಸಿದ ಘಟನೆಗೆ ಬ್ರಾಹ್ಮಣರ ಆಕ್ರೋಶ, ಪ್ರತಿಭಟನೆ

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು.

  • ಡ್ರಗ್ಸ್ ಬಳಕೆ ಶಿಕ್ಷಾರ್ಹ ಅಪರಾಧ, ಯುವ ಜನತೆಯಲ್ಲಿ ಅರಿವು ಮೂಡಿಸಿ: ಜಿ ಲಕ್ಷ್ಮೀಕಾಂತ ರೆಡ್ಡಿ
    by Team Varthaman
    March 24, 2026
  • ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ: ಸರ್ಕಾರದ ಮಾಹಿತಿ
    by Team Varthaman
    March 24, 2026
  • ಒಂದೇ ಸರ್ವೆ ನಂಬರ್‌ನಲ್ಲಿ ಅರಣ್ಯ–ಕಂದಾಯ ಭೂಮಿ ಇದ್ದರೆ ಜಂಟಿ ಸರ್ವೆ: ಸಚಿವ ಖಂಡ್ರೆ
    by Team Varthaman
    March 24, 2026
  • ಅನ್ಯ ಧರ್ಮಕ್ಕೆ ಮತಾಂತರವಾದರೆ ಎಸ್‌ಸಿ ಮೀಸಲಾತಿ ಇಲ್ಲ: ಸುಪ್ರೀಂ ತೀರ್ಪು
    by Team Varthaman
    March 24, 2026
  • 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ರಾಜ್ಯಾದ್ಯಂತ ಮಳೆ ಸಾಧ್ಯತೆ
    by Team Varthaman
    March 24, 2026
ರಾಜ್ಯದ ಹಲವೆಡೆ ವಾರಪೂರ್ತಿ ಮಳೆಯ ಮುನ್ಸೂಚನೆ
ಮಾ.28ಕ್ಕೆ ವಿಶೇಷ ಸಂಪುಟ ಸಭೆ: ಒಳ ಮೀಸಲಾತಿ ಜಾರಿ ಸಾಧ್ಯತೆ
ಸ್ಲೀಪರ್ ಬಸ್ ಹಳ್ಳಕ್ಕೆ ಉರುಳಿ ಭೀಕರ ಅಪಘಾತ – ಓರ್ವ ಸಾವು, 18 ಮಂದಿ ಗಾಯ
ನಂಜನಗೂಡು–ನಿಲಂಬೂರು ರೈಲು ಯೋಜನೆಗೆ ಹೊಸ ಚೈತನ್ಯ
ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬೇಡಿ – ಅಮೆರಿಕಗೆ ರಷ್ಯಾ ಎಚ್ಚರಿಕೆ
TAGGED:breakingnewslatestnewsMandya newsPoliticsSiddaramaiah
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ವಿಶ್ವ ಸಂಗೀತ ದಿನದ ಶುಭಾಶಯಗಳು

Team Varthaman
Team Varthaman
June 21, 2025
ಯಾರು ಅಂತಹ ಹೇಳಿಕೆ ಕೊಡಬಾರದು: ಬಿ.ಎಸ್‌.ಯಡಿಯೂರಪ್ಪ
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ ನಿರೀಕ್ಷೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?