By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಮಕ್ಕಳ ಬಾಲ್ಯ
    February 15, 2026
    “ಅರಿವಿನೊಂದಿಗೆ ಶಿವರಾತ್ರಿ”
    February 15, 2026
    ಶಿವರಾತ್ರಿ…. ಶಿವನ ಆರಾಧನೆಯ ದಿನ
    February 15, 2026
    ಶುದ್ಧ ಪ್ರೀತಿಯಿರದ ಪ್ರೇಮ…… ಅದು ಪ್ರೇಮವೇ….?
    February 14, 2026
    ಗುಲಾಬಿ ಪ್ರೀತಿಯ ಸಂಕೇತವಷ್ಟೇ ಅಲ್ಲ, ಉತ್ತಮ ಆರೋಗ್ಯಕ್ಕೂ ವರದಾನ
    February 13, 2026
  • Sports
  • National
  • International
  • Crime
Reading: ಕ್ಲಚ್ ವೈರ್ ಉರುಳಿಗೆ ಹುಲಿ ಬಲಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Chamrajnagar > ಕ್ಲಚ್ ವೈರ್ ಉರುಳಿಗೆ ಹುಲಿ ಬಲಿ
ChamrajnagarKarnataka

ಕ್ಲಚ್ ವೈರ್ ಉರುಳಿಗೆ ಹುಲಿ ಬಲಿ

Team Varthaman
Last updated: February 17, 2026 10:07 AM
Team Varthaman
Published: February 17, 2026
Share
SHARE

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಗುಂಡಾಲ್ ಡ್ಯಾಂನಲ್ಲಿ ಪತ್ತೆಯಾದ ಗಂಡು ಹುಲಿಯ ಸಾವಿಗೆ ಸ್ಕೂಟರ್ ಕ್ಲಚ್ ವೈರ್ ಉರುಳು ಕಾರಣವಾಗಿದೆ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ಇದೀಗ ಉರುಳು ಹಾಕಿದವರ ಪತ್ತೆಗೆ ಅರಣ್ಯ ಇಲಾಖೆ ತೀವ್ರ ತನಿಖೆ ಆರಂಭಿಸಿದೆ.

ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದಲ್ಲಿ ತೇಲುವ ಸ್ಥಿತಿಯಲ್ಲಿ ಹುಲಿಯ ಕಳೇಬರ ಸಿಕ್ಕಿತ್ತು. ಪರಿಶೀಲನೆ ವೇಳೆ ಹುಲಿಯ ಕತ್ತಿಗೆ ಕ್ಲಚ್ ವೈರ್ ಸುತ್ತಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಜಮೀನಿನ ಬೇಲಿ ಅಥವಾ ಕಾಲುದಾರಿ ಬಳಿ ಇಂತಹ ಉರುಳು ಹಾಕಿರುವ ಶಂಕೆ ವ್ಯಕ್ತವಾಗಿದೆ.

Join WhatsApp Group

ಪಶುವೈದ್ಯರ ಪ್ರಕಾರ, ಮೂರರಿಂದ ನಾಲ್ಕು ದಿನಗಳ ಹಿಂದೆ ಉರುಳು ಕತ್ತಿಗೆ ಸುತ್ತಿಕೊಂಡಿದ್ದು, ಕ್ರಮೇಣ ಬಿಗಿದ ಪರಿಣಾಮ ಹುಲಿ ಸಾವನ್ನಪ್ಪಿದೆ. ಜೊತೆಗೆ ನೀರು ಕುಡಿಯಲು ಹೋದ ವೇಳೆ ಜಲಾಶಯಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಸಾಧ್ಯತೆಯೂ ಇದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ –ಸ್ನೇಹಮಯಿ ಕೃಷ್ಣಗೆ ಆಮಿಷ ? ಮುಡಾ ಮಾಜಿ ಆಯುಕ್ತ ವಿರುದ್ಧ ಆರೋಪ

ಉರುಳು ಬೇರೆ ಪ್ರಾಣಿಗೆ ಹಾಕಿದದ್ದೋ ಅಥವಾ ಹುಲಿಯನ್ನೇ ಗುರಿಯಾಗಿಸಿಕೊಂಡದ್ದೋ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸ್ಥಳೀಯ ರೈತರು ಹಾಗೂ ಸಾರ್ವಜನಿಕರಿಂದ ವಿವರಗಳನ್ನು ಕಲೆಹಾಕಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ. ಇಂತಹ ಉರುಳುಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

  • ಸಮಯ ಬಂದಾಗ ಸಿಎಂ ಹೇಳುತ್ತಾರೆ: ಡಿಕೆಶಿ
    by Team Varthaman
  • ಫೆ.28ರಿಂದ ದ್ವಿತೀಯ PUC, ಮಾ.18ರಿಂದ SSLC ಪರೀಕ್ಷೆ
    by Team Varthaman
  • ಕ್ಲಚ್ ವೈರ್ ಉರುಳಿಗೆ ಹುಲಿ ಬಲಿ
    by Team Varthaman
  • ಸ್ನೇಹಮಯಿ ಕೃಷ್ಣಗೆ ಆಮಿಷ ? ಮುಡಾ ಮಾಜಿ ಆಯುಕ್ತ ವಿರುದ್ಧ ಆರೋಪ
    by Team Varthaman
  • ಮಡಿಕೇರಿ, ದಾವಣಗೆರೆ, ಧಾರವಾಡ ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ
    by Team Varthaman
ಗ್ಯಾಸ್ ಗೀಸರ್ ಸೋರಿಕೆ : ತಾಯಿ–ಮಗುವಿನ ದುರ್ಮರಣ
ಜುಲೈ 15ರಿಂದ ದ್ವಿಚಕ್ರ ವಾಹನಗಳಿಗೆ ಟೋಲ್ ತೆರಿಗೆ ಕಡ್ಡಾಯ
ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಒತ್ತಡ ಕಾರಣವೆಂದು ಆರೋಪ
ತನಿಖಾಧಿಕಾರಿ ಬದಲಾವಣೆಗೆ ಸ್ನೇಹಮಯಿ ಕೃಷ್ಣ ಅರ್ಜಿ
ಭಾರತಕ್ಕೆ ಶೇ 25ರಷ್ಟು ಸುಂಕ ವಿಧಿಸಿದ ಅಮೆರಿಕ
TAGGED:breakingnewsChamarajanagartiger
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಇಂದಿನ ಬದುಕಿಗೆ ಗೀತೆಯ ಅವಶ್ಯಕತೆ

Team Varthaman
Team Varthaman
December 21, 2025
ಸಿಗರೇಟ್, ಬೀಡಿ, ಪಾನ್ ಮಸಾಲಾ ದುಬಾರಿ
ಸಿದ್ದರಾಮಯ್ಯ ಕಾಲದಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವರದಿ
ಸಿದ್ಧಿದಾತ್ರಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?