By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ರಾಜ್ಯ ಸರ್ಕಾರದಿಂದ IAS ಅಧಿಕಾರಿಗಳ ವರ್ಗಾವಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯ ಸರ್ಕಾರದಿಂದ IAS ಅಧಿಕಾರಿಗಳ ವರ್ಗಾವಣೆ
BengaluruKarnatakaMain News

ರಾಜ್ಯ ಸರ್ಕಾರದಿಂದ IAS ಅಧಿಕಾರಿಗಳ ವರ್ಗಾವಣೆ

Team Varthaman
Last updated: October 14, 2025 5:22 PM
Team Varthaman
Published: October 14, 2025
Share
SHARE
  • 5 ಮಂದಿ ಅಧಿಕಾರಿಗಳಿಗೆ ಹೊಸ ಹುದ್ದೆ ಜವಾಬ್ದಾರಿ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರದಲ್ಲಿ ಮತ್ತೊಮ್ಮೆ ಬದಲಾವಣೆ ಮಾಡಿದೆ. 5 ಮಂದಿ ಐಎಎಸ್‌ ಅಧಿಕಾರಿಗಳನ್ನು ತುರ್ತುವಾಗಿ ವರ್ಗಾವಣೆ ಮಾಡಿ ಹೊಸ ಹುದ್ದೆಗಳಿಗೆ ನಿಯೋಜಿಸಲಾಗಿದೆ. ಇತ್ತೀಚೆಗೆ ನಡೆದ ದೊಡ್ಡ ಮಟ್ಟದ ವರ್ಗಾವಣೆಯ ಬಳಿಕ ಇದೀಗ ಮತ್ತೊಂದು ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.

ಹೈಲೈಟ್ಸ್‌:

  • ರಾಜ್ಯ ಸರ್ಕಾರದಿಂದ 5 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ
  • ರೋಹಿಣಿ ಸಿಂಧೂರಿ ಸೇರಿದಂತೆ ಹಲವರಿಗೆ ಹೊಸ ಹುದ್ದೆ ಜವಾಬ್ದಾರಿ
  • ಮೈಸೂರು ವಿಭಾಗದ ಹೊಸ ಪ್ರಾದೇಶಿಕ ಆಯುಕ್ತನಾಗಿ ನಿತೇಶ್ ಪಾಟೀಲ್ ನೇಮಕ
  • ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆ ಡಿ. ರಂದೀಪ್ ಅವರಿಗೆ
  • ಐಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶ ತಕ್ಷಣದಿಂದ ಜಾರಿಗೆ
Join WhatsApp Group

ವಿವರವಾದ ಮಾಹಿತಿ:

ರಾಜ್ಯ ಸರ್ಕಾರದಿಂದ ಹೊರಬಿದ್ದ ಆದೇಶದಂತೆ — ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್ ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರಾಗಿದ್ದ ನಿತೇಶ್ ಪಾಟೀಲ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಆರ್. ರಾಮಚಂದ್ರನ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯಕಾರಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ. ಬಿ.ಸಿ. ಸತೀಶ ಅವರನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರನ್ನಾಗಿ ಹಾಗೂ ಡಾ. ಎಂ.ಎಸ್. ದಿವಾಕರ್ ಅವರನ್ನು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನೂ ದಿವಾಕರ್ ಅವರಿಗೆ ವಹಿಸಲಾಗಿದೆ.

ಹಿಂದಿನ ವರ್ಗಾವಣೆಗಳು:

ಕಳೆದ ವಾರ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ (ಎಂಎಸ್‌ಎಂಇ ಮತ್ತು ಗಣಿ) ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿತ್ತು. ಈ ಹುದ್ದೆಯಲ್ಲಿ ಇದ್ದ ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದ್ದು, ದಿಲ್ಲಿ ಕರ್ನಾಟಕ ಭವನದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ.

ಇನ್ನೂ ಮೊದಲು ರಾಜ್ಯ ಸರ್ಕಾರವು ಡಾ. ಎನ್. ಮಂಜುಳಾ, ಗೋವಿಂದ ರೆಡ್ಡಿ ಮತ್ತು ಎಸ್. ಪೂವಿತಾ ಸೇರಿದಂತೆ ಮೂವರು ಅಧಿಕಾರಿಗಳನ್ನೂ ವರ್ಗಾವಣೆ ಮಾಡಿ ಹೊಸ ಹುದ್ದೆಗಳಿಗೆ ನಿಯೋಜಿಸಿತ್ತು.ಇದನ್ನು ಓದಿ –ಭಾರತಕ್ಕೆ ಭರ್ಜರಿ 7 ವಿಕೆಟ್‌ಗಳ ಜಯ

ರಾಜ್ಯ ಸರ್ಕಾರದಿಂದ ಹೊರಬಿದ್ದ ಈ ಹೊಸ ಆದೇಶದಿಂದ ಮತ್ತೆ ಒಂದು ಬಾರಿ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆಯ ಗಾಳಿ ಬೀಸಿದೆ.

  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
    June 25, 2026
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
    June 25, 2026
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
    June 24, 2026
ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ: ಅಕ್ರಮ ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ
ಮಾನವ ಹಕ್ಕು ಆಯೋಗಕ್ಕೆ ನ್ಯಾ. ದೇಸಾಯಿ ನೇಮಕ
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಅರ್ಭಟ: ಮಣ್ಣಗುಂಡಿ ಬಳಿ ಭೂಕುಸಿತ
ಭಯೋತ್ಪಾದಕ ಬೆದರಿಕೆಯಿಂದ ಜಮ್ಮು-ಕಾಶ್ಮೀರದ 48 ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ
TAGGED:breakingnewsIAS TransferKarnataka Govt
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMain NewsMysoreTrending

ಚಾಮುಂಡಿ ಬೆಟ್ಟದಲ್ಲಿ ಅಸಭ್ಯ ವರ್ತನೆ ಮಾಡಿದ ಹೊರರಾಜ್ಯದ ಯುವಕರು ವಶಕ್ಕೆ

Team Varthaman
Team Varthaman
April 22, 2025
ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್‌ಗೆ ಜಾಮೀನು
‘ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ನೀಡಲಿದೆ’ : ಡಿಸಿಎಂ ಡಿ.ಕೆ.ಶಿ
ಕ್ಷಮೆ ಕೇಳಿ ಎಂದು ಕಮಲ್ ಹಾಸನ್‌ಗೆ ಹೈಕೋರ್ಟ್ ಖಡಕ್ ಸೂಚನೆ
ನಿತೀಶ್ ಕುಮಾರ್ ಐತಿಹಾಸಿಕ 10ನೇ ಅವಧಿ ಆರಂಭ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?