By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಸಾರಿಗೆ ನೌಕರರು ಮುಷ್ಕರ ಕೈಬಿಡಲಿ; ಸರ್ಕಾರದ ಪರಿಸ್ಥಿತಿ ಅರಿತು ಸಹಕರಿಸಿ – ಡಿ.ಕೆ. ಶಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಸಾರಿಗೆ ನೌಕರರು ಮುಷ್ಕರ ಕೈಬಿಡಲಿ; ಸರ್ಕಾರದ ಪರಿಸ್ಥಿತಿ ಅರಿತು ಸಹಕರಿಸಿ – ಡಿ.ಕೆ. ಶಿ
BengaluruKarnatakaTrending

ಸಾರಿಗೆ ನೌಕರರು ಮುಷ್ಕರ ಕೈಬಿಡಲಿ; ಸರ್ಕಾರದ ಪರಿಸ್ಥಿತಿ ಅರಿತು ಸಹಕರಿಸಿ – ಡಿ.ಕೆ. ಶಿ

Team Varthaman
Last updated: February 19, 2026 9:51 AM
Team Varthaman
Published: February 19, 2026
Share
SHARE

ಬೆಂಗಳೂರು: ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನು ಸಾರಿಗೆ ನೌಕರರು ಅರ್ಥಮಾಡಿಕೊಂಡು ಮುಷ್ಕರ ಕೈಬಿಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ಅಸ್ಸಾಂಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ಸಾಧ್ಯವಾದ ಮಟ್ಟಿಗೆ ಸೌಲಭ್ಯ ನೀಡಿದೆ. ಈ ಪರಿಸ್ಥಿತಿಯಲ್ಲಿ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸುವುದು ಕಷ್ಟ. ಆದ್ದರಿಂದ ನೌಕರರು ಸಹಕಾರ ಮನೋಭಾವ ತೋರಬೇಕು ಎಂದು ಹೇಳಿದರು.

Join WhatsApp Group

ಬೆಂಗಳೂರಿನ ಕಸದ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ಕಸ ನಿರ್ವಹಣೆ ಎಲ್ಲರ ಜವಾಬ್ದಾರಿ. ಡಂಪಿಂಗ್ ಯಾರ್ಡ್‌ಗೆ ವಿರೋಧ ವ್ಯಕ್ತಪಡಿಸಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ. ಶಾಶ್ವತ ಪರಿಹಾರಕ್ಕಾಗಿ ನಾಲ್ಕು ಹೊಸ ಡಂಪಿಂಗ್ ಯಾರ್ಡ್‌ಗಳಿಗಾಗಿ ಜಾಗ ಹುಡುಕಲಾಗುತ್ತಿದೆ. ಎರಡು ಕಡೆ ಜಾಗ ಈಗಾಗಲೇ ಅಂತಿಮಗೊಂಡಿದೆ ಎಂದು ಮಾಹಿತಿ ನೀಡಿದರು. “ಇದು ಜನರ ಕಸ, ಅದನ್ನು ಎಲ್ಲಾದರೂ ವೈಜ್ಞಾನಿಕವಾಗಿ ವಿಲೇವಾರಿ ಮಾಡಲೇಬೇಕು” ಎಂದು ಹೇಳಿದರು.ಇದನ್ನು ಓದಿ –ಲಾರಿ–ಬೈಕ್ ಡಿಕ್ಕಿ: ಮೂವರು ಸಾವು

ಅಸ್ಸಾಂ ಚುನಾವಣೆಯ ಕುರಿತು ಮಾತನಾಡಿದ ಅವರು, ಈಗಾಗಲೇ ದೆಹಲಿಯಲ್ಲಿ ಹಲವು ಸಭೆಗಳು ನಡೆದಿವೆ. ಚುನಾವಣಾ ತಂತ್ರ ರೂಪಿಸಲಾಗಿದೆ. ಈ ಬಾರಿ ಅಸ್ಸಾಂನಲ್ಲಿ ಮಹತ್ವದ ಬದಲಾವಣೆ ಕಾಣಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ, ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವುದಾಗಿ ತಿಳಿಸಿದರು.

  • ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ಅನುಮಾನಾಸ್ಪದ ಸಾವು
    by Team Varthaman
  • ಮುಂಗಾರು ಅಬ್ಬರ: 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    by Team Varthaman
  • ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ
    by Team Varthaman
  • ರಾಜ್ಯಸಭೆ ಟಿಕೆಟ್‌ಗೆ ಸುಮಲತಾ ಲಾಬಿ; ಬಿಜೆಪಿ ವರಿಷ್ಠರ ಮೇಲೆ ಒತ್ತಡ
    by Team Varthaman
  • ರಾಜ್ಯಕ್ಕೆ ಮುಂಗಾರು ಎಂಟ್ರಿ; ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ
    by Team Varthaman
ಅ. 31ರೊಳಗೆ ಜಾತಿ ಗಣತಿ ಸಮೀಕ್ಷೆ ಪೂರ್ಣಗೊಳಿಸಬೇಕು – ಡಿಸಿಎಂ ಡಿ.ಕೆ. ಶಿ
ಅಕ್ರಮ ಗಣಿಗಾರಿಕೆ ಪ್ರಕರಣ : ಜನಾರ್ದನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ
ಏ.23-24ಕ್ಕೆ ರಾಜ್ಯದಲ್ಲಿ CET ಪರೀಕ್ಷೆ
ಬಿಜೆಪಿಯಿಂದ ಎಸ್ ಟಿ ಸೋಮಶೇಖರ್ , ಶಿವರಾಂ ಹೆಬ್ಬಾರ ಉಚ್ಛಾಟನೆ
ಡಿಕೆಶಿ ದೆಹಲಿಗೆ ಪ್ರಯಾಣ: ಅಧಿಕಾರ ಹಂಚಿಕೆ ವಿಚಾರ ಮತ್ತೆ ಚರ್ಚೆಗೆ
TAGGED:Karnataka GovtKSRTCKSRTC Strikeಡಿ.ಕೆ. ಶಿಮುಷ್ಕರ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnatakaTrending

ಕುಡಿದು ಬಂದ ಚಾಲಕರಿಂದ ಲಂಚ ಪಡೆದು ಡ್ಯೂಟಿ

Team Varthaman
Team Varthaman
November 6, 2025
ಉದ್ಯೋಗ ಮಾರುಕಟ್ಟೆಯಲ್ಲೀಗ ಹೆಚ್ಚಿದ ಸ್ಪರ್ಧೆ: ಡಾ.ಎಂ.ಬಿ.ಬೋರಲಿಂಗಯ್ಯ   
ಭಾಗ್ಯದ ಲಕ್ಷ್ಮೀ ಬಾರಮ್ಮಾ(ಬ್ಯಾಂಕರ್ಸ್ ಡೈರಿ)
ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು!
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?