By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಅವೈಜ್ಞಾನಿಕವಾಗಿ ವಾಹನ ತಡೆಯಬಾರದು: ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಅವೈಜ್ಞಾನಿಕವಾಗಿ ವಾಹನ ತಡೆಯಬಾರದು: ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ
BengaluruKarnatakaMain NewsTrending

ಅವೈಜ್ಞಾನಿಕವಾಗಿ ವಾಹನ ತಡೆಯಬಾರದು: ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ

Team Varthaman
Last updated: May 27, 2025 5:29 AM
Team Varthaman
Published: May 27, 2025
Share
SHARE

ಬೆಂಗಳೂರು: ವಾಹನ ಸವಾರರನ್ನು ನಿಯಮಬಾಹ್ಯವಾಗಿ ತಡೆದು ತಪಾಸಣೆ ನಡೆಸುವುದು ತಪ್ಪು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ಅವರು ಪೊಲೀಸರಿಗೆ ಅಗತ್ಯ ಮಾರ್ಗದರ್ಶನ ನೀಡಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು.

ಮಂಡ್ಯದಲ್ಲಿ ನಡೆದ ದುರ್ಘಟನೆಗೆ ಸಂಬಂಧಿಸಿ ಮಾತನಾಡಿದ ಗೃಹ ಸಚಿವರು, “ಮಂಡ್ಯದಲ್ಲಿ ಹೆಲ್ಮೆಟ್ ತಪಾಸಣೆಯ ವೇಳೆ ಪೊಲೀಸರು ಅಡಚಣೆ ಮಾಡಿದ ಪರಿಣಾಮ ಮಗು ಸಾವಿಗೀಡಾದ ಘಟನೆ ತಲೆ ತಗ್ಗಿಸುವಂತಹದ್ದು. ಇಂತಹ ಘಟನೆ ನಡೆಯಬಾರದು. ಸಾರ್ವಜನಿಕರ ಬದುಕು ಪೊಲೀಸ್ ಕೆಲಸದಿಂದ ಅಪಾಯದಲ್ಲಿಗೆ ಹೋಗಬಾರದು,” ಎಂದು ತಿಳಿಸಿದರು.

Join WhatsApp Group

ಅವೈಜ್ಞಾನಿಕ ತಪಾಸಣೆ ವಿರೋಧ
ಪೊಲೀಸರು ರಸ್ತೆಯ ಮಧ್ಯದಲ್ಲಿ ಅಥವಾ ಮೂಲೆಗಳಲ್ಲಿ ನಿಂತು ವಾಹನಗಳನ್ನು ತಡೆಯುವುದು ತಪ್ಪು ಕ್ರಮ. ಇಂತಹ ಅಹಿತಕರ ಕ್ರಮಗಳನ್ನು ಕೈಗೊಳ್ಳಬಾರದು. ಸಂಚಾರ ನಿಯಮಗಳು ಎಷ್ಟು ಮುಖ್ಯವೋ, ಅವನ್ನು ಅನುಸರಿಸಲು ಬೇಕಾದ ಕ್ರಮಗಳು ಸಹ ವೈಜ್ಞಾನಿಕವಾಗಿರಬೇಕು ಎಂದು ಪರಮೇಶ್ವರ್ ಹೇಳಿದರು.

ಮಂಡ್ಯ ಘಟನೆ – ಅಧಿಕಾರಿಗಳಿಗೆ ಶಿಕ್ಷೆ
ಮಂಡ್ಯದ ನಂದ ಸರ್ಕಲ್‌ನಲ್ಲಿ ಹೆಲ್ಮೆಟ್ ತಪಾಸಣೆಯ ವೇಳೆ ಬೈಕ್‌ನಲ್ಲಿದ್ದ ದಂಪತಿಯನ್ನು ಅಡ್ಡಗಟ್ಟಿದಾಗ ಬೈಕ್ ಉರುಳಿದ್ದು, ಅವರ ಮಗು ತಲೆಗೆ ಬಿದ್ದು ಸ್ಥಳದಲ್ಲೇ ಸಾವಿಗೀಡಾಯಿತು. ಈ ಹಿನ್ನಲೆಯಲ್ಲಿ ಸಂಚಾರಿ ಠಾಣೆಯ ಎಎಸ್‌ಐಗಳಾದ ಜಯರಾಮ್, ನಾಗರಾಜ್ ಮತ್ತು ಗುರುದೇವ್ ಅವರನ್ನು ಅಮಾನತುಗೊಳಿಸಲಾಗಿದೆ.

ಘಟನೆಯ ಹಿನ್ನೆಲೆ
ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಅಶೋಕ್ ಮತ್ತು ವಾಣಿಯ ಮಗು ಹೃತಿಕ್ಷಳಿಗೆ ನಾಯಿ ಕಚ್ಚಿದ ಹಿನ್ನೆಲೆ, ಅವರು ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ, ಪೊಲೀಸರು ತಪಾಸಣೆಯ ನೆಪದಲ್ಲಿ ಬೈಕ್‌ನ್ನು ಅಡ್ಡಗಟ್ಟಿದಾಗ ದಂಪತಿ ಕೆಳಗೆ ಬಿದ್ದು ಮಗು ತಲೆಗೆ ಬಲವಾದ ಪೆಟ್ಟಾಗಿ ಸಾವನ್ನಪ್ಪಿತು. ತಲೆಯಿಂದ ತೀವ್ರ ರಕ್ತಸ್ರಾವವಾಗಿ ಮಗು ತಾಯಿಯ ಮಡಿಲಲ್ಲೇ ಉಸಿರು ತ್ಯಜಿಸಿತು.ಇದನ್ನು ಓದಿ –ಕಿರುತೆರೆ ನಟ ಶ್ರೀಧರ್ ನಾಯಕ್ ವಿಧಿವಶ

ಈ ಹೃದಯ ವಿದಾರಕ ಘಟನೆ ರಾಜ್ಯಾದ್ಯಂತ ಜನರಲ್ಲಿ ಆಕ್ರೋಶ ಹುಟ್ಟಿಸಿರುವುದರ ನಡುವೆ ಗೃಹ ಸಚಿವರ ಈ ಸ್ಪಷ್ಟ ಮಾರ್ಗದರ್ಶನ ಪೊಲೀಸರಿಗೆ ಎಚ್ಚರಿಕೆಯ ಸಿಂಘಾಸನವಾಗಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ನವರಾತ್ರಿಯ ಮಹಾಗೌರಿ
ಆಷಾಢದ 2ನೇ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ದೇವಿ
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿಯ ವಂಚನೆ ಆರೋಪ – FIR ದಾಖಲು
ಜೂನ್ 11 ರಂದು ಕರ್ನಾಟಕ ಬಂದ್?
TAGGED:breakingnewsG ParameshwaraHome MinisterKarnataka Govtlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Latest News

ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತ – 9 ಭಕ್ತರ ದುರ್ಮರಣ

Team Varthaman
Team Varthaman
November 1, 2025
ಮಹಿಳಾ ಶಿಕ್ಷಣ ಕ್ರಾಂತಿಯ ಸಾವಿತ್ರಿ ಬಾಯಿ ಫುಲೆ
ಜನತೆಗೆ ಸೂರು ನೀಡುವುದೇ ನನ್ನ ಆದ್ಯತೆ: ನೂತನ ಆಯುಕ್ತ ಕೆ.ಆರ್‌.ರಕ್ಷಿತ್‌
SIT ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಕಾಪಾಡಬೇಕು – ಸ್ಪೀಕರ್ ಯು.ಟಿ. ಖಾದರ್
75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಡಿತರ ಸೌಲಭ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?