By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತ – 9 ಭಕ್ತರ ದುರ್ಮರಣ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Latest News > ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತ – 9 ಭಕ್ತರ ದುರ್ಮರಣ
Latest News

ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತ – 9 ಭಕ್ತರ ದುರ್ಮರಣ

Team Varthaman
Last updated: November 1, 2025 2:54 PM
Team Varthaman
Published: November 1, 2025
Share
SHARE

ಅಮರಾವತಿ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಒಂಬತ್ತು ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ದೇವಾಲಯದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳದಲ್ಲಿ ಭೀತಿ ಮತ್ತು ಆಕ್ರಂದನದ ವಾತಾವರಣ ನಿರ್ಮಾಣವಾಗಿದೆ. ಸಾವಿರಾರು ಭಕ್ತರು ದೇವರ ದರ್ಶನಕ್ಕಾಗಿ ಸೇರಿದ್ದ ವೇಳೆ, ಒತ್ತಿಕ್ಕಾಟ ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

Join WhatsApp Group

ದುರಂತದ ನಂತರ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರು ಈ ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, “ಕಾಶಿಬುಗ್ಗ ವೆಂಕಟೇಶ್ವರ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಭಕ್ತರ ಸಾವು ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರಿಗೆ ತಕ್ಷಣದ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಅವರು ಮುಂದುವರಿದು, ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳು ತಕ್ಷಣ ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡಲು ಆದೇಶ ನೀಡಿದ್ದಾರೆ.ಇದನ್ನು ಓದಿ –ಕನ್ನಡವನ್ನು ನಾವೆಷ್ಟು ಪ್ರೀತಿಸುತ್ತೇವೆ…… ?

ಈ ಘಟನೆಯ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಭಕ್ತರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದೆ. ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯುತ್ತಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman

ಸಿದ್ದರಾಮಯ್ಯ ಕಾಲದಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ
ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ
ಇರಾನ್‌–ಇಸ್ರೇಲ್‌ ದಾಳಿ ತೀವ್ರ – ನೂರಾರು ಜನ ಬಲಿ
ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ನೀಡುತ್ತೇವೆ ಎಂದು ನಾವು ಹೇಳಿಲ್ಲ: ಡಿಕೆ ಶಿವಕುಮಾರ್
ಮೈಸೂರಿನ ಕೆ ಎಚ್ ಬಿ ಕಾಲೋನಿಯ ಗಾಯತ್ರಿ ವಿಪ್ರಸಂಘದಿಂಸ ಉಪಾಕರ್ಮ
TAGGED:Andra StampedelatestnewsStampedeಅಮರಾವತಿಕಾಲ್ತುಳಿತವೆಂಕಟೇಶ್ವರ ದೇವಸ್ಥಾನ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು

Team Varthaman
Team Varthaman
January 23, 2026
ರಾಜ್ಯದಲ್ಲಿ ಭ್ರಷ್ಟಚಾರ ಮೀತಿ ಮೀರಿದೆ: ಎಚ್.ವಿಶ್ವನಾಥ್
ಬೆಂಗಳೂರಿನ ಹೈಕೋರ್ಟ್ ಸೇರಿ 6 ಕಡೆ RDX ಬೆದರಿಕೆ ಇ-ಮೇಲ್
ಚಾಂಪಿಯನ್‌ ಭಾರತಕ್ಕೆ ಬಿಸಿಸಿಐ 21 ಕೋಟಿ ಘೋಷಣೆ
ರಾಮನಗರ: 19 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?