By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ರಮ್ಯಾ ವಿರುದ್ಧ ವಿಜಯಲಕ್ಷ್ಮಿಯಿಂದ ದೂರು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Blog > ರಮ್ಯಾ ವಿರುದ್ಧ ವಿಜಯಲಕ್ಷ್ಮಿಯಿಂದ ದೂರು
Blog

ರಮ್ಯಾ ವಿರುದ್ಧ ವಿಜಯಲಕ್ಷ್ಮಿಯಿಂದ ದೂರು

Team Varthaman
Last updated: July 28, 2025 6:13 AM
Team Varthaman
Published: July 28, 2025
Share
SHARE

ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಟಿ ರಮ್ಯಾ (Ramya) ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ, ರೇಣುಕಾಸ್ವಾಮಿಗೆ ನ್ಯಾಯ ಸಿಗಲಿ ಎಂಬ ಆಸೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು (Darshan Fans) ಅವರ ವಿರುದ್ಧ ಅಶ್ಲೀಲ ಕಮೆಂಟ್‌ಗಳು ಮತ್ತು ಸಂದೇಶಗಳನ್ನು ಮಾಡಿದ್ದು, ಇದರಿಂದ ಕೋಪಗೊಂಡ ರಮ್ಯಾ, ದೂರು ನೀಡುವುದಾಗಿ ಹೇಳಿದ್ದಾರೆ.

ಇದಕ್ಕೆ ಪ್ರತಿಯಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಕೂಡ ಕಾನೂನು ಹೋರಾಟಕ್ಕೆ ಇಳಿದು, ರಮ್ಯಾ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ವಿಜಯಲಕ್ಷ್ಮಿಯ ಹೇಳಿಕೆಗೆ ಅನುಸಾರ, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣದ ಬಗ್ಗೆ ರಮ್ಯಾ ಕಾಮೆಂಟ್ ಮಾಡಿರುವುದು ಸರಿಯಲ್ಲ ಮತ್ತು ಇದು ಕಾನೂನು ಬಾಹಿರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

Join WhatsApp Group

ಇದೇ ಸಂದರ್ಭದಲ್ಲಿ ರಮ್ಯಾ ಇನ್ಸ್ಟಾಗ್ರಾಂ ಮೂಲಕ, ತಮ್ಮ ಖಾತೆಗೆ ಬಂದಿದ್ದ ಅಶ್ಲೀಲ ಸಂದೇಶಗಳನ್ನು ಬಹಿರಂಗಪಡಿಸಿ, ಈ ಕಮೆಂಟ್‌ಗಳು ದರ್ಶನ್ ಅಭಿಮಾನಿಗಳಿಂದ ಬಂದಿರುವುದಾಗಿ ಹೇಳಿದ್ದಾರೆ. ರಮ್ಯಾ ಹೇಳುವಂತೆ, ಈ ಸಂದೇಶಗಳು ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶಗಳಿಗೆ ಸಮಾನವಾಗಿದೆ.

ಈ ರೀತಿಯ ಪುರುಷರ ಮಾನಸಿಕತೆಯೇ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
    by Team Varthaman
  • ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
    by Team Varthaman
  • ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
    by Team Varthaman
  • ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
    by Team Varthaman
  • ಅಕ್ರಮ ಆರೋಪ: NEET ಪರೀಕ್ಷೆ ರದ್ದು
    by Team Varthaman
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಇಂದು ಬಂದ್‌ಗೆ ಕರೆ
ಅತ್ಯಾಚಾರ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
4ನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ತಾಯಿಗೆ ಸಿಂಹವಾಹಿನಿ ಅಲಂಕಾರ
ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ
ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
TAGGED:breakingnewsd bossD boss fansDarshanlatestnewsramyarenukaswamyvijayalaksmi
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News

IPL – 2025 | ಅಶುತೋಷ್ ಅಬ್ಬರ: ಲಕ್ನೋ ಎದುರು ಡೆಲ್ಲಿಗೆ ಜಯ

Team Varthaman
Team Varthaman
March 24, 2025
ಭಾರತಕ್ಕೆ ಭರ್ಜರಿ 7 ವಿಕೆಟ್‌ಗಳ ಜಯ
ಮಾಜಿ ಮೇಯರ್ ಎನ್ ಪ್ರಕಾಶ್ ನಿಧನ
“ಇಂದು ರಾತ್ರಿ ನಾಗರಿಕತೆ ಅಂತ್ಯವಾಗಬಹುದು”; ಇರಾನ್‌ಗೆ ಟ್ರಂಪ್ ಎಚ್ಚರಿಕೆ
ರಾಮನಗರ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಹತ್ಯೆ: ಆರೋಪಿ ಬಂಧನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?