By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಹರಿಯಾಣದಲ್ಲೂ ಮತ ಕಳ್ಳತನ : ರಾಗಾ ಗಂಭೀರ ಆರೋಪ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Politics > ಹರಿಯಾಣದಲ್ಲೂ ಮತ ಕಳ್ಳತನ : ರಾಗಾ ಗಂಭೀರ ಆರೋಪ
Politics

ಹರಿಯಾಣದಲ್ಲೂ ಮತ ಕಳ್ಳತನ : ರಾಗಾ ಗಂಭೀರ ಆರೋಪ

Team Varthaman
Last updated: November 5, 2025 6:51 PM
Team Varthaman
Published: November 5, 2025
Share
SHARE

ನವದೆಹಲಿ : ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವ ಹೊತ್ತಿನಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ “ಮತ ಕಳ್ಳತನ”ದ ಮತ್ತೊಂದು ಆರೋಪವನ್ನು ಮಾಡಿದ್ದಾರೆ,

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಗಂಭೀರ ಆಪಾದನೆ ಮಾಡಿದ್ದಾರೆ.

ದೆಹಲಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 5.21 ಲಕ್ಷ ನಕಲಿ ಮತದಾರರು, 93,174 ಅಮಾನ್ಯ ಮತದಾರರು ಮತ್ತು 19.26 ಲಕ್ಷ ಬೃಹತ್ ಮತದಾರರು ಸೇರಿದಂತೆ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ ಎಂದು ಹೇಳಿದ್ದಾರೆ.

Join WhatsApp Group

ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಎರಡು ಬೂತ್‌ಗಳಲ್ಲಿ 223 ಬಾರಿ ಮತ ಚಲಾಯಿಸಿದ ಮಹಿಳೆಯ ಉದಾಹರಣೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು. ಒಂದೇ ಫೋಟೋ ಬಳಸಿ ಹತ್ತು ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ ಬ್ರೆಜಿಲ್ ಮಾದರಿಯ ಉದಾಹರಣೆಯನ್ನೂ ಅವರು ನೀಡಿದರು. ಇದಕ್ಕಾಗಿ ಚುನಾವಣಾ ಆಯೋಗವು ಸಿಸಿಟಿವಿ ದಾಖಲೆಗಳನ್ನು ನಾಶಪಡಿಸುತ್ತದೆ ಎಂದು ಅವರು ಆರೋಪಿಸಿದರು.

ಕರ್ನಾಟಕದ ಆಳಂದ, ಮಹದೇವಪುರದಂತೆ ಹರಿಯಾಣದಲ್ಲಿ ಕೂಡ ಮತಗಳ್ಳತನ ನಡೆದಿದೆ ಒಂದೇ ವ್ಯಕ್ತಿ ಹಲವು ಕಡೆ ಮತದಾನ ಮಾಡಿರುವ ನಿದರ್ಶನಗಳಿವೆ. ಅದರಲ್ಲೂ ಬ್ರೆಜಿಲ್ ಮಾಡೆಲ್ ಫೋಟೊ ಬಳಸಿ 10 ಬೂತ್ ಗಳಲ್ಲಿ 22 ಹೆಸರಿನಲ್ಲಿ ಮತದಾನ ನಡೆದಿತ್ತು ಎಂದು ಹೇಳಿದ್ದಾರೆ. ಹರ್ಯಾಣದಲ್ಲ 25 ಲಕ್ಷ ಮತಗಳ್ಳತನವಾಗಿದೆ ಎಂದು ದೂರಿದ್ದಾರೆ.

ನಕಲಿ ಮತದಾರರು ಹರಿಯಾಣ ವಿಧಾನಸಭೆಯ ಚುನಾವಣಾ ಪಟ್ಟಿಯಲ್ಲಿ ನಕಲಿ ಫೋಟೋಗಳನ್ನು ಹೊಂದಿರುವ 1.24 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ ಎಂದರು. ನಾನು ಈ ಸಂದರ್ಭದಲ್ಲಿ ಚುನಾವಣಾ ಆಯೋಗವನ್ನು, ಭಾರತದಲ್ಲಿನ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದೇನೆ ಎಂದರು.

ನೂರಕ್ಕೆ ನೂರರಷ್ಟು ಸತ್ಯ
ಇಂದು ನಾನು ಮಾಡುತ್ತಿರುವ ಆರೋಪ ನೂರಕ್ಕೆ ನೂರರಷ್ಟು ಸತ್ಯ. ವಿರೋಧ ಪಕ್ಷದ ನಾಯಕನಾಗಿ ಸಂಪೂರ್ಣ ಜವಾಬ್ದಾರಿಯಿಂದ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದರು.

ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳ ಫಲಿತಾಂಶಗಳು ಹರಿಯಾಣ ಚುನಾವಣೆಯಲ್ಲಿನ ಇತರ ಮತಗಳಿಗಿಂತ ಭಿನ್ನವಾಗಿವೆ ಎಂದರು.

ಆಧಾರ ರಹಿತ ಆರೋಪ : ಚುನಾವಣಾ ಆಯೋಗ

ನಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪವು “ಆಧಾರರಹಿತ”. ಏಕೆಂದರೆ ಹರಿಯಾಣದಲ್ಲಿ ಮತದಾರರ ಪಟ್ಟಿಯ ವಿರುದ್ಧ ಯಾವುದೇ ಮೇಲ್ಮನವಿಗಳು ದಾಖಲಾಗಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ

ಕರ್ನಾಟಕದಂತೆ ಹರಿಯಾಣ ಚುನಾವಣೆಯಲ್ಲೂ ಮತಕಳ್ಳತನ ನಡೆದಿದೆ. 25 ಲಕ್ಷ ಮತದಾರರು “ನಕಲಿ” ಮತ್ತು ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಚುನಾವಣಾ ಆಯೋಗದ ಅಧಿಕಾರಿಗಳು ಪ್ರತಿಕ್ರಿಯಿಸುತ್ತಿದ್ದಾರೆ.ಇದನ್ನು ಓದಿ –ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಂಡ್ಯ ರೈತ ಸಾವು

2024ರ ಅಕ್ಟೋಬರ್‌ನಲ್ಲಿ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಬಾರಿ ಮತ ಚಲಾಯಿಸಿದ ಮತದಾರರನ್ನು ಕಾಂಗ್ರೆಸ್‌ನ ಬೂತ್ ಏಜೆಂಟ್‌ಗಳು ಏಕೆ ಗುರುತಿಸಲಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಪಟ್ಟಿ ಬಿಡುಗಡೆ
ಆನ್‌ಲೈನ್ ಗೇಮಿಂಗ್ ಮಸೂದೆ: ನಿಯಮ ಉಲ್ಲಂಘನೆಗೆ 3 ವರ್ಷ ಜೈಲು, 1 ಕೋಟಿ ರೂ. ದಂಡ
ಆಯಾಸವನ್ನು ನಿವಾರಿಸುವ ಪಾನೀಯಗಳು
ಸಿ.ಪಿ. ರಾಧಾಕೃಷ್ಣನ್ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆ
ರಾಮನಗರ: 19 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
TAGGED:breakingnewsHaryanalatestnewsRagaVote theftಮತ ಕಳ್ಳತನ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
New Delhi

ಫೆ. 1ರಿಂದ ಫಾಸ್ಟ್‌ಟ್ಯಾಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆ

Team Varthaman
Team Varthaman
January 2, 2026
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತು ಬಿಡುಗಡೆ
ಸಾರಿಗೆ ನೌಕರರಿಗೆ ಬಿಗ್ ಶಾಕ್ – ಮುಷ್ಕರದ ಅವಧಿಯಲ್ಲಿ ರಜೆ ಇಲ್ಲ
ಕರ್ನಾಟಕ ಯುಜಿಸಿಇಟಿ 2025 ಫಲಿತಾಂಶ ಪ್ರಕಟ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?