By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: KRS ಡ್ಯಾಂನಲ್ಲಿ 3 ಅಡಿ ನೀರಿನ ಹೆಚ್ಚಳ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > KRS ಡ್ಯಾಂನಲ್ಲಿ 3 ಅಡಿ ನೀರಿನ ಹೆಚ್ಚಳ
KarnatakaMandyaTrending

KRS ಡ್ಯಾಂನಲ್ಲಿ 3 ಅಡಿ ನೀರಿನ ಹೆಚ್ಚಳ

Team Varthaman
Last updated: May 27, 2025 7:06 AM
Team Varthaman
Published: May 27, 2025
Share
SHARE
  • ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರೀ ಮಳೆಯ ಪರಿಣಾಮ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ KRS ಅಣೆಕಟ್ಟೆಯಲ್ಲಿ ಮೂರು ಅಡಿ ನೀರಿನ ಹೆಚ್ಚಳ ದಾಖಲಾಗಿದೆ.

ಈ ಹಿಂದೆ ಕೇವಲ 350 ಕ್ಯುಸೆಕ್‌ ಒಳಹರಿವು ಇದ್ದು, ಇದೀಗ ಮಳೆಯ ಕಾರಣದಿಂದಾಗಿ ಒಳಹರಿವು ಹಠಾತ್‌ವಾಗಿ 19,129 ಕ್ಯುಸೆಕ್‌ಗೆ ಏರಿಕೆಯಾಗಿದೆ. ಇದರಿಂದಾಗಿ 24 ಗಂಟೆಗಳ ಅವಧಿಯಲ್ಲಿ ಸುಮಾರು 2 ಟಿಎಂಸಿ ನೀರು ಜಮೆಯಾಗಿದ್ದು, ಡ್ಯಾಂದಲ್ಲಿ ಮೂರು ಅಡಿ ನೀರಿನ ಮಟ್ಟ ಹೆಚ್ಚಾಗಿದೆ.

Join WhatsApp Group

ಮುಂಗಾರು ಆರಂಭದಲ್ಲೇ ಈ ಮಟ್ಟದ ಮಳೆಯಾಗುತ್ತಿರುವುದು ಹಲವು ವರ್ಷಗಳ ಬಳಿಕ ಕಂಡುಬರುತ್ತಿದೆ. ಮೇ ತಿಂಗಳಲ್ಲಿ ಈ ಮಟ್ಟದ ಒಳಹರಿವು ಅಪರೂಪವಾದದ್ದು. ಇದರಿಂದಾಗಿ ರೈತರು ಸಂತೋಷಗೊಂಡಿದ್ದು, ಈ ಬಾರಿ ಕೆಆರ್‌ಎಸ್ ಡ್ಯಾಂ ಹೆಚ್ಚು ತ್ವರಿತವಾಗಿ ಭರ್ತಿಯಾಗುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಮೂಡಿದೆ.

ಕೆಆರ್‌ಎಸ್ ಡ್ಯಾಂ ನಿನ್ದಿನ ಸ್ಥಿತಿ

  • ಗರಿಷ್ಠ ಮಟ್ಟ: 124.80 ಅಡಿ
  • ಇತ್ತೀಚಿನ ನೀರಿನ ಮಟ್ಟ: 92.00 ಅಡಿ
  • ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ (ಕನ್ನಂಬಾಡಿ ಕಟ್ಟೆ)
  • ಪ್ರಸ್ತುತ ಸಂಗ್ರಹ: 17.163 ಟಿಎಂಸಿ
  • ಒಳಹರಿವು: 19,129 ಕ್ಯುಸೆಕ್
  • ಹೊರಹರಿವು: 354 ಕ್ಯುಸೆಕ್

ಇದನ್ನು ಓದಿ –ಕೋಲಾರದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ಘಟಕ

ಕಾವೇರಿ ನಿರ್ಧಾರ ಪ್ರಾಧಿಕಾರದ ಅಭಿಪ್ರಾಯಕ್ಕೂ ಅನುಗುಣವಾಗಿ ಮುಂಗಾರು ಆರಂಭದಲ್ಲೇ ಉತ್ತಮ ಮಳೆಯಾಗುತ್ತಿರುವುದು ಕೆಆರ್‌ಎಸ್ ಹಾಗೂ ಇತರ ಜಲಾಶಯಗಳಿಗೆ ಶಕ್ತಿಯುತ ರೀತಿಯಲ್ಲಿ ಒಳಹರಿವನ್ನು ಒದಗಿಸುತ್ತಿದ್ದು, ಈ ವರ್ಷ ಕೃಷಿ ಹಾಗೂ ಕುಡಿಯುವ ನೀರಿನ ಪೂರೈಕೆಗೆ ಒಳ್ಳೆಯ ನಿರೀಕ್ಷೆ ನೀಡುತ್ತಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ: ಸ್ವಾಮೀಜಿ ಬಂಧನ
ಮಂಡ್ಯ: ಟ್ರ್ಯಾಕ್ಟರ್ ಹರಿದು ಪಾದಚಾರಿ ಸಾವು
ರಾಜ್ಯ ಸರ್ಕಾರದಿಂದ IAS ಅಧಿಕಾರಿಗಳ ವರ್ಗಾವಣೆ
2028ರ ಬಳಿಕ ಡಿಕೆಶಿ ಸಿಎಂ ಆಗಲಿ: ಜಮೀರ್ ಅಹ್ಮದ್
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ: ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ
TAGGED:breakingnewsKRSKRS DamKRS InflowlatestnewsMandya newsRain forecast
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Dakshina KannadaKarnataka

‘ಧರ್ಮಸ್ಥಳ ಪ್ರಕರಣ’ಕ್ಕೆ ತಿರುವು – 6ನೇ ಪಾಯಿಂಟ್‌ನಲ್ಲಿ ಅಸ್ಥಿಪಂಜರದ ಅವಶೇಷ ಪತ್ತೆ

Team Varthaman
Team Varthaman
July 31, 2025
ಪ್ರಜಾವಾಣಿಯ ಕುಸುಮಾ ಶಾನುಭಾಗ್ ಇನ್ನಿಲ್ಲ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಅರ್ಭಟ: ಮಣ್ಣಗುಂಡಿ ಬಳಿ ಭೂಕುಸಿತ
“ತುಂಗಾ ತೀರದಲಿ ನಿಂತ ಯತಿವರ್ಯ “
ಅಧಿಕಾರ ಹಂಚಿಕೆ ಮಾದ್ಯಮ ಸೃಷ್ಠಿ: ಸಿಎಂ ಸಿದ್ಧರಾಮಯ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?