By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: KRS ಡ್ಯಾಂನಿಂದ ನೀರು ಬಿಡುಗಡೆ – ತಗ್ಗು ಪ್ರದೇಶದ ಜನರಿಗೆ ಪ್ರವಾಹ ಎಚ್ಚರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > KRS ಡ್ಯಾಂನಿಂದ ನೀರು ಬಿಡುಗಡೆ – ತಗ್ಗು ಪ್ರದೇಶದ ಜನರಿಗೆ ಪ್ರವಾಹ ಎಚ್ಚರಿಕೆ
KarnatakaLatest NewsMandya

KRS ಡ್ಯಾಂನಿಂದ ನೀರು ಬಿಡುಗಡೆ – ತಗ್ಗು ಪ್ರದೇಶದ ಜನರಿಗೆ ಪ್ರವಾಹ ಎಚ್ಚರಿಕೆ

Team Varthaman
Last updated: August 19, 2025 5:17 AM
Team Varthaman
Published: August 19, 2025
Share
SHARE

ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಪರಿಣಾಮ, ಕೃಷ್ಣರಾಜಸಾಗರ (ಕೆ.ಆರ್.ಎಸ್) ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರ ಪರಿಣಾಮವಾಗಿ ಜಲಾಶಯದಿಂದ ದಿನಕ್ಕೆ ಸುಮಾರು 80,000 ರಿಂದ 1,20,000 ಕ್ಯೂಸೆಕ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಮುಂದಿನ ಸಮಯದಲ್ಲಿ ನೀರಿನ ಬಿಡುಗಡೆ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇರುವುದರಿಂದ, ಕಾವೇರಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಡಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಲು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Join WhatsApp Group

ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳಲು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.

ಪ್ರವಾಹ ಎಚ್ಚರಿಕೆ ಸಂದೇಶದಲ್ಲಿ, ಕೆ.ಆರ್.ಎಸ್ ಜಲಾಶಯದಲ್ಲಿ ನೀರಿನ ಮಟ್ಟವು ಪೂರ್ಣ ಸಂಗ್ರಹ ಮಟ್ಟ ತಲುಪುತ್ತಿರುವುದರಿಂದ, ಯಾವುದೇ ಕ್ಷಣದಲ್ಲೂ 50,000 ರಿಂದ 80,000 ಕ್ಯೂಸೆಕ್ ಗಿಂತ ಹೆಚ್ಚು ನೀರು ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.ಇದನ್ನು ಓದಿ –ಮಹೇಶ್ ತಿಮರೋಡಿ ವಿರುದ್ಧ FIR – ಸಂಜೆಯೊಳಗೆ ಬಂಧನೆಗೆ ಗೃಹ ಸಚಿವರ ಸೂಚನೆ

ಅದರಿಂದ, ನದಿಯ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಿ, ತಮ್ಮ ಜೀವ ಮತ್ತು ಆಸ್ತಿಯ ಭದ್ರತೆಗಾಗಿ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಕೋರಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ರಾಜ್ಯದ 12 ಜಿಲ್ಲೆಗಳಲ್ಲಿ ಜು. 29ರವರೆಗೂ ಭಾರಿ ಮಳೆಯ ಮುನ್ಸೂಚನೆ
WhatsApp ಲಿಂಕ್ ಮೂಲಕ 65 ಲಕ್ಷ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ
ಚಾ.ನಗರ ಭೂಮಿ ವಿಚಾರದಲ್ಲಿ ಆತಂಕಬೇಡ: ಪ್ರಮೋದದೇವಿ
ನೈಸ್ ರಸ್ತೆಯಲ್ಲಿ ಹಿಟ್-ಅಂಡ್-ರನ್ : ಇಬ್ಬರ ದುರ್ಮರಣ
ಪ್ಯಾರಿಸ್ ಡೈಮಂಡ್ ಲೀಗ್‌ : ಬಂಗಾರ ಗೆದ್ದ ನೀರಜ್ ಚೋಪ್ರಾ
TAGGED:FloodKRS DamKRS ಡ್ಯಾಂlatestnewsMandya news
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Main News

ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ : 9 ಮಂದಿ ಬಲಿ

Team Varthaman
Team Varthaman
November 10, 2025
ಅದಮ್ಯ ಸ್ಫೂರ್ತಿ ಮತ್ತು ತಂತ್ರಜ್ಞಾನ ನಿಪುಣೆ ಜಿ. ಮಾಧವಿ ಲತಾ
ಕಮಲ ಬೀಜ ಗಳ ಅರೋಗ್ಯ ಗುಟ್ಟು
ಮಹಿಳಾ ರೋಜಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ಶಾಲೆಗಳಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ: ಮಕ್ಕಳಿಗೆ ಜ್ವರ, ಕೆಮ್ಮು ಇದ್ದರೆ ರಜೆ ಕಡ್ಡಾಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?