By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
    ಮಹಿಳಾ ದಿನಾಚರಣೆ
    March 8, 2026
    ಮಹಿಳಾ ದಿನಾಚರಣೆ ವಿಶೇಷ
    March 8, 2026
    ಸ್ತ್ರೀ ಚಿತ್ರ-ಕಾವ್ಯ
    March 8, 2026
    ಆರೋಗ್ಯ ಭಾಗ್ಯ
    March 1, 2026
  • Sports
  • National
  • International
  • Crime
Reading: ಡಿಕೆಶಿ ಪರವಾಗಿ ನಾವಿದ್ದೇವೆ: ಸತೀಶ್ ಜಾರಕಿಹೊಳಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಡಿಕೆಶಿ ಪರವಾಗಿ ನಾವಿದ್ದೇವೆ: ಸತೀಶ್ ಜಾರಕಿಹೊಳಿ
BengaluruKarnatakaPolitics

ಡಿಕೆಶಿ ಪರವಾಗಿ ನಾವಿದ್ದೇವೆ: ಸತೀಶ್ ಜಾರಕಿಹೊಳಿ

Team Varthaman
Last updated: March 9, 2026 12:18 PM
Team Varthaman
Published: March 9, 2026
Share
SHARE

ಬೆಂಗಳೂರು: ದೆಹಲಿಗೆ ತೆರಳಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ನಾವು ಇದ್ದೇವೆ. ಅವರು ನಾಳೆ ಬಂದರೂ ಯಾವುದೇ ತೊಂದರೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿ, “ಡಿಸಿಎಂ ಪರವಾಗಿ ನಾವಿದ್ದೇವೆ. ಇಲ್ಲಿ ನಡೆಯಬೇಕಾದ ಕೆಲಸಗಳನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

Join WhatsApp Group

ಈ ವೇಳೆ ಆರ್‌ಎಸ್‌ಎಸ್ ಕುರಿತು ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆ ಎಂದು ಯಾರೂ ಹೇಳಿಲ್ಲ. ಅದನ್ನು ಯಾರಿಂದಲೂ ಬ್ಯಾನ್ ಮಾಡಲಾಗುವುದಿಲ್ಲ. ಚಟುವಟಿಕೆಗಳ ಮೇಲೆ ನಿರ್ಬಂಧ ಹೇರುವುದು ಬೇರೆ ವಿಷಯ” ಎಂದು ಸ್ಪಷ್ಟಪಡಿಸಿದರು.ಇದನ್ನು ಓದಿ –ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣೆ

ಭಾನುವಾರ (ಮಾ.8) ಖಾಸಗಿ ಕಾರ್ಯಕ್ರಮದ ನಿಮಿತ್ತ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಇಂದು (ಮಾ.9) ಬೆಳಿಗ್ಗೆ ಅವರು ಬೆಂಗಳೂರಿಗೆ ವಾಪಸ್ಸಾಗುವ ನಿರೀಕ್ಷೆ ಇತ್ತು. ಆದರೆ ಅವರು ಇನ್ನೂ ದೆಹಲಿಯಲ್ಲೇ ಉಳಿಯಲು ನಿರ್ಧರಿಸಿದ್ದಾರೆ .

  • ಡಿಕೆಶಿ ಪರವಾಗಿ ನಾವಿದ್ದೇವೆ: ಸತೀಶ್ ಜಾರಕಿಹೊಳಿ
    by Team Varthaman
  • ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣೆ
    by Team Varthaman
  • ದ್ವೇಷಕ್ಕೆ ಬೆಂಕಿ ಹಚ್ಚಬೇಕು
    by Team Varthaman
  • ಮಹಿಳಾ ದಿನಾಚರಣೆ
    by Team Varthaman
  • ಮಹಿಳಾ ದಿನಾಚರಣೆ ವಿಶೇಷ
    by Team Varthaman
ಅಂತರರಾಷ್ಟ್ರೀಯ ಯೋಗ ದಿನಾಚರಣೆ: ನಾಳೆ ವಿಶಾಖಪಟ್ಟಣಂನಲ್ಲಿ ಪ್ರಧಾನಿ ಮೋದಿ
ಜ.17ರಂದು ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ
ಅದಮ್ಯ ಸ್ಫೂರ್ತಿ ಮತ್ತು ತಂತ್ರಜ್ಞಾನ ನಿಪುಣೆ ಜಿ. ಮಾಧವಿ ಲತಾ
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು – ಪೊಲೀಸರ ಕಾರ್ಯಾಚರಣೆ ಪ್ರಶ್ನೆ
ಇಂದು ಬಂಗಾರ–ಬೆಳ್ಳಿ ದರ ಕುಸಿತ
TAGGED:breakingnewslatestnewsPoliticsSatish Jarakiholiಡಿಕೆಶಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಬಾಳೆದಿಂಡಿನ ಸಾಂಬಾರ್ ಅತ್ಯುತ್ತಮ ಕಿಡ್ನಿ ಕ್ಲೀನ‌ರ್ !!!

Team Varthaman
Team Varthaman
September 21, 2025
ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದು
ನಂದಿನಿ ತುಪ್ಪ ಕಲಬೆರಕೆ ಪ್ರಕರಣ: ಮುಖ್ಯ ಸೂತ್ರಧಾರ ದಂಪತಿ ಸಿಸಿಬಿ ವಶಕ್ಕೆ
ಮೈಸೂರು ದಸರಾ 2025: ಇಂದು ಐದು ಆನೆಗಳ ಎರಡನೇ ಗಜಪಡೆ ಆಗಮನ
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?