By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರಾಜ್ಯದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
BengaluruKarnatakaWeather

ರಾಜ್ಯದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Team Varthaman
Last updated: September 1, 2025 7:20 PM
Team Varthaman
Published: September 1, 2025
Share
SHARE

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮ್ಯಾಲೆ ಮುಂದುವರೆದಿದ್ದು, ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ,

ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದಾದ್ಯಂತ ಆರು ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಲಾಗಿದೆ.

Join WhatsApp Group

ಕರಾವಳಿ ಮತ್ತು ಒಳನಾಡಿನಲ್ಲಿ ಮಳೆ ಭೀತಿ:
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕೂಡ ಮಳೆಯ ಸಾಧ್ಯತೆ ಇದೆ. ಬಂಗಾಳ ಉಪಸಾಗರದ ಒರಿಸ್ಸಾ ಕರಾವಳಿಯಲ್ಲಿ ಚಂಡಮಾರುತದಿಂದಾಗಿ ಸೆಪ್ಟೆಂಬರ್ 2ರಂದು ವಾಯುಭಾರ ಕುಸಿತ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 6ರವರೆಗೆ ವ್ಯಾಪಕ ಮಳೆಯಾಗಲಿದೆ.

ಇದೇ ಅವಧಿಯಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯೊಂದಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಸೆಪ್ಟೆಂಬರ್ 2ರಂದು ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಮಳೆ ತೀವ್ರತೆ:
ಇಂದಿನಿಂದ ಸೆಪ್ಟೆಂಬರ್ 4ರವರೆಗೆ ಬೆಂಗಳೂರಿನಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಸೋಮವಾರ ಸಂಜೆ ಟೌನ್‌ಹಾಲ್, ಕಾರ್ಪೋರೇಷನ್, ಜಯನಗರ, ಜೆಪಿ ನಗರ, ವಿಲ್ಸನ್ ಗಾರ್ಡನ್, ಶಾಂತಿನಗರ, ಲಾಲ್ ಬಾಗ್ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.ಇದನ್ನು ಓದಿ –ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಿಎಂ ಹಾಗೂ ರಾಜ್ಯಪಾಲರಿಂದ ಭವ್ಯ ಸ್ವಾಗತ

ಮಳೆಯ ಪರಿಣಾಮ ಮಲ್ಲೇಶ್ವರಂ ರಸ್ತೆಗಳಲ್ಲಿ ನೀರು ತುಂಬಿ ನದಿಯಂತಾಗಿದ್ದು, ಮಂತ್ರಿ ಮಾಲ್ ಹಾಗೂ ಬಿಬಿಎಂಪಿ ಕಚೇರಿ ಮುಂದೆ 2–3 ಅಡಿ ಮಳೆ ನೀರು ನಿಂತಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಆರ್ ಮಾರ್ಕೆಟ್ ರಸ್ತೆಯೂ ನೀರಿನಿಂದ ತುಂಬಿಕೊಂಡಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಜೂನ್‌ ತಿಂಗಳಲ್ಲಿ KRS ಡ್ಯಾಂ ಭರ್ತಿ : ಹೊಸ ದಾಖಲೆ
ಮಂತ್ರಾಲಯ ಬಸ್ ಅಪಘಾತ: ಓರ್ವ ಸಾವು, 11 ಮಂದಿಗೆ ಗಾಯ
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳ
ಮುಂದಿನ 6 ತಿಂಗಳಲ್ಲಿ ಪೆಟ್ರೋಲ್ ದರದಷ್ಟೇ ಇವಿ ಬೆಲೆ: ನಿತಿನ್ ಗಡ್ಕರಿ
ಕದನ ವಿರಾಮ: ಒಂದೇ ದಿನದಲ್ಲಿ 16 ಲಕ್ಷ ಕೋಟಿ ರೂ ಗಳಿಕೆ
TAGGED:BengalurubreakingnewsIMDlatestnewsMysore NewsWeather Forecastyellow alert
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ಗೋವಾ ನೈಟ್‌ಕ್ಲಬ್ ದುರಂತ : ಲೂಥ್ರಾ ಸಹೋದರರ ಬಂಧನ

Team Varthaman
Team Varthaman
December 11, 2025
ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಜಯ
540 ಗಸ್ತು ಅರಣ್ಯ ಪಾಲಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ಬಂದ್ – ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಪೊಲೀಸ್ ವಶಕ್ಕೆ.!
RCBಗೆ ರೋಚಕ ಜಯ, 18 ವರ್ಷಗಳ ವನವಾಸಕ್ಕೆ ಅಂತ್ಯ : ಮೊದಲ ಟ್ರೋಫಿ ಎತ್ತಿಹಿಡಿದ ವಿರಾಟ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?