By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
BengaluruKarnatakaTrending

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

Team Varthaman
Last updated: June 13, 2025 6:59 AM
Team Varthaman
Published: June 13, 2025
Share
SHARE

ಬೆಂಗಳೂರು, ಜೂನ್ 14 – ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ.

ಕೋರ್ಟ್ ಆದೇಶದ ಮೇರೆಗೆ ಸಿಬಿಐ ಅಧಿಕಾರಿಗಳು ಇಂದು ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಯ ನಂತರ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳಿಸುವ ಸಾಧ್ಯತೆಯಿದೆ.

Join WhatsApp Group

ಈ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಯ ಜಾಮೀನು ರದ್ದುಪಡಿಸಲ್ಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿದ್ದರು.ಇದನ್ನು ಓದಿ –ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಶವವಾಗಿ ಪತ್ತೆ

ಅವರು ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ ಸಿಬಿಐ ತಂಡ ಕ್ರಮಕೈಗೊಂಡು ಅವರನ್ನು ವಶಕ್ಕೆ ಪಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮಕ್ಕಾಗಿ ಸಿಬಿಐ ತನಿಖೆ ಮುಂದುವರಿಸಿದೆ.

  • ನೂತನ ಅಬಕಾರಿ ನೀತಿ: ಬಿಯರ್‌, ಪ್ರೀಮಿಯಂ ವಿಸ್ಕಿ ದರ ಇಳಿಕೆ
    by Team Varthaman
    May 15, 2026
  • ಪೆಟ್ರೋಲ್‌, ಡೀಸೆಲ್‌ ದರ ಲೀಟರ್‌ಗೆ 3 ರೂ. ಏರಿಕೆ
    by Team Varthaman
    May 15, 2026
  • ಜೂನ್‌ 21ರಂದು NEET-UG ಮರು ಪರೀಕ್ಷೆ
    by Team Varthaman
    May 15, 2026
  • ಸಂಪುಟ ಪುನಾರಚನೆ ಅಗತ್ಯ: ಸಿದ್ದರಾಮಯ್ಯ
    by Team Varthaman
    May 14, 2026
  • ಸರ್ಕಾರದ ‘ರಿಯಲ್ ಎಸ್ಟೇಟ್’ ಕೆಲಸ :ಡಿಕೆಶಿ ವಿರುದ್ಧ ಹೆಚ್.ಡಿ.ಕೆ ವಾಗ್ದಾಳಿ
    by Team Varthaman
    May 14, 2026
ಏಷ್ಯಾಕಪ್ ಪಂದ್ಯದ ಶುಲ್ಕವನ್ನು ಪಹಲ್ಗಾಮ್ ಸಂತ್ರಸ್ತರಿಗೆ ದೇಣಿಗೆ ನೀಡಿದ ಸೂರ್ಯಕುಮಾರ್
ಮೆಟ್ರೋ ಹಳದಿ ಮಾರ್ಗ : ಡಿ. 22ರಿಂದ 12 ನಿಮಿಷಕ್ಕೊಂದು ರೈಲು?
ಒಳಮೀಸಲಾತಿ ಅನ್ವಯ ಶೀಘ್ರ 225 ವೈದ್ಯರ ನೇಮಕ: ದಿನೇಶ್ ಗುಂಡೂರಾವ್
ಬಲಮುರಿ–ಎಡಮುರಿ ಪ್ರವಾಸಿ ತಾಣಗಳಿಗೆ ನಿರ್ಬಂಧ
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮುಖ ಗುರುತು ಆಧಾರಿತ ‘AI’ ಹಾಜರಾತಿ ಪ್ರಾರಂಭ
TAGGED:CBIlatestnewsMurder Casevinay kulkarniyogesh gowda
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Latest News

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ

Team Varthaman
Team Varthaman
August 5, 2025
ಕಾಂತರಾಜು ವರದಿ ತಿರಸ್ಕಾರಕ್ಕೆ ಮೈ-ಚಾನಗರ ಒಕ್ಕಲಿಗರ ಸಂಘ ಆಗ್ರಹ   
KRS ಜಲಾಶಯ ಬಹುಮಟ್ಟಿಗೆ ಭರ್ತಿ: ನೀರು ಬಿಡುಗಡೆ ಸಾಧ್ಯತೆ
ಬೆಟ್ಟಿಂಗ್ ಆಪ್ ಹಗರಣ: ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ವಿರುದ್ಧ FIR ದಾಖಲೆ
ವಿಟಮಿನ್ ಬಿ 12 ಕೊರತೆಯಾದ್ರೆ ಹಲವು ಆರೋಗ್ಯ ತಾಪತ್ರಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?